Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಹಕಾರ ಸಂಘಗಳಲ್ಲಿ ರಾಜಕಾರಣ ಬೇಡ :ಶಾಸಕ ರಾಜುಗೌಡ
(ರಾಜ್ಯ ) ಜಿಲ್ಲೆ

ಸಹಕಾರ ಸಂಘಗಳಲ್ಲಿ ರಾಜಕಾರಣ ಬೇಡ :ಶಾಸಕ ರಾಜುಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿಯಲ್ಲಿ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಗಳು ಕೇವಲ ತಮ್ಮ ಲಾಭಕ್ಕಾಗಿ ಕಾರ್ಯನಿರ್ವಹಿಸದೇ ರೈತರು ಹಾಗೂ ಜನತೆಯ ಏಳಿಗೆಗಾಗಿ ಶ್ರಮ ವಹಿಸುತ್ತಿವೆ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದ ಸದಯ್ಯನಮಠದಲ್ಲಿ ಮಂಗಳವಾರ ವಿಜಯಪುರ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ವಿ.ಪ್ರಾ.ಗ್ರಾ.ಕೃ.ಸ.ಸಂಘಗಳು ಚಟ್ಟರಕಿ, ಮುಳಸಾವಳಗಿ, ಕೋರವಾರ, ಬಮ್ಮನಜೋಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಅಂದು ಸಹಕಾರ ಸಂಘಗಳು ಆರಂಭದಲ್ಲಿ ಕೆಲವೇ ಬಂಡವಾಳದೊಂದಿಗೆ ಆರಂಭಗೊಂಡು ಇಂದು ಬೃಹತ್ ಬ್ಯಾಂಕ್‌ಗಳಾಗಿ ಬೆಳೆದಿವೆ. ಜಿಲ್ಲೆಯಲ್ಲಿ ಸಹಕಾರ ಸಂಘಗಳು ಬೆಳೆಯಬೇಕು ಅದರಲ್ಲಿ ರಾಜಕಾರಣ ಬೇಡ ಎಂದರು.
ಕರ್ನಾಟಕ ರಾಜ್ಯ ಸಹಕಾರ ವಿಮಾ ಮಹಾಮಂಡಳದ ಅಧ್ಯಕ್ಷ ಶಿವನಗೌಡ ಬಿರಾದಾರ, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಸಂಗನಬಸಪ್ಪ ತಳೇವಾಡ, ಸಹಾಯಕ ನಿಬಂಧಕ ಕೆ.ಎಚ್.ವಡ್ಡರ, ಡಾ. ಆರ್.ಆರ್.ನಾಯಿಕ್, ಸಂಗಮೇಶ ಛಾಯಾಗೋಳ, ಸಂಗನಗೌಡ ಬಿರಾದಾರ, ಎಂ.ಎಸ್.ಪಾಟೀಲ(ಕೋರಳ್ಳಿ), ಸಿದ್ದು ಆನಂದಿ ಮಾತನಾಡಿದರು.
ನಿವೃತ್ತ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎ.ಎಸ್.ಚಂದಾವಾಲೆ ಸಹಕಾರ ನೀತಿ, ಶೂನ್ಯ ಬಡ್ಡಿದರ, ಸಂಘಗಳ ಅಭಿವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರಾಜ್ಯದ ೨ನೇ ಸಹಕಾರಿ ಸಂಘ ಪ್ರಶಸ್ತಿ ಪಡೆದ ಮಾಡಬಾಳ ವಿ.ಪ್ರಾ.ಗ್ರಾ ಕೃಷಿ ಸಹಕಾರಿ ಸಂಘದ ಸಿಬ್ಬಂದಿ ಹಾಗೂ ಇತರ ಸಂಘಗಳ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಸ್ಥಳೀಯ ಸದಯ್ಯನಮಠದ ವೀರಗಂಗಾಧರ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ನಂತರ ಚಿಕ್ಕರೂಗಿ ವಿ.ಪ್ರಾ.ಗ್ರಾ.ಕೃ.ಸ.ಸಂಘದಿಂದ ೫೨ ಸಾವಿರ ರೂಗಳು. ಹಾಗೂ ಮಣೂರ ಸಹಕಾರಿ ಸಂಘದಿಂದ ೧೨ ಸಾವಿರ ರೂ.ಗಳನ್ನು ಸಹಕಾರ ಶಿಕ್ಷಣ ನಿಧಿ ಚೆಕ್ ವಿತರಿಸಲಾಯಿತು.
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ, ಸಹಕಾರ ಯೂನಿಯನ್ ನಿರ್ದೇಶಕರುಗಳಾದ ಈರಣ್ಣ ಪಟ್ಟಣಶೆಟ್ಟಿ, ವೀರನಗೌಡ ಪಾಟೀಲ, ಪಿಕೆಪಿಎಸ್ ಅಧ್ಯಕ್ಷರುಗಳಾದ ರಾಮನಗೌಡ ಪಾಟೀಲ, ಭೀಮಾಶಂಕರ ಪಟ್ಟಣಶೆಟ್ಟಿ , ತಾಲ್ಲೂಕು ಬಣಜಿಗ ಸಂಘದ ಅಧ್ಯಕ್ಷ ಬಸವರಾಜ ತಾಳಿಕೋಟಿ, ಶರಣಗೌಡ ಅಂಗಡಿ, ಈರಣ್ಣ ವಸ್ತ್ರದ, ಜೆ.ಬಿ.ಜನಗೊಂಡ, ಹುಸೇನಿ ಬಿಜಾಪೂರ ಸಹಿತ ತಾಲ್ಲೂಕಿನ ವಿ.ಪ್ರಾ.ಗ್ರಾ.ಕೃ.ಸ.ಸಂಘಗಳ ಆಡಳಿತ ಮಂಡಳಿ, ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.