Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ

ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ

ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿಯಲ್ಲಿ “ಭಾರತದ ಸಂವಿಧಾನ ದಿನ” ಆಚರಣೆ
(ರಾಜ್ಯ ) ಜಿಲ್ಲೆ

ಇಂಡಿಯಲ್ಲಿ “ಭಾರತದ ಸಂವಿಧಾನ ದಿನ” ಆಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ನ.26 ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ. 1949ರ ನ.26ರಂದು ಸಂವಿಧಾನವನ್ನು ಅಳವಡಿಸಿಕೊಂಡ ಹಿನ್ನಲೆಯಲ್ಲಿ ಇಂದು ನ.26ರ ಮಂಗಳವಾರದಂದು ನಗರದ ತಾಲ್ಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ನೇತೃತ್ವದಲ್ಲಿ ಭಾರತದ ಸಂವಿಧಾನ ಪಿಠೀಕೆ ಓದುವ ಮೂಲಕ ಭಾರತದ ಸಂವಿಧಾನ ದಿನ ಆಚರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಮಾತನಾಡಿದ ಅವರು, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು.
ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ತಹಶಿಲ್ದಾರ ಧನಪಾಲಶೆಟ್ಟಿ ದೇವೂರ, ಬಿ.ಎ ರಾವೂರ, ಎಸ್ ಆರ್ ಮುಜಗೊಂಡ, ಆರ್ ಬಿ ಮೂಗಿ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಕಚೇರಿಯ ಸಿಬ್ಬಂದಿಗಳು, ಹಾಗೂ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ನಿಲಯದ ನಿಲಯಪಾಲಕರು, ವಿವಿಧ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ

ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ

ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ

ಎಸ್ಐಆರ್ ಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ :ಮೆಕ್ಕಳಕಿ ಎಚ್ಚರಿಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ :ಮೆಕ್ಕಳಕಿ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ೫೬,೨೯,೧೭೧ ರೂ. ದಂಡ ವಿಧಿಸಿದ ಕೋರ್ಟ್
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ಡಿಕೆಶಿ ಗೆ ಸಹಾಯ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಹೆಸರು ತಮ್ಮ ಮನೆಗಿಟ್ಟು ಅಭಿಮಾನ ಮೆರೆದ ಕುಟುಂಬ
    In (ರಾಜ್ಯ ) ಜಿಲ್ಲೆ
  • ದೇಶ-ಸಮಾಜ ಕುರಿತ ಚಿಂತನೆಗಳು ಕಡಿಮೆಯಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಗಡಿ ಗುರುತಿಸದೇ ಅಕ್ರಮ ಲೈನ್‌ಔಟ್ :ರೈತರ ಆರೋಪ
    In (ರಾಜ್ಯ ) ಜಿಲ್ಲೆ
  • ಸಂಚಲನ ಮೂಡಿಸಿದ್ದ ಕೆಂಭಾವಿ ಪುರಸಭೆ ಹೈಡ್ರಾಮಾ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.