Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಟಿಪ್ಪು ಸುಲ್ತಾನ್ ಜಾತ್ಯತೀತ ವ್ಯಕ್ತಿ :ಜಾವೀದ್ ಮೋಮಿನ್
(ರಾಜ್ಯ ) ಜಿಲ್ಲೆ

ಟಿಪ್ಪು ಸುಲ್ತಾನ್ ಜಾತ್ಯತೀತ ವ್ಯಕ್ತಿ :ಜಾವೀದ್ ಮೋಮಿನ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಸ್ವತಂತ್ರ ಮೊದಲ ಸೇನಾನಿ ಟಿಪ್ಪು ಸುಲ್ತಾನ್, ಅದಲ್ಲದೇ ಟಿಪ್ಪು ಸುಲ್ತಾನ್ ಜಾತ್ಯತೀತ ವ್ಯಕ್ತಿ, ಸ್ವಾತಂತ್ರ್ಯಕ್ಕೆ ಹೋರಾಡಿ ಮೈಸೂರಿನ ಹುಲಿ ಎಂದು ಖ್ಯಾತಿ ಪಡೆದಿದ್ದಾರೆ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ್ ಮೋಮಿನ್ ಮಾತನಾಡಿದರು.
ರವಿವಾರ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ ದಲ್ಲಿ ಯೂಥ್ ಕವರೇಜ್ ಅಸೋಸಿಯೇಷನ್ ಆಶ್ರಯದಲ್ಲಿ ಜರುಗಿದ ಟಿಪ್ಪು ಸುಲ್ತಾನ್ 274 ನೇ ಜಯಂತಿ ಅಂಗವಾಗಿ ಏರ್ಪಡಿಸಿರುವ ರಕ್ತದಾನ ಶಿಬಿರದಲ್ಲಿ ‌ಮಾತನಾಡಿದರು.
ಅವರನ್ನು ಒಂದು ಧರ್ಮದ ಆಧಾರದ ಮೇಲೆ ನೋಡಿ ತಾರತಮ್ಯ ಮಾಡಬಾರದು. ಏನೇ ಭಿನ್ನಾಭಿಪ್ರಾಯಗಳಿದ್ದರೂ ಬದಿಗೊತ್ತಿ ವ್ಯಕ್ತಿತ್ವ, ಅವರ ತ್ಯಾಗ ಬಲಿದಾನ ವನ್ನು ಸ್ಮರಿಸಬೇಕಿದೆ. ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನು ಬ್ರೀಟಿಷರಲ್ಲಿ ಒತ್ತೆ ಇಟ್ಟು ಹೋರಾಡಿದ ವೀರ. ಅಂತಹ ವೀರ ಸೇನಾನಿಯ ಜಯಂತಿಯನ್ನು ಮಾಡಬೇಕಾದದ್ದು ಸರ್ಕಾರದ ಕರ್ತವ್ಯ. ಆದರೆ, ಕೋಮುವಾದಿ ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್‍ನ ದೇಶಭಕ್ತಿಯನ್ನು ಮರೆಮಾಚಲು ಪ್ರಯತ್ನಿಸುತ್ತಿರುವುದು ಖಂಡನೀಯ. ಟಿಪ್ಪು ಸುಲ್ತಾನ್ ಸೌಹಾರ್ದ ಆಡಳಿತ, ಶೂರತನ ಎಂದಿಗೂ ಅಮರ ಎಂದು ಹೇಳಿದರು.
ಶಾಂತಿ ಸಮಾಜ ಸೇವಾ ಸಂಘದ ಅಧ್ಯಕ್ಷ ಅಯೂಬ್ ನಾಟೀಕಾರ ಮಾತನಾಡಿ, ನಮ್ಮೆಲ್ಲರಿಗೂ ಅತೀ ಹೆಮ್ಮೆಯ ವಿಚಾರ ಅಂದರೆ ಟಿಪ್ಪು ಸುಲ್ತಾನ್ ಕರ್ನಾಟಕದವರು, ಕನ್ನಡದವರು. ಆದರೆ, ದೊರೆ ಟಿಪ್ಪುವಿನ ಕೊಡುಗೆ ಕೇವಲ ಕನ್ನಡಕ್ಕೆ ಮತ್ತು ಕರ್ನಾಟಕಕ್ಕೆ ಸೀಮಿತವಲ್ಲ. ಯಾಕೆ ಅಂದರೆ ಬ್ರಿಟಿಷರು ಹೆದರುತ್ತಿದ್ದ ಬೆಚ್ಚಿ ಬೀಳುತ್ತಿದ್ದ ನಮ್ಮ ದೇಶದ ಏಕೈಕ ದೊರೆ ಹಜರತ್ ಟಿಪ್ಪು ಸುಲ್ತಾನ್. ಕನ್ನಡದೇ ನೆಲದಲ್ಲೇ ಹುಟ್ಟಿ ಕನ್ನಡದ ನೆಲದಲ್ಲೇ ತನ್ನ ನೆತ್ತರು ಹರಿಸಿದವರು ಟಿಪ್ಪು ಸುಲ್ತಾನ್. ಬ್ರಿಟಿಷರು ಎಷ್ಟೇ ಕಾಡಿದರೂ ಬೆದರದ ದೊರೆ ಟಿಪ್ಪು ಸುಲ್ತಾನ್ ಎಂದು ಹೇಳಿದರು.
ಇನ್ನೂ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಮೌಲಾನಾ ಸದ್ದಾಂ ಮಾತನಾಡಿದರು.
ಈ ಸಂದರ್ಭದಲ್ಲಿ ಮುಪ್ತಿ ಅಬ್ದುಲ್ ರಹಮಾನ್, ಯೂಥ ಕವರೇಜ ಅಧ್ಯಕ್ಷ ಜಾಕೀರ ಮಲಘಾನ, ಉಪಾಧ್ಯಕ್ಷ ಮೌಲಾನಾ ಸಮೀರ, ಕಾರ್ಯದರ್ಶಿ ಮುಜಮಿಲ್ಲ ಬಾಗವಾನ, ಅಂಜುಮನ ಅಧ್ಯಕ್ಷ ಮುನ್ನಾ ಬಾಗವಾನಪುರಸಭೆ ಸದಸ್ಯ ಸುಧೀರ ಕರಕಟ್ಟಿ, ಬಾಗವಾನ , ಇಸ್ಮಾಯಿಲ ಅರಬ, ಇಲಿಯಾಸ ಮಾಣಿಕ, ಪತ್ರಕರ್ತ ಫಯಾಜಅಹ್ಮದ ಬಾಗವಾನ , ಫಾರೂಕ ಬಿಸನಾಳ ಶೌಕತ ಖಾಜಿ ,ಏಜಾಜ ಮುನಶಿ, ಮುಜಪರ ಬಾಗವಾನ, ವಶೀಮ ಖಾಜಿ, ನಿಸಾರ ಬಳ್ಳಾರಿ, ದಾವೂದ ಶೇಖ, ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.