Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ಜೀವನ ಪರಿಚಯ-ಕಥಾ ಲೇಖನ ಕಾರ್ಯಾಗಾರ ಸಂಪನ್ನ
(ರಾಜ್ಯ ) ಜಿಲ್ಲೆ

ಶರಣರ ಜೀವನ ಪರಿಚಯ-ಕಥಾ ಲೇಖನ ಕಾರ್ಯಾಗಾರ ಸಂಪನ್ನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವಕಲ್ಯಾಣ: ಅನುಭವ ಮಂಟಪ ಅಭಿವೃದ್ಧಿ ಪ್ರಾಧಿಕಾರ ಮತ್ತು ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ – ಪುಣೆ ಇದರ ಅಡಿಯಲ್ಲಿ ಬಸವಕಲ್ಯಾಣದಲ್ಲಿ ನಡೆದ ಎರಡು ದಿನದ ಕಾರ್ಯಾಗಾರದಲ್ಲಿ 12 ನೆಯ ಶತಮಾನದ ಶರಣರ ಜೀವನ ಪರಿಚಯ ಕುರಿತು ಕಥಾ ಲೇಖನ ಹಾಗೂ ಶರಣರ ವಚನಗಳ ಪರಿಷ್ಕೃತ ಆವೃತ್ತಿಗಳನ್ನು ಒಳಗೊಂಡ ಸಾಹಿತ್ಯವನ್ನು ಸಿದ್ಧಪಡಿಸಲು ಸಂಪನ್ಮೂಲ ವ್ಯಕ್ತಿಗಳನ್ನು ಹುಡುಕಿ ಆ ಮೂಲಕ ಕಾರ್ಯನಿರ್ವಹಿಸುವ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು.
ಡಾ.ಬಾಬಾಸಾಹೇಬ ಗಡ್ಡೆ ಅವರು, ಹೊಸ ಅನುಭವ ಮಂಟಪದ ವೀಕ್ಷಣೆ ಮತ್ತು ವಿವರಣೆಯನ್ನು, ಶರಣರ ತತ್ವಸಿದ್ಧಾಂತದೊಂದಿಗೆ ಮತ್ತು ಹೊಸ ಕಾರ್ಯ ತಂತ್ರಜ್ಞತೆಯೊಂದಿಗೆ ಹೇಗೆ ರೂಪುಗೊಳ್ಳುತ್ತಿದೆ ಕುರಿತು ಹಾಗೂ ಶರಣರ ಸಂವಾದ ಮತ್ತು ಸಂಭಾಷಣೆ ಮತ್ತು ವಚನಕಾರರ ಚರಿತ್ರೆ ಪ್ರಾತ್ಯಕ್ಷಿಕೆಯ ಕುರಿತು ವಿವರಿಸಿದರು.
ಪುಣೆಯ ಬಸವ ತಿಳುವಳಿಕೆ ಮತ್ತು ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ.ಶಶಿಕಾಂತ ಪಟ್ಟಣ ಅವರು, ಶರಣರ ಚರಿತ್ರೆ ರಚನೆ ಹಾಗೂ ವಚನಗಳ ಶುದ್ದೀಕರಣ ಮತ್ತು ಪ್ರಕ್ಷಿಪ್ತ ನಿವಾರಣೆಯ ಅಗತ್ಯತೆ ಕುರಿತು ಮಾತನಾಡಿದರು.
ಶರಣೆ ಗೌರಮ್ಮ ನಾಶಿ, ಪ್ರೊ.ಶಾರದಮ್ಮ ಪಾಟೀಲ್, ಡಾ.ದಾನಮ್ಮ ಝಳಕಿ, ಡಾ.ವೀಣಾ ಎಲಿಗಾರ, ಡಾ.ಶರಣಮ್ಮ ಗೊರೆಬಾಳ, ಡಾ.ಸುಧಾ ಕೌಜಗೇರಿ, ಡಾ.ಕಸ್ತೂರಿ ದಳವಾಯಿ, ಡಾ.ಜಯಶ್ರೀ ಹಸಬಿ, ಡಾ.ಗೀತಾ ಡಿಗ್ಗೆ, ಡಾ.ಸಂಗಮೇಶ ಕಲಹಾಳ ಹೀಗೆ ಪ್ರತಿಯೊಬ್ಬರೂ ತಮ್ಮ ಎರಡು ದಿನಗಳ ಕಾರ್ಯಾಗಾರದ ಬಗೆಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ಡಾ.ಜಯಶ್ರೀ ಪಟ್ಟಣ ಶರಣು ಸಮರ್ಪಣೆ ಮಾಡಿದರು. ಕಾರ್ಯಕ್ರಮವನ್ನು ಜವಾಬ್ದಾರಿಯುತವಾಗಿ, ಯಶಸ್ವಿಯಾಗಿ ಡಾ.ಶಶಿಕಾಂತ ಪಟ್ಟಣ ನಡೆಸಿಕೊಟ್ಟರು.

ಶಿಬಿರಾರ್ಥಿಗಳೊಂದಿಗೆ ಡಾ.ಪಟ್ಟಣ ಸಂವಾದ

ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಐವತ್ತು ಜನರ ತಂಡವು ಡಾ.ಶಶಿಕಾಂತ ಪಟ್ಟಣ ಅವರು ಒದಗಿಸಿದ ಶರಣರ ಪುಸ್ತಕಗಳ ಸಹಾಯದಿಂದ ಯಾವುದೇ ಪವಾಡಗಳನ್ನು ಸೇರಿಸದೆ, ಕಾಲ್ಪನಿಕ ಸನ್ನಿವೇಶಗಳನ್ನು ಬರೆಯದೆ ನಿಜವಾದ ಅರ್ಥದಲ್ಲಿ ವಚನಗಳ ಸಾರಾoಶ ಏನಿದೆ, ಈಗಿನ ಸಮಯದಲ್ಲಿ ಅದರ ಪ್ರಸ್ತುತತೆ ಎಷ್ಟಿದೆ ಎನ್ನುವುದರ ಬಗೆಗೆ ಲೇಖನಗಳನ್ನು ಬರೆಯಿತು.
ಬಳಿಕ ಶಿಬಿರಾರ್ಥಿಗಳೊಂದಿಗೆ ಡಾ.ಪಟ್ಟಣ ಅವರು ಆಯಾ ಶರಣರ ಕುರಿತು ಸಂವಾದ ನಡೆಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.