Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನಧಿಕೃತ ಶಾಲಾ ಕಟ್ಟಡ ತೆರವಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
(ರಾಜ್ಯ ) ಜಿಲ್ಲೆ

ಅನಧಿಕೃತ ಶಾಲಾ ಕಟ್ಟಡ ತೆರವಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪಟ್ಟಣದ ಪುರಸಭೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಂಗಳವಾರ ದಿಢೀರ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಲ್ಲಿರುವ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದ್ದೇನೆ. ಆಸ್ತಿ ತೆರಿಗೆ ಮತ್ತು ಇತರ ಸಂಪನ್ಮೂಲಗಳ ಬಗೆಗಿನ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡುವಂತೆ ಸೂಚಿಸಿದ್ದೇನೆ. ಕುಡಿಯುವ ನೀರು, ಚರಂಡಿ ಸೇರಿದಂತೆ ಸಿವ್ಹಿಲ್ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ತ್ವರಿತವಾಗಿ ಮುಗಿಸುವಂತೆ, ನಗರದ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಸರಿಯಾಗಿ ನಿಭಾಯಿಸುವಂತೆ, ರೈತರಿಗೆ ಸಾರ್ವಜನಿಕರಿಗೆ ಅವರ ಕೆಲಸಗಳಲ್ಲಿ ಸತಾಯಿಸದೇ ಬೇಗನೆ ಮಾಡಿಕೊಡುವಂತೆ, ತಾಲೂಕಿನ ಎಲ್ಲ ಸರ್ಕಾರಿ ನೌಕರರು ತಮ್ಮ ಕೆಲಸ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ಸೂಚಿಸಿರುವದಾಗಿ ತಿಳಿಸಿದರು.
ಈ ವೇಳೆ ಜಿಲ್ಲಾ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಇಂಜೀನಿಯರ್ ಭೀಮನಗೌಡ ಬಗಲಿ, ಎಸ್.ಐಗಳಾದ ಮಹಾಂತೇಶ ಕಟ್ಟಿಮನಿ, ಜಾವೇದ ನಾಯ್ಕೋಡಿ ಸೇರಿದಂತೆ ಮತ್ತೀತರರು ಇದ್ದರು.

ಪುರಸಭೆ ಕಾಯ್ದೆಗೆ ವಿರುದ್ಧ ಕಟ್ಟಡ

ಇಲ್ಲಿನ ವಿದ್ಯಾನಗರದಲ್ಲಿ ಪುರಸಭೆ ಕಾಯ್ದೆಗೆ ವಿರುದ್ಧವಾಗಿ ಶಾಲಾ ಕಟ್ಟಡವೊಂದನ್ನು ಕಟ್ಟಿದ್ದು ಅದನ್ನು ನೆಲಸಮಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕಾನೂನು ಬಾಹಿರವಾಗಿ ಶಾಲೆ ನಿರ್ಮಿಸುವದರಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ದಿನಂಪ್ರತಿ ಉಪದ್ರವ ಉಂಟಾಗುತ್ತದೆ. ಕಟ್ಟಡ ಕಟ್ಟುವ ಮೊದಲೇ ತಡೆಹಿಡಿಯುವಂತೆ ಅನೇಕ ಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ ಜನಸ್ಪಂದನದಲ್ಲಿ ಹಲವು ದೂರುಗಳನ್ನು ದಾಖಲಿಸಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಕ್ರಮ ಕೈಗೊಂಡಿರುವದಾಗಿ ತಿಳಿಸಿ ದೂರುಗಳ ಸ್ಥಿತಿಯನ್ನು ಮುಕ್ತಾಯಗೊಳಿಸಿ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುತ್ತಾರೆ. ಕಾರಣ ಕೂಡಲೇ ಪುರಸಭೆ ಕಾಯ್ದೆಗೆ ವಿರುದ್ಧವಾಗಿ ಕಟ್ಟಲಾದ ಶಾಲಾ ಕಟ್ಟಡವನ್ನು ನೆಲಸಮಗೊಳಿಸಬೇಕು ಮತ್ತು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಸಿಎ ನಿಯಮಗಳ ಅಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರದಲ್ಲಿ ವಿನಂತಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.