Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉನ್ನತ ಮಟ್ಟದಲ್ಲಿ ಬೆಳೆಯುತ್ತಿರುವ ದೇಶದ ಅಭಿವೃದ್ಧಿ :ಸಂಸದ ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಉನ್ನತ ಮಟ್ಟದಲ್ಲಿ ಬೆಳೆಯುತ್ತಿರುವ ದೇಶದ ಅಭಿವೃದ್ಧಿ :ಸಂಸದ ಜಿಗಜಿಣಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ ಬಿಜೆಪಿ ಮಂಡಲದಿಂದ ೨೦೨೪ರ ಸದಸ್ಯತ್ವ ಅಭಿಯಾನ, ಸಂಘಟನಾ ಪರ್ವ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಿಎಂ ಮೋದಿ ಅವರ ನೇತೃತ್ವದಲ್ಲಿರುವ ಬಿಜೆಪಿ ಪಕ್ಷ ಬಲವಾಗುವುದರ ಜೊತೆಗೆ ದೇಶದ ಅಭಿವೃದ್ಧಿ ಉನ್ನತ ಮಟ್ಟದಲ್ಲಿ ಬೆಳೆಯುತ್ತಿದೆ. ಭಾರತ ವಿಶ್ವಗುರುವನ್ನಾಗಿಸಲು ಎಲ್ಲರೂ ಪಣತೊಟ್ಟು ಪಕ್ಷ ಸಂಘಟನೆ ಮಾಡಬೇಕಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಸಿಂದಗಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸಿಂದಗಿ ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಂಡ ೨೦೨೪ರ ಸದಸ್ಯತ್ವ ಅಭಿಯಾನ, ಸಂಘಟನಾ ಪರ್ವ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಸಹ ಬಿಜೆಪಿ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡು ಎಲ್ಲಾ ಕಾರ್ಯಕರ್ತರು ಸಕ್ರಿಯ ಸದಸ್ಯರಾಗಬೇಕು.ನಾನು ಸಂಸದನಾಗಿ, ಕೇಂದ್ರ ಸಚಿವನಾಗಿ ಹತ್ತು ಹಲವಾರು ಕಾರ್ಯಗಳನ್ನು ಜಿಲ್ಲೆಯಲ್ಲಿ ಮಾಡಿದ್ದೇನೆ ಎಂದರು.
ಈ ವೇಳೆ ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ಪ್ರಸ್ತುತ ಸರ್ಕಾರ ಕೇವಲ ಮಾತಿಗಷ್ಟೇ ಸರ್ಕಾರವಾಗಿದ್ದು, ಕಾರ್ಯಗಳು ಮಾತ್ರ ಶೂನ್ಯ. ರೈತರ ಕಷ್ಟಗಳು ಕೇಳುವವರಿಲ್ಲ, ರೈತರು ಇಂದು ಜಮೀನಗಳನ್ನು ಕಳೆದುಕೊಂಡು ಬೀದಿ ಪಾಲಾಗುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕೂಡಲೇ ಎಲ್ಲಾ ಆಸ್ತಿಗಳ ಕಾಲಂ ೧೧ರಲ್ಲಿರುವ ವಕ್ಫ್ ಅನ್ನುವಂತದ್ದು ತೆಗೆದಹಾಕಿ ಎಲ್ಲ ರೈತರಿಗೂ ನ್ಯಾಯ ಕೊಡಿಸುವಂತಾಗಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆಯಾಗದತೆ ನೋಡಿಕೊಳ್ಳುವ ಂ ನಮ್ಮದು. ಹಾಗೂ ರೈತರಿಗೆ ನ್ಯಾಯ ಸಿಗುವವರೆಗೂ ನಮ್ಮ ಈ ಹೋರಾಟ ನಿರಂತರವಾಗಿರುತ್ತದೆ ಎಂದರು.
ಇದೇ ಸಂದರ್ಭದಲ್ಲಿ ವಿವೇಕ ಡಬ್ಬಿ ಮಾತನಾಡಿ, ಬಿಜೆಪಿ ಪಕ್ಷ ಈಗಾಗಲೇ ಸುಮಾರು ೮ಕೋಟಿ ಸದಸ್ಯತ್ವ ನೋಂದಣಿಯನ್ನು ಮಾಡಲಾಗಿದೆ. ಇನ್ನೂ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವವನ್ನು ಮಾಡಿ ೧೦ಕೋಟಿಯ ಗುರಿ ತಲುಪಬೇಕಾಗಿದೆ. ಹಾಗಾಗಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಬಿಜೆಪಿ ಪಕ್ಷದ ಸದಸ್ಯರನ್ನಾಗಿ ಮಾಡೋಣ ಎಂದು ಹೇಳಿದರು.
ಸಭೆಯಲ್ಲಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಳುಗೋಡ ಪಾಟೀಲ ಈರಣ್ಣ ರಾವೂರು, ಮಲ್ಲಿಕಾರ್ಜುನ ಜೋಗುರ, ಶಂಕರ ಬಗಲಿ, ಶ್ರೀಮಂತ ನಾಗೂರ, ಬಿ.ಆರ್.ಯಂಟಮಾನ, ಸಿದ್ದು ಬುಳ್ಳಾ, ನೀಲಮ್ಮ ಯಡ್ರಾಮಿ, ಅಶೋಕ ಅಲ್ಲಾಪುರ, ಪ್ರಧಾನ ಕಾರ್ಯದರ್ಶಿ ಗುರು ತಳವಾರ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.