Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ರಮ ಭೂಗಳ್ಳರ ವಿರುದ್ಧ ಕಾನೂನು ಕ್ರಮಕ್ಕೆ ರೈತಸಂಘ ಮನವಿ
(ರಾಜ್ಯ ) ಜಿಲ್ಲೆ

ಅಕ್ರಮ ಭೂಗಳ್ಳರ ವಿರುದ್ಧ ಕಾನೂನು ಕ್ರಮಕ್ಕೆ ರೈತಸಂಘ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮದಭಾವಿ ಅರಣ್ಯ ಹುಲ್ಲುಗಾವಲಿನಲ್ಲಿ ಅಕ್ರಮವಾಗಿ ಮುರ್ಮ(ಗರಚು) ಸಾಗಾಣೆಗೆ ತಡೆಗೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕವಲಗಿ ಮದಭಾವಿ ಅರಣ್ಯ ಹುಲ್ಲುಗಾವಲಿನಲ್ಲಿ ಅಕ್ರಮವಾಗಿ ಮುರ್ಮ(ಗರಚು) ಸಾಗಾಣೆಯೂ ಕಳೆದ ಕೆಲವು ತಿಂಗಳಿನಿಂದ ಎಗ್ಗಿಲ್ಲದೇ ನಡೆಯುತ್ತಿದ್ದು, ತಲಾಟಿ ಹಾಗೂ ತಹಶಿಲ್ದಾರರ ಗಮನಕ್ಕೆ ಮೌಕೀಕವಾಗಿ ತಿಳಿಸಿದರೂ ಯಾರೂ ತಲೆಕೆಡಿಸಿಕೊಂಡಿಲ್ಲ, ಇದರಿಂದಾಗಿ ಅರಣ್ಯ ಸಂಪತ್ತು ನಾಶವಾಗುವುದರಲ್ಲಿ ಸಂಶಯವಿಲ್ಲ, ಇದು ನಿರಂತರವಾದರೆ ಅರಣ್ಯದ ಜೊತೆ ರಸ್ತೆ ಕೂಡಾ ಹಾಳಾಗುತ್ತಿದೆ ಅಂತಹ ಭೂಗಳ್ಳರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ರೈತಸಂಘ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಜೆ.ಸಿ.ಪಿಗಳಲ್ಲಿ ದೊಡ್ಡ ದೊಡ್ಡ ಭಾರತಬೆಂಚ್ ವಾಹನಗಳ ಮೂಲಕ ಅಕ್ರಮವಾಗಿ ಮುರ್ಮ(ಗರಚು) ಸಾಗಾಣೆ ಮಾಡುತ್ತಿರುವುದರಿಂದ ಒಳ್ಳೆಯ ಡಾಂಬರ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ, ಇದರಿಂದ ಜನಸಾಮಾನ್ಯರಿಗೂ ಹಾಗೂ ಸರಕಾರಕ್ಕೆ ದೊಡ್ಡ ನಷ್ಟ ಉಂಟಾಗುತಿದೆ, ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ಮಾಡಿ ಅಕ್ರಮ ಮುರ್ಮ(ಗರಚು) ಸಾಗಾಣೆಯನ್ನು ತಡೆಯಬೇಕೆಂದರು.
ಈ ಕುರಿತು ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿ ಸಂಬಂಧಿಸಿದ ಕಂದಾಯ, ಅರಣ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಈ ರೀತಿಯ ಕಾನೂನು ಭಾಹಿರ ಚಟುವಟಿಕೆ ನಿಲ್ಲಿಸುವಂತೆ ಕಠಿಣ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಅರಣ್ಯ ಸಂಪೂರ್ಣ ನಾಶವಾಗಿ ಮನಕುಲವೇ ವಿನಾಶವಾಗುವದರಲ್ಲಿ ಸಂಶಯವಿಲ್ಲ ಎಂದರು.
ಈ ವೇಳೆ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಮನಗೌಡ ಪಾಟೀಲ, ತಾ ಅಧ್ಯಕ್ಷ ಮಹಾದೇವಪ್ಪ ತೇಲಿ, ತಾಲೂಕಾ ಉಪಾಧ್ಯಕ್ಷ ಪ್ರಕಾಶ ತೇಲಿ, ಕವಲಗಿ ಗ್ರಾಮ ಘಟಕದ ಸದಸ್ಯರಾದ ಶಿವಾನಂದ ಪಟ್ಟಣ ಅವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.