ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕನಕದಾಸರ ೫೩೭ ನೇ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಾಲಾ ಮೋಟಗಿ, ಉಪಾಧ್ಯಕ್ಷೆ ಪದ್ಮಾವತಿ ಬಜಂತ್ರಿ, ಪ್ರಭು ಮುಧೋಳ, ಮಹಾಲಿಂಗ ಮಾಯನ್ನವರ, ಅಶೋಕ ಮೋಟಗಿ, ಶ್ರೀಶೈಲ ಮಠಪತಿ, ತುಕಾರಾಮ ದೊಡಮನಿ, ಹಣಮಂತ ಬಜಂತ್ರಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

