Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೈನುಗಾರಿಕೆಯಿಂದ ಕೃಷಿಯಲ್ಲಿ ಸಾಧನೆ ಸಾಧ್ಯ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಹೈನುಗಾರಿಕೆಯಿಂದ ಕೃಷಿಯಲ್ಲಿ ಸಾಧನೆ ಸಾಧ್ಯ :ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ತಾಲೂಕಿನ ಜನತೆಗೆ ಒಳ್ಳೆಯದಾಗಲಿ, ಸರಕಾರದ ಯೋಜನೆಗಳನ್ನು ರೈತರು ಸದುಪಯೋಗ ಮಾಡಿಕೊಳ್ಳಲಿ ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ವಿಜಯಪುರ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಸಿಂದಗಿ ಕೃಷಿ ಇಲಾಖೆಯ ಸಹಯೋಗದಲ್ಲಿ ೨೦೨೪-೨೫ನೆಯ ಸಾಲಿನ ಜಲಾನಯನ ಅಭಿವೃದ್ಧಿ ಇಲಾಖೆಯ ಆರ್.ಡಿ.ಎ-ಆರ್.ಕೆ.ವಿ.ವಾಯ್-ಆರ್.ಎ.ಎಫ್.ಟಿ.ಎ.ಎ.ಆರ್ ಯೋಜನೆಯಡಿಯಲ್ಲಿ ಹಸು ವಿತರಣಾ ಕಾರ್ಯಕ್ರಮದಲ್ಲಿ ಆಯ್ಕೆಯಾದ ಪಲಾನುಭವಿಗಳಿಗೆ ಹಮ್ಮಿಕೊಂಡ ಮಂಜೂರಾತಿ ಪತ್ರ ನೀಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯಲ್ಲಿ ಮತ್ತು ಜೀವನದ ಉಪಯೋಗಕ್ಕಾಗಿ ರೈತರಿಗೆ ಅನುಕೂಲವಾಗಲಿ ಎಂಬ ಕಾರಣದಿಂದ ಹಸು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿ ಸಿಂದಗಿ ಮತಕ್ಷೇತ್ರದ ಗೋಲಗೇರಿ ಗ್ರಾಪಂಯನ್ನು ಗೋಲಗೇರಿ, ಡಂಬಳ, ಅಲ್ಲಾಪೂರ, ಸಾಸಾಬಾಳ ಗ್ರಾಮಗಳನ್ನು ಆಯ್ಕೆಮಾಡಲಾಗಿದೆ. ಮುಂಬರುವ ದಿನಮಾನಗಳಲ್ಲಿ ಹಂತ ಹಂತವಾಗಿ ಉಳಿದ ಗ್ರಾಪಂ ವ್ಯಾಪ್ತಿಯ ಗ್ರಾಮಗಳನ್ನು ಆಯ್ಕೆಮಾಡಲಾಗುವುದು. ತಾಲೂಕು ಇಂದು ನೀರಾವರಿಯಿಂದ ಕೂಡಿದೆ. ಹೈನುಗಾರಿಕೆಯಿಂದ ಕೃಷಿಯಲ್ಲಿ ಸಾಧನೆ ಮಾಡಬಹುದು. ಹೈನುಗಾರಿಕೆಯಿಂದ ನಮ್ಮ ಜೀವನವನ್ನೇ ರೂಪಿಸಿಕೊಳ್ಳಬಹುದು. ಹಸು ಖರೀದಿಗಾಗಿ ಸರಕಾರ ೩೦ಸಾವಿರ ರೂ.ಅನುದಾನವನ್ನು ನೀಡುತ್ತದೆ. ರೈತರೆಲ್ಲರೂ ಹಸುವನ್ನು ಖರೀದಿ ಮಾಡಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಶಿವಪ್ಪಗೌಡ ಬಿರಾದಾರ, ಕೆಡಿಪಿ ಸದಸ್ಯ ಗಂಗಾಧರ ಚಿಂಚೋಳ್ಳಿ, ಮಲ್ಲಣ್ಣ ಸಾಲಿ ಮಾತನಾಡಿ, ಶಾಸಕರು ಸಿಂದಗಿ ತಾಲೂಕಿಗೆ ಶಾಶ್ವತ ಯೋಜನೆಗಳನ್ನು ತೆಗೆದುಕೊಂಡು ಬಂದು ತಮಗೆ ಸಲ್ಲಿಸುತ್ತಿದ್ದು, ಅದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಗೋಲಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ೫೦ಜನ ಪಲಾನುಭವಿಗಳನ್ನು ಆಯ್ಕೆ ಮಾಡಿ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕ ಹೆಚ್.ವಾಯ್.ಸಿಂಗೇಗೋಳ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ಅಬ್ದುಲ್ ರಜಾಕ್ ಮೊಮೀನ, ಭಾಗಪ್ಪಗೌಡ ಪಾಟೀಲ, ರವಿರಾಜ ದೇವರಮನಿ, ಕೆಡಿಪಿ ಸದಸ್ಯರಾದ ನಿಂಗಣ್ಣ ಬುಳ್ಳಾ, ಅಯ್ಯಪ್ಪ ಕಟ್ಟಿಮನಿ, ಸುರೇಶ ಚೌಧರಿ, ಮಡಿವಾಳ ನಾಯ್ಕೋಡಿ, ಮೂದಿಗೌಡ ಬಿರಾದಾರ ಸೇರಿದಂತೆ ತಾಲೂಕಿನ ರೈತರು ಹಾಗೂ ಇಲಾಖೆಯ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.