Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»‘ಉದಯರಶ್ಮಿ’ ವರದಿ ಪರಿಣಾಮ :ರೋಡ್ ಬ್ರೆಕರ್ ಅಳವಡಿಕೆ
(ರಾಜ್ಯ ) ಜಿಲ್ಲೆ

‘ಉದಯರಶ್ಮಿ’ ವರದಿ ಪರಿಣಾಮ :ರೋಡ್ ಬ್ರೆಕರ್ ಅಳವಡಿಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಇಲ್ಲಿನ ಹುಡ್ಕೋ ಗೇಟ್ ಬಳಿ ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ ಅವೈಜ್ಞಾನಿಕವಾದ ರೋಡ್ ಬ್ರೇಕರ್ ಅಳವಡಿಸಿದ ಪರಿಣಾಮ ವಾಹನಗಳ ವೇಗಕ್ಕೆ ಯಾವುದೇ ಕಡಿವಾಣ ಹಾಕಿದಂತಾಗಿರಲಿಲ್ಲ. ಅಪಘಾತಗಳು ಕಡಿಮೆಯಾಗಿರಲಿಲ್ಲ. ಈ ಬಗ್ಗೆ ಇಲ್ಲಿನ ನಗರಾಭಿವೃದ್ಧಿ ಹೋರಾಟ ವೇದಿಕೆಯ ಸಂಚಾಲಕ ಬಸವರಾಜ ನಂದಿಕೇಶ್ವರಮಠ ಹೋರಾಟಗಾರರಾದ ನಾಗೇಂದ್ರ ಶಿವಶಿಂಪಿ ಮತ್ತು ರಫೀಕ ಬೀಳಿಗಿ “ಉದಯರಶ್ಮಿ” ಪತ್ರಿಕೆಗೆ ದೂರಿದ್ದರು. ಈ ಬಗ್ಗೆ ಪತ್ರಿಕೆ “ಅವೈಜ್ಮಾನಿಕ ರೋಡ್ ಬ್ರೆಕರ್ ಸರಿಪಡಿಸಲು ನಾಗರಿಕರ ಆಗ್ರಹ” ಶೀರ್ಷಿಕೆಯಡಿ ಸುದ್ದಿ ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆದಿತ್ತು.
ಸುದ್ದಿಗೆ ಎಚ್ಚೆತ್ತ ಅಧಿಕಾರಿಗಳು ಸೋಮವಾರ ರಾತ್ರಿ ಸರಿಯಾದ ಜಾಗೆಯಲ್ಲಿ ಹಂಪ್ ಅಳವಡಿಸಿದ್ದಾರೆ.
ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹೋರಾಟಗಾರರು ’ಉದಯರಶ್ಮಿ’ ಪತ್ರಿಕೆಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.