Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಓತಿಹಾಳ: ಪಿಕೆಪಿಎಸ್ ಇಒ ಹೂಗಾರ ವಜಾಗೊಳಿಸಲು ಆಗ್ರಹಿಸಿ ಧರಣಿ
(ರಾಜ್ಯ ) ಜಿಲ್ಲೆ

ಓತಿಹಾಳ: ಪಿಕೆಪಿಎಸ್ ಇಒ ಹೂಗಾರ ವಜಾಗೊಳಿಸಲು ಆಗ್ರಹಿಸಿ ಧರಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಓತಿಹಾಳ ಪಿಕೆಪಿಎಸ್ ಸಂಘದಲ್ಲಿ ಹಣ ದುರುಪಯೋಗ ಮಾಡಿಕೊಂಡು ಇಲಾಖೆಯಿಂದ ಸಾಬೀತಾಗಿ ಸಂಘದಿಂದ ವಜಾಗೊಂಡ ಮಾಜಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಅಂಬಣ್ಣ ಶಂ. ಹೂಗಾರ ಅವರನ್ನು ಕಾನೂನು ಬಾಹಿರವಾಗಿ ನೇಮಕ ಮಾಡಿಕೊಂಡ ಸದ್ಯದ ಆಡಳಿತ ಮಂಡಳಿಯವರು ಇವರನ್ನು ವಜಾಗೊಳಿಸಬೇಕು ಎಂದು ಬಾಬು ನಾಟೀಕಾರ ಆಗ್ರಹಿಸಿದರು.
ತಾಲೂಕಿನ ಓತಿಹಾಳ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆವರಣದಲ್ಲಿ ಹಮ್ಮಿಕೊಂಡ ಅನಿರ್ಧಿಷ್ಠಾವದಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಕಾನೂನು ಬಾಹಿರವಾಗಿ ಅವರನ್ನು ನೇಮಕ ಮಾಡಿಕೊಂಡ ವ್ಯವಸ್ಥೆಯ ವಿರುದ್ಧ ಶಿಸ್ತಿನ ಕ್ರಮಕೈಗೊಳ್ಳಬೇಕು ಎಂಬ ಉದ್ದೇಶದಿಂದ ಈ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಇಲಾಖೆ ನಮ್ಮ ಧರಣಿ ಸತ್ಯಾಗ್ರಹಕ್ಕೆ ಒಗೊಟ್ಟು ಕಾನೂನಾತ್ಮಕವಾಗಿ ಸೂಕ್ತ ನ್ಯಾಯವನ್ನು ಒದಗಿಸಬೇಕು ಎಂದರು.
ಈ ವೇಳೆ ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಾದ ಅಶೋಕ ಮಣೂರ, ಸೋಮಣ್ಣ ಪೂಜಾರಿ, ಭೀಮರಾಐ ಮಕಣಾಪೂರ, ನೀಲಮ್ಮ ನಾಕೆತ್ತಿನ, ಸಂಗಮ ಕೊರಬು, ಸಿದ್ದಮ್ಮ ನಾಟೀಕಾರ, ಗ್ರಾಮ ಪಂಚಾಯತ್ ಸದಸ್ಯರಾದ ಸುವರ್ಣಾ ಮಕಣಾಪೂರ, ಜಗದೀಶ ಮಾಲೇಗಾರ, ಮಲ್ಲು ನಾಕೆತ್ತಿನ, ಆಸೀಫ್ ಗುಂಜಟ್ಟಿ, ರಾಜು ವಠಾರ, ಗ್ರಾಮದ ರೈತ ಮುಖಂಡ ಮಲ್ಲನಗೌಟ ಪಾಟೀಲ, ಬಾಬು ನಾಟೀಕಾರ, ಶಂಕರಗೌಡ ಜುಮನಾಳ, ಶಿವಾನಂದ ಸಾಳಿಮಠ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.