Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದುಶ್ಚಟಗಳನ್ನು ತ್ಯಜಿಸಿ ಸಮಾಜಕ್ಕೆ ನೆರವಾಗಿ :ಪ್ರಭುಶ್ರೀ
(ರಾಜ್ಯ ) ಜಿಲ್ಲೆ

ದುಶ್ಚಟಗಳನ್ನು ತ್ಯಜಿಸಿ ಸಮಾಜಕ್ಕೆ ನೆರವಾಗಿ :ಪ್ರಭುಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ದುಡಿದದ್ದೆಲ್ಲವನ್ನು ದುಶ್ಚಟಗಳಿಗೆ ಖರ್ಚುಮಾಡುವ ಬದಲು ಜೀವನ ನಿರ್ವಹಣೆಯ ಜೊತೆಗೆ ದೇವಸ್ಥಾನಗಳಿಗೆ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಸ್ವಲ್ಪ ಹಣ ವಿನಿಯೋಗಿಸುವ ಮೂಲಕ ಸಾರ್ಥಕತೆ ಮೆರೆಯಬೇಕೆಂದು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.
ಗ್ರಾಮದ ಬನಶಂಕರಿದೇವಿ ಕಲ್ಯಾಣಮಂಟಪದಲ್ಲಿ ಶನಿವಾರ ಶ್ರೀ ಬನಶಂಕರಿದೇವಿ ಸೇವಾ ಸಮೀತಿಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಣಿಕೆ ಡಬ್ಬಿ ವಿತರಣೆ ಹಾಗೂ ಸಾಧಕರ ಸನ್ಮಾನ ಸಮಾರಂಭದ ಉದ್ಘಾಟಣೆ ನೆರವೇರಿಸಿ ಮಾತನಾಡಿದ ಅವರು ಕಷ್ಟಕಾಲದಲ್ಲಿ ಕೈ ಹಿಡಿಯುವುದು ನಾವು ಮಾಡಿದ ಪುಣ್ಯ ಕಾರ್ಯಗಳಾದ ದಾನ, ಧರ್ಮಗಳು. ಇಂದು ಸಾರಾಯಿ, ಗುಟಖಾ, ಮುಂತಾದ ದುಶ್ಚಟಗಳಿಗಳಿಗೆ ದಾಸರಾಗಿ ಶಾಂತಿ ನೆಮ್ಮದಿ ಕಳೆದುಕೊಳ್ಳುತ್ತಿದ್ದೇವೆ, ಅದರ ಬದಲಾಗಿ ಆ ಹಣವನ್ನು ದೇವಸ್ಥಾನ, ಇಲ್ಲವೇ ಸಮಾಜಮುಖಿ ಕಾರ್ಯಗಳಿಗೆ ಮೀಸಲಿಟ್ಟು ಆರೋಗ್ಯಕರ ಜೀವನ ನಡೆಸಬೇಕು. ಸಮೀತಿಯವರು ಮನೆ, ಮನೆಗೆ ಕಾಣಿಕೆ ಡಬ್ಬಿ ವಿತರಿಸುವ ಮೂಲಕ ಪುಣ್ಯಕಾರ್ಯಕ್ಕೆ ಸುಲಭ ವಿಧಾನ ನೀಡಿದ್ದು ಪ್ರತಿಯೊಬ್ಬರು ಸತ್ಕಾರ್ಯದಲ್ಲಿ ಭಾಗಿಯಾಗಬೇಕೆಂದರು.
ಹಟಗಾರ ಸಮಾಜದ ಜಿಲ್ಲಾ ಒಕ್ಕೂಟದ ಉಪಾಧ್ಯಕ್ಷರಾದ ರಾಜು ಭದ್ರಣ್ಣವರ ಮಾತನಾಡಿ ಈ ಭಾಗದಲ್ಲಿ ಹಲವಾರು ಸಾಮಾಜಿಕ, ಸಾಂಸ್ಕçತಿಕ ಕಾರ್ಯಗಳು ಹಟಗಾರ ಸಮಾಜದಿಂದ ನಡೆಯುತಿದ್ದು ಯಾವುದೇ ಸಮಾಜದ ಕಾರ್ಯಗಳಿಗೆ ಯಾವುದೇ ಸೇವೆಯ ಅಗತ್ಯವಿದ್ದರೂ ಸ್ಪಂದಿಸಲು ಸಿದ್ದವೆಂದರು.
ಸಂಸ್ಥೆಯ ಪ್ರಮುಖರಾದ ಅಶೋಕ ಧಡೂತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯ ಹಟಗಾರ ಸಮಾಜದ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಾಲಾ ಬಾವಲತ್ತಿ, ಪ್ರವೀಣ ಮೈತ್ರಿ, ಗುರಲಿಂಗಪ್ಪಾ ಪೂಜಾರಿ, ಸೇರಿದಂತೆ ಹಲವು ಪ್ರಮುಖರು ಮಾತನಾಡಿದರು.
ಸಮಾರಂಭದ ಸಾನಿಧ್ಯವನ್ನಿ ಶ್ರೀ ಜನಾರ್ಧನ ಮಹಾರಾಜರು ವಹಿಸಿದ್ದರು.
ಅಧ್ಯಕ್ಷತೆಯನ್ನು ಸೇವಾ ಸಮೀತಿಯ ಅಧ್ಯಕ್ಷ ಚಂದ್ರಕಾಂತ ಜಾಡಗೌಡರ ವಹಿಸಿದ್ದರು.
ಪ್ರಮುಖರಾದ ರಾಮಣ್ಣ ಮುಗಳಖೋಡ, ಅಣ್ಣಪ್ಪಗೌಡ ಪಾಟೀಲ, ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಪದ್ಮಾವತಿ ಪ್ರಭು ಭಜಂತ್ರಿ,
ಪ್ರಗತಿಪರ ರೈತ ಪ್ರಶಸ್ತಿ ಪುರಸ್ಕೃತ ನಿಂಗಣ್ಣ ಪೂಜಾರಿ, ರ.ಬ. ತಾಲೂಕು ನೇಕಾರರ ಒಕ್ಕೂಟದ ಅಧ್ಯಕ್ಷೆ ಹೇಮಾ ಪಟ್ಟಣ, ಸೇರಿದಂತೆ ಹಲವು ಸಾಧಕರನ್ನು ಸತ್ಕರಿಸಿ ಗೌರವಿಸಲಾಯಿತು, ಹಾಗೂ ಸಾಂಕೇತಿಕವಾಗಿ ಹಲವರಿಗೆ ಕಾಣಿಕೆ ಡಬ್ಬಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮಕ್ಕೆ ನಿವೃತ ಮುಖ್ಯೋಪಾದ್ಯಾಯ ಶಿಕ್ಷಕ ಮಂಜು ಧಡೂತಿ ಸ್ವಾಗತಿಸಿದರು, ಕೆ.ಎಂ. ಬಿಜಾಪೂರ ನಿರೂಪಿಸಿದರು. ಶ್ರೀಮತಿ ಶಾಖಾಂಬರಿ ಕರಡಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.