ಉದಯರಶ್ಮಿ ದಿನಪತ್ರಿಕೆ
ಚಡಚಣ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಂತರ ಕಾಲೇಜುಗಳ ಮಟ್ಟದ ಭಾರ ಎತ್ತುವ ಸ್ಪರ್ದೆಯಲ್ಲಿ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣೀಜ್ಯ ಮಾಹಾವಿದ್ಯಾಲಯದ ವಿಧ್ಯಾರ್ಥಿ ಅಶೋಕ ರಾಠೋಡ ದ್ವೀತಿಯ ಸ್ಥಾನ ಪಡೆದಿದ್ದಾನೆ.
ಇವನ ಈ ಸಾಧನೆಗೆ ಪ್ರಾಚಾರ್ಯರಾದ ಡಾ.ಎಸ್.ಬಿ.ರಾಠೋಡ, ದೈಹೀಕ ಶಿಕ್ಷಣ ನೀರ್ದೆಶಕ ಎಸ್.ಎಸ್.ಅವಟಿ, ಆಡಳಿತಧಿಕಾರಿ ಡಾ.ಎಸ್.ಎಸ್.ಚೋರಗಿ ಮತ್ತು ಸಂಸ್ಥೇಯ ಆಡಳಿತ ಮಂಡಳಿ ವಿಧ್ಯಾರ್ಥಿ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

