Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಅಧ್ಯಯನ ವೇದಿಕೆ & ಅಕ್ಕನ ಅರಿವು ಸದಸ್ಯರ ಕೃತಿ ಬಿಡುಗಡೆ
(ರಾಜ್ಯ ) ಜಿಲ್ಲೆ

ವಚನ ಅಧ್ಯಯನ ವೇದಿಕೆ & ಅಕ್ಕನ ಅರಿವು ಸದಸ್ಯರ ಕೃತಿ ಬಿಡುಗಡೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವಕಲ್ಯಾಣ: ಅನುಭವ ಮಂಟಪ ಅಭಿವೃದ್ಧಿ ಪ್ರಾಧಿಕಾರ ಮತ್ತು ಬಸವ ತಿಳುವಳಿಕೆ ಮತ್ತು ಅಧ್ಯಯನ ಕೇಂದ್ರ – ಪುಣೆ ಇದರ ವತಿಯಿಂದ ಬಸವಕಲ್ಯಾಣದಲ್ಲಿ ನಡೆದ ಸಮಾರಂಭದಲ್ಲಿ ಅಕ್ಕನ ಅರಿವು ಮತ್ತು ವಚನ ಅಧ್ಯಯನ ವೇದಿಕೆಯ ಸದಸ್ಯರ ಒಟ್ಟು ಐದು ಪುಸ್ತಕಗಳು ಬಿಡುಗಡೆಯಾದವು.
ಶರಣೆ ಸುಧಾ ಪಾಟೀಲ ಅವರ ಮೂರು ಪುಸ್ತಕಗಳು ಲೋಕಾರ್ಪಣೆಗೊಂಡವು. ಅದರಲ್ಲಿ ” ಶರಣರ ನೆನೆದರ ಸರಗಿಯ ಇಟ್ಟಂಗ” ಶರಣರ ಪರಿಚಯ ಮತ್ತು ವಚನ ವಿಶ್ಲೇಷಣೆ ಕೃತಿಯನ್ನು ಡಾ..ಬಾಬಾಸಾಹೇಬ ಗಡ್ಡೆ ಅವರು, “ಹೃದಯದ ಮಾತು” ಕವನ ಸಂಕಲನವನ್ನು ಡಾ.ಉಮಾಕಾಂತ ಶೇಟ್ಕರ ಅವರು, “ಚುಕ್ಕಿ ಹೇಳಿದ ಕಥೆ” ಕವನ ಸಂಕಲನವನ್ನು ಶರಣೆ ಗೌರಮ್ಮ ನಾಶಿ ಅವರು ಲೋಕಾರ್ಪಣೆಗೊಳಿಸಿದರು.
ಡಾ.ಶರಣಮ್ಮ ಗೊರೆಬಾಳ ಅವರ “ಮತ್ತೆ ನಕ್ಕಿತು ಭೂಮಿ” ಕವನ ಸಂಕಲನವನ್ನು ಡಾ.ವೀಣಾ ಎಲಿಗಾರ ಅವರು ಬಿಡುಗಡೆಗೊಳಿಸಿದರು. ಶರಣೆ ಬಸಮ್ಮ ಭರಮಶೆಟ್ಟಿ ಅವರ “ಬಾಡದಿರಲಿ ಸ್ನೇಹ “ಕವನ ಸಂಕಲನವನ್ನು ಡಾ.ಜಯಶ್ರೀ ಪಟ್ಟಣ ಮತ್ತು ಡಾ.ಶಶಿಕಾಂತ ಪಟ್ಟಣ ಅವರು ಲೋಕಾರ್ಪಣೆಗೊಳಿಸಿದರು.
ಡಾ.ಶಶಿಕಾಂತ ಪಟ್ಟಣ ಮೂವರೂ ಸಾಹಿತಿಗಳನ್ನು ಪರಿಚಯಿಸಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಅಕ್ಕನ ಅರಿವು ಬಳಗದ ಹಿರಿಯ ಸದಸ್ಯೆ ಪ್ರೊ.ಶಾರದಮ್ಮ ಪಾಟೀಲ, ಡಾ.ದಾನಮ್ಮ ಝಳಕಿ, ಡಾ.ಗೀತಾ ಡಿಗ್ಗೆ, ಡಾ.ಸುಧಾ ಕೌಜಗೇರಿ, ಡಾ.ಕಸ್ತೂರಿ ದಳವಾಯಿ, ಡಾ.ಬಸಮ್ಮ ಗಂಗನಳ್ಳಿ, ಡಾ.ಮೀನಾಕ್ಷಿ ಪಾಟೀಲ್, ಡಾ.ಸಂಗಮೇಶ ಕಲಹಾಳ ಮತ್ತು ಅಕ್ಕನ ಅರಿವು ಸದಸ್ಯರು ಭಾಗಿಯಾಗಿದ್ದರು.

ಗೌರವ ಸನ್ಮಾನ

ಇದೇ ಸಂದರ್ಭದಲ್ಲಿ ಡಾ.ಶಶಿಕಾಂತ ಪಟ್ಟಣ, ಡಾ.ಜಯಶ್ರೀ ಪಟ್ಟಣ, ಶರಣೆ ಜಯದೇವಿ ಯಾದಲಾಪುರೆ ಮತ್ತು ಶರಣೆ ಸ್ವರೂಪಾರಾಣಿ ನಾಗೂರೆ ಅವರು ಮೂವರು ಕೃತಿ ರಚನೆಕಾರರನ್ನು ಸನ್ಮಾನಿಸಿ ಗೌರವಿಸಿದರು.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.