Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಲ್ಕನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆ ಧರಣಿ
(ರಾಜ್ಯ ) ಜಿಲ್ಲೆ

ನಾಲ್ಕನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆ ಧರಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪಟ್ಟಣದ ಪಿ.ಕೆ ನಗರದ ಅಂಗನವಾಡಿ ನಂ-೧ ರ ಕಾರ್ಯಕರ್ತೆ ಶಾಂತಾ ಮಾಮನಿ ತಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಇಲ್ಲಿನ ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಮ್ಮ ಬೆಂಬಲಿಗರೊಂದಿಗೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಮೂರು ದಿನಗಳನ್ನು ಪೂರೈಸಿ ನಾಲ್ಕನೇ ದಿನಕ್ಕೆ ಕಾಲಿರಿಸಿದೆ.
ಧರಣಿ ಸ್ಥಳದಲ್ಲಿ ಹೋರಾಟಗಾರ್ತಿ ಮಾಮನಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಇಲಾಖೆಯಿಂದಲೇ ಅನ್ಯಾಯವಾಗಿದ್ದು ಹೋರಾಟ ನಡೆದು ಮೂರು ದಿನಗಳು ಕಳೆದರೂ ಸೌಜನ್ಯಕ್ಕೂ ಯಾರೊಬ್ಬ ಅಧಿಕಾರಿಯೂ ಬಂದು ಭೇಟಿ ನೀಡಿಲ್ಲ. ನನಗೆ ಸೂಕ್ತ ನ್ಯಾಯ ಸಿಗುವವರೆಗೂ ನಾನು ಧರಣಿ ಕೈಬಿಡೊಲ್ಲ ಎಂದು ಕಣ್ಣೀರಿಡುತ್ತ ಹೇಳಿದರು.
ಈ ವೇಳೆ ರಾಜಶ್ರೀ ಮಮದಾಪೂರ, ವಿದ್ಯಾ ಮುರಾಳ, ಎಸ್.ಎ.ಹುನಶ್ಯಾಳ, ಸಾಹೆಬ್ಬೀ ಕೆಸರಟ್ಟಿ, ನಿಂಬಕ್ಕ ಕಾಳಾಪೂರ, ಶ್ವೇತಾ ಚಟ್ಟರಕಿ, ಜುಲೇಖಾ ದಾಂಡಿಯಾ, ಗಂಗಮ್ಮ ಬಿರಾದಾರ, ನಿಂಗಮ್ಮ ವಡಗೇರಿ, ಎಸ್.ಎಚ್.ಇನಾಮದಾರ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.