Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ

ಸಂಭ್ರಮದ ಶ್ರೀ ಶಂಕರಲಿಂಗ ಮಹಾ ರಥೋತ್ಸವ ಸಂಪನ್ನ

ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒನಕೆ ಒಬವ್ವರ ದಿಟ್ಟತನ ಹಾಗೂ ಧೈರ್ಯ ಯುವ ಪೀಳಿಗೆಗೆ ಮಾದರಿ
(ರಾಜ್ಯ ) ಜಿಲ್ಲೆ

ಒನಕೆ ಒಬವ್ವರ ದಿಟ್ಟತನ ಹಾಗೂ ಧೈರ್ಯ ಯುವ ಪೀಳಿಗೆಗೆ ಮಾದರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾಡಳಿತದಿಂದ ಒನಕೆ ಓಬವ್ವ ಜಯಂತಿ ಆಚರಣೆ | ಎಎಸ್ಪಿ ಶಂಕರ ಮಾರಿಹಾಳ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಚಿತ್ರದುರ್ಗದ ಕೋಟೆಯ ರಕ್ಷಣೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದ ವೀರ ವನಿತೆ ಒನಕೆ ಓಬವ್ವ ಅವರ ದೈರ್ಯ,ಸಾಹಸ ಹಾಗೂ ಸಮಯ ಪ್ರಜ್ಞೆಯಂತಹ ಆದರ್ಶಮಯ ವಿಚಾರಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.
ಸೋಮವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವೀರ ವಣನೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋಟೆ ರಕ್ಷಣೆಗಾಗಿ ತೋರಿದ ಧೈರ್ಯ ಇವರ ಸಾಹಸಮಯ ಚರಿತ್ರೆ ಯುವಪೀಳಿಗೆ ಅರಿಯಬೆಕು. ಇಂತಹ ಮಹನೀಯರ ಜಯಂತಿಗಳು ಆಚರಿಸುವ ಮೂಲಕ ಅವರ ಸಾಹಸಮಯ ಸಾಧನೆ ಸಮಾಜಕ್ಕೆ ತಿಳಿಹೇಳುವ ಉದ್ಧೇಶವಾಗಿದೆ ಎಂದು ಹೇಳಿದರು.
ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಮಾತನಾಡಿ, ಶತ್ರು ಸೈನ್ಯವನ್ನು ಹಿಮ್ಮೆಟ್ಟಿಸಿದ ದಿಟ್ಟ ಮಹಿಳೆಯಾಗಿದ್ದರು ಎಂದರು.
ಡಾ.ಸುಜಾತಾ ಚಲವಾದಿ ಉಪನ್ಯಾಸ ನೀಡಿದರು. ಸುನೀಲ್ ಉಕ್ಕಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನವರಸ ನೃತ್ಯ ಕಲಾ ತಂಡದಿಂದ ನೃತ್ಯ ರೂಪಕ ಪ್ರಸ್ತುತಪಡಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಶಾಂತ ಚನಗೊಂಡ, ಜಿಲ್ಲಾ ಶಸ್ತç ಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಪಂಚಾಯತ ಕಾರ್ಯದರ್ಶಿ ಶ್ರೀಮತಿ ಅನುಸೂಯಾ ಚಲವಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಅಧಿಕಾರಿಗಳಾದ ಸುರೇಶ ಹೊಸಮನಿ, ಜಿ.ಎಮ್ ಕೋಲೂರ, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳಾದ ಅಡಿವೆಪ್ಪ ಸಾಲಗಲ್ಲ, ಅಭಿಷೇಕ ಚಕ್ರವರ್ತಿ, ದೇವೇಂದ್ರ ಮೀರೆಕರ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೆರವಣಿಗೆಗೆ ಚಾಲನೆ

ಬೆಳಿಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ವೀರ ವನಿತೆ ಒನಕೆ ಓಬವ್ವ ಅವರ ಭಾವಚಿತ್ರದ ಮೆರವಣಿಗೆಗೆ ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ಚಾಲನೆ ನೀಡಿದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ

ಸಂಭ್ರಮದ ಶ್ರೀ ಶಂಕರಲಿಂಗ ಮಹಾ ರಥೋತ್ಸವ ಸಂಪನ್ನ

ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ

ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ :ಶಾಸಕ ಮನಗೂಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ಶ್ರೀ ಶಂಕರಲಿಂಗ ಮಹಾ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಕಾಲುವೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ
    In (ರಾಜ್ಯ ) ಜಿಲ್ಲೆ
  • ಇಡೀ ಸಮಾಜ ಒಂದಾಗಿ ಬಾಳಬೇಕೆಂಬುದೇ ಪಂಚಪೀಠಗಳ ಆಶಯ
    In (ರಾಜ್ಯ ) ಜಿಲ್ಲೆ
  • ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026
    In ದಿನಪತ್ರಿಕೆ
  • ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.