ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಬೆಂಗಳೂರಿನ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆಯಿಂದ ಕೊಡಮಾಡುವ ಹೆಮ್ಮೆಯ ಕರ್ನಾಟಕ ರತ್ನ ಪ್ರಶಸ್ತಿಗೆ ಪಟ್ಟಣದ ಲಾಡ್ಲೇಸಾಬ ನಾಯ್ಕೋಡಿ ಭಾಜನರಾಗಿದ್ದು ನ೧೭ ರಂದು ಬೆಂಗಳೂರಿನ ಮಹಾರಾಣಿ ಕಾಲೇಜು ಬಳಿ ಇರುವ ಭಾರತ ಸ್ಕೌಟ್ಸ್ ಆಂಡ್ ಗೈಡ್ಸ್ ಅಡಿಟೋರಿಯಂ ನಲ್ಲಿ ಪ್ರಶಸ್ತಿ ಸ್ವೀಕರಿಸಿದರು.

