ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಗಳು ಸಿಂದಗಿಯ ಆರ್ ಡಿ ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ೨೦೨೪-೨೫ ನೇ ಸಾಲಿನ ಮತದಾರರ ಸಾಕ್ಷರತಾ ಸಂಘದ ಅಡಿಯಲ್ಲಿ ತಾಲೂಕು ಮಟ್ಟದ ರಸಪ್ರಶ್ನೆ ಹಾಗೂ ಇಂಗ್ಲೀಷ ಪ್ರಭಂದ ಸ್ಪರ್ಧೆಗಳಲ್ಲಿ ಕುಮಾರಿ ಗುರುಬಾಯಿ ಕರಗಾರ ಹಾಗೂ ಲಕ್ಷ್ಮೀ ತೊಗಾಯಿ ಪ್ರಥಮ ಸ್ಥಾನ ಹಾಗೂ ಇಂಗ್ಮೀಷ ಪ್ರಬಂದ ಸ್ಪರ್ಧೆಯಲ್ಲಿ ಕುಮಾರಿ ಮಲ್ಲಿಕಾ ಪಡೇಕನೂರ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ವಿಧ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರು, ಇಎಲ್‌ಸಿ ಕ್ಲಬ್ ಸಂಚಾಲಕ ಬಸವರಾಜ್ ಕುಂಬಾರ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

