Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಪಂ ಉಪ ಚುನಾವಣೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
(ರಾಜ್ಯ ) ಜಿಲ್ಲೆ

ಗ್ರಾಪಂ ಉಪ ಚುನಾವಣೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ಉಪ ಚುನಾವಣೆ ನಡೆಯಲಿದ್ದು, ಕಾನೂನು ಸುವ್ಯಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮತದಾನ ನಡೆಯುವ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಸುತ್ತಮುತ್ತಲಿನ ೧೦೦ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯತಿಯ ಅರಳದಿನ್ನಿ ಹಾಗೂ ಚಿಮ್ಮಲಗಿ ಗ್ರಾಮ ಪಂಚಾಯತಿಯ ಚಿಮ್ಮಲಗಿ,ಇಂಡಿ ತಾಲೂಕಿನ ಸಾಲೋಟಗಿ ಹಾಗೂ ಖೇಡಗಿ ಗ್ರಾಮ ಪಂಚಾಯತ್, ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮ ಪಂಚಾಯಿತಿಯ ನಾಗರಾಳ ಹುಲಿ, ಮುತ್ತಗಿ ಹಾಗೂ ಬ್ಯಾಕೋಡ ಗ್ರಾಮ ಪಂಚಾಯತಿಯ ಜಯವಾಡಗಿ ಹಾಗೂ ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ ಗ್ರಾಮ ಪಂಚಾಯತಿಯ ಕಾತ್ರಾಳ, ವಿಜಯಪುರ ತಾಲೂಕಿನ ಕನ್ನೂರ, ನಾಗಠಾಣ, ಜುಮನಾಳ ಹಾಗೂ ಹೊನಗನಹಳ್ಳಿ ಗ್ರಾಮ ಪಂಚಾಯತಿಗೆ, ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯತಿಗೆ, ತಾಳಿಕೋಟೆ ತಾಲೂಕಿನ ಹಿರೂರ ಗ್ರಾಮ ಪಂಚಾಯತಿಯ ತಮದಡ್ಡಿ, ಚಡಚಣ ತಾಲೂಕಿನ ಲೋಣಿ ಬಿ.ಕೆ ಮತ್ತು ಚಡಚಣ ತಾಲೂಕಿನ ಹತ್ತಳ್ಳಿ ಕ್ಷೇತ್ರಕ್ಕೆ, ದಿನಾಂಕ:೨೩-೧೧-೨೦೨೪ರಂದು ಮತದಾನ ನಡೆಯಲಿದ್ದು,ದಿನಾಂಕ:೨೨-೧೧-೨೦೨೪ರ ಬೆಳಿಗ್ಗೆ ೭ ಗಂಟೆಯಿಂದ ದಿನಾಂಕ: ೨೩-೧೧-೨೦೨೪ರಂದು ಮತದಾನ ಮುಕ್ತಾಯವಾಗುವವರೆಗೆ ನಿಷೇಧಿತ ಪ್ರದೇಶವೆಂದು ಷರತ್ತುಗಳನ್ನು ವಿಧಿಸಿ ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.
ಮತಗಟ್ಟೆ ವ್ಯಾಪ್ತಿಯಲ್ಲಿ ೧೦೦ ಮೀಟರ್ ಅಂತರದ ಪ್ರದೇಶದೊಳಗೆ ಮತಕ್ಕಾಗಿ ಪ್ರಚಾರ ಮಾಡುವುದನ್ನು ನಿಷೇಧಿಸಿದೆ. ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಸೈಬರ್ ಕೆಫೆಗಳನ್ನು ತೆರೆಯದಂತೆ ನಿರ್ಬಂಧಿಸಿದೆ.ಮತಗಟ್ಟೆ ವ್ಯಾಪ್ತಿಯಲ್ಲಿ ೫ಕ್ಕಿಂತ ಹೆಚ್ಚು ಜನರು ಗುಂಪು ಗೂಡಿ ಓಡಾಡುವುದನ್ನು ನಿಷೇಧಿಸಿದೆ. ಮತದಾನ ನಡೆಯುವ ದಿನ ಮತಗಟ್ಟೆಗಳಿಗೆ ಮತದಾರರನ್ನು ವಾಹನದಲ್ಲಿ ಕರೆತರುವುದು ಹಾಗೂ ಅಲ್ಲಿಂದ ಕರೆದುಕೊಂಡು ಹೋಗುವುದನ್ನು ನಿಷೇಧಿಸಿದೆ. ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ಹಾಗೂ ಧ್ವನಿವರ್ಧಕಗಳ ಬಳಕೆ ಮತ್ತು ಪಟಾಕಿ ಸಿಡಿಸುವುವುದನ್ನು, ಮತಗಟ್ಟೆ ಸುತ್ತ ೧೦೦ ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ಸಂಬAಧಿಸಿದ ಫೊಸ್ಟರ್-ಬ್ಯಾನರ್ ಅಥವಾ ಇವ್ಯಾವುದೇ ವಸ್ತಗಳನ್ನು ಬಳಸುವಂತಿಲ್ಲ, ಮತಗಟ್ಟೆ ೧೦೦ ಮೀಟರ್ ವ್ಯಾಪ್ತಿಯಲ್ಲಿ (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿ,ಸಿಬ್ಬಂದಿ ಹೊರತುಪಡಿಸಿ)ಮೊಬೈಲ್ ಫೋನ್, ಕಾರ್ಡ ಲೆಸ್ ಫೋನ್,ಇನ್ನೀತರ ಇಲೆಕ್ಟಾçನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.