Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅನ್ನಭಾಗ್ಯ ಯೋಜನೆಯಡಿ ಜುಲೈ ತಿಂಗಳ ಪಡಿತರ ಹಂಚಿಕೆ

​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ

ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂವಿಧಾನದ ಆಶಯ, ಮೂಲ ತತ್ವಗಳು ಅರಿತುಕೊಳ್ಳಬೇಕು
(ರಾಜ್ಯ ) ಜಿಲ್ಲೆ

ಸಂವಿಧಾನದ ಆಶಯ, ಮೂಲ ತತ್ವಗಳು ಅರಿತುಕೊಳ್ಳಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ನಮ್ಮ ದೇಶ ಸಂವಿಧಾನವು ಶಾಶ್ವತ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಅದು ನಮ್ಮ ಮಾರ್ಗದರ್ಶಿ ತತ್ವಗಳಾಗಿ ಕಾರ್ಯನಿರ್ವಹಿಸುತ್ತದೆ. ಸಂವಿಧಾನ ಅಂಗೀಕಾರವಾದ ನ.೨೬ ರಂದು ದೇಶದಲ್ಲಿ ಸಂವಿಧಾನ ದಿನಾಚರಣೆ ಆಚರಿಸುವ ಮೂಲಕ ಸಂವಿಧಾನದ ಆಶಯ, ಮೂಲ ತತ್ವಗಳನ್ನು ಅರಿತುಕೊಂಡು ಸಂವಿಧಾನದ ಆಶಯದಂತೆ ನಾವೆಲ್ಲರೂ ನಡೆದುಕೊಳ್ಳಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.
ಪಟ್ಟಣದ ತೆಲಗಿ ರಸ್ತೆಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ತಾಲೂಕಾಡಳಿತವು ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದಡಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ. ದೇಶದ ಸಂವಿಧಾನ ರಚಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪಾತ್ರ ಅಗ್ರಗಣ್ಯವಾಗಿದೆ. ಡಾ.ಅಂಬೇಡ್ಕರ ಅವರು ಓದಿನ ಮೂಲಕ ವೈರಿಗಳನ್ನು ಎದುರಿಸಬಹುದು ಎಂಬುದನ್ನು ಜಗತ್ತಿಗೆ ತಿಳಿಸಿಕೊಟ್ಟ ಮಹಾನ್ ನಾಯಕ. ಇಂತಹ ನಾಯಕ ರಚಿಸಿರುವ ಸಂವಿಧಾನದ ಆಧಾರದ ಮೇಲೆ ದೇಶ ನಿಂತಿದೆ. ಸಂವಿಧಾನದ ಪೀಠಿಕೆ ಓದುವ ಮೂಲಕ ಸಂವಿಧಾನದ ಆಶಯವನ್ನು ಜಗತ್ತಿಗೆ ತಿಳಿಸುವ ಮಹಾನ್ ಕಾರ್ಯಕ್ಕೆ ನಾವೆಲ್ಲರೂ ಕೈಜೋಡಿಸೋಣವೆಂದರು.
ಡಿಎಸ್ಎಸ್ ಮುಖಂಡ ಪರಶುರಾಮ ದಿಂಡವಾರ ಮಾತನಾಡಿ, ದೇಶದಲ್ಲಿರುವ ಎಲ್ಲ ಜಾತಿ, ಧರ್ಮ, ಎಲ್ಲ ವರ್ಗದ ಜನರಿಗೆ ಸಮಾನತೆ ಸಿಗುವ ನಿಟ್ಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅವರು ಸಂವಿಧಾನ ರಚಿಸಿ ಅಮೂಲ್ಯವಾದ ಸಂವಿಧಾನ ನೀಡಿದ್ದಾರೆ. ಇಂತಹದರಲ್ಲಿ ನಮ್ಮನ್ನು ಗೌರವಿಸುವ ಸಂವಿಧಾನ ಬೇಕಾಗಿದೆ ಎಂದು ಪೇಜಾವರ್ ಶ್ರಿಗಳು ಹೇಳಿಕೆ ನೀಡಿರುವದು ಖಂಡನೀಯ. ಇಂತಹ ಖಂಡನೀಯ ಹೇಳಿಕೆ ನೀಡಿರುವದು ಸಂವಿಧಾನಕ್ಕೆ ಅಪಚಾರ ಮಾಡಿದಂತಾಗುತ್ತದೆ. ಇಂತಹ ಹೇಳಿಕೆ ನೀಡಿರುವ ಪೇಶಾವರಶ್ರೀಗಳ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಬಿಇಓ ವಸಂತ ರಾಠೋಡ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ವ್ಹಿ.ಬಿ.ಗೊಂಗಡಿ, ಸಿಡಿಪಿಓ ಶಿಲ್ಪಾ ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ಜಿ.ಐ.ಬೆಕಿನಾಳ, ವಿರೇಶ ಗೂಡ್ಲಮನಿ, ಅಗ್ನಿಶಾಮಕ ದಳದ ಭೀಮಾಶಂಕರ ಎಂ.ಎಂ., ಪುರಸಭೆ ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ, ಅಕ್ಷರ ದಾಸೋಹ ಅಧಿಕಾರಿ ಸಂಗನಗೌಡ ಬಿರಾದಾರ, ತಹಸೀಲ್ದಾರ ಕಚೇರಿ ಸಿಬ್ಬಂದಿ ಮಂಜುನಾಥ ಹಳ್ಳೂರ, ಡಿಎಸ್ಎಸ್ ಮುಖಂಡರಾದ ಮಹಾಂತೇಶ ಸಾಸಾಬಾಳ, ತಮ್ಮಣ್ಣ ಕಾನಾಗಡ್ಡಿ, ರಾಜು ದಿಂಡವಾರ, ಅರವಿಂದ ಸಾಲವಾಡಗಿ, ಮುಖಂಡರಾದ ರಂಜಾನ ಹೆಬ್ಬಾಳ, ಮಹಾಂತೇಶ ಚಕ್ರವರ್ತಿ, ಶಿವು ಮಡಿಕೇಶ್ವರ ಇತರರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅನ್ನಭಾಗ್ಯ ಯೋಜನೆಯಡಿ ಜುಲೈ ತಿಂಗಳ ಪಡಿತರ ಹಂಚಿಕೆ

​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ

ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ

ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅನ್ನಭಾಗ್ಯ ಯೋಜನೆಯಡಿ ಜುಲೈ ತಿಂಗಳ ಪಡಿತರ ಹಂಚಿಕೆ
    In (ರಾಜ್ಯ ) ಜಿಲ್ಲೆ
  • ​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ :ಮೆಕ್ಕಳಕಿ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ೫೬,೨೯,೧೭೧ ರೂ. ದಂಡ ವಿಧಿಸಿದ ಕೋರ್ಟ್
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ಡಿಕೆಶಿ ಗೆ ಸಹಾಯ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಹೆಸರು ತಮ್ಮ ಮನೆಗಿಟ್ಟು ಅಭಿಮಾನ ಮೆರೆದ ಕುಟುಂಬ
    In (ರಾಜ್ಯ ) ಜಿಲ್ಲೆ
  • ದೇಶ-ಸಮಾಜ ಕುರಿತ ಚಿಂತನೆಗಳು ಕಡಿಮೆಯಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಗಡಿ ಗುರುತಿಸದೇ ಅಕ್ರಮ ಲೈನ್‌ಔಟ್ :ರೈತರ ಆರೋಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.