Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿಯಲ್ಲಿ ಕುವೆಂಪು ಓದು ಕಮ್ಮಟ
(ರಾಜ್ಯ ) ಜಿಲ್ಲೆ

ಇಂಡಿಯಲ್ಲಿ ಕುವೆಂಪು ಓದು ಕಮ್ಮಟ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕುವೆಂಪು ಅವರು ಕನ್ನಡ ನಾಡಿನ ಅಸ್ಮಿತೆಯಂತಿದ್ದರು, ಅವರ ಬರಹಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಕುವೆಂಪು ಓದು ಕಮ್ಮಟ ಸಹಕಾರಿಯಾಗಲಿದ್ದು ಅವರ ಕೃತಿಗಳ ಮರುಓದು ಹೊಸವಿಚಾರಗಳನ್ನು ನೀಡುತ್ತದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಚನ್ನಪ್ಪ ಕಟ್ಟಿ ಹೇಳಿದರು.
ಅವರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಬೆಂಗಳೂರು ಹಾಗೂ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುವೆಂಪು ಓದು: ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಪ್ರೊ.ರಮೇಶ ಆರ್.ಎಚ್. ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.
ಪ್ರಾಧಿಕಾರದ ಸದಸ್ಯ ಜೆ. ಕರಿಯಪ್ಪ ಮಾಳಿಗೆ ಪ್ರಾಸ್ತಾವಿಕವಾಗಿ ಮಾತನಾಡಿ ಕುವೆಂಪು ಓದು ಕಮ್ಮಟವು ಈ ವರ್ಷದ ಕಾರ್ಯಕ್ರಮಗಳು ಇಂಡಿಯಿಂದಲೇ ಪ್ರಾರಂಭಿಸುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಭಾಷಾಭಾರತಿ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದರು. ಕರ್ನಾಟಕ ರಾಜ್ಯ ಮಹಿಳಾ ವಿವಿ ಸಿಂಡಿಕೇಟ್ ಸದಸ್ಯರಾದ ಪ್ರೊ.ಎಸ್.ಜೆ.ಮಾಡ್ಯಾಳ ಅವರು ವೇದಿಕೆಯಲ್ಲಿದ್ದರು.
ಮೊದಲ ಗೋಷ್ಠಿಯಲ್ಲಿ ಕುವೆಂಪು ಅವರ ಕುವೆಂಪು ಅವರ ನಾಟಕಗಳು ಕುರಿತು ಸಂಶೋಧಕ ಡಾ. ಎಸ್.ಕೆ.ಕೊಪ್ಪಾ ಉಪನ್ಯಾಸ ನೀಡಿದರು.
೨ನೇ ಗೋಷ್ಠಿಯಲ್ಲಿ ಕುವೆಂಪು ಅವರ ವೈಚಾರಿಕ ಬರಹಗಳು ಕುರಿತು ಶಹಾಪುರದ ವಿಮರ್ಶಕ ಸಿ.ಎಸ್.ಬೀಮರಾಯ ಉಪನ್ಯಾಸ ನೀಡಿ ಕುವೆಂಪು ಅವರು ವೈಚಾರಿಕ ಪ್ರಜ್ಞೆಯನ್ನು ತಮ್ಮ ಬರಹಗಳಲ್ಲಿ ಮಾತು ನಡೆಯೆ ಮೂಲಕ ಮಾಡಿದ್ದಾರೆ ಎಂದರು.
ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರೊ.ರಮೇಶ ಆರ್.ಎಚ್ ವಹಿಸಿಕೊಂಡಿದ್ದರು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
೨೫ ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನೀಯರು ಕಮ್ಮಟದ ಶಿಬಿರಾರ್ಥಿಗಳಾಗಿ ಭಾಗವಹಿಸಿ ಕುವೆಂಪು ಓದು ಮತ್ತು ವಿಶ್ಲೇಷಣೆ ಮಾಡಿದರು. ಕಾರ್ಯಕ್ರಮದ ಸಂಯೋಕರಾದ ಡಾ.ರಮೇಶ ಎಸ್. ಕತ್ತಿ ಸ್ವಾಗತಿಸಿದರು. ಕವೀಂದ್ರ ಚಾಬಕಸವಾರ ನಿರೂಪಿಸಿದರು. ಪ್ರೊ. ಕಾಶೀನಾಥ ಜಾಧವ ವಂದಿಸಿದರು.
ಪ್ರೊ. ಕಿರಣಕುಮಾರ ರೇವಣಕರ,ಡಾ.ತ್ರಿವೇಣಿ ಬನಸೋಡೆ, ಪ್ರೊ. ಸಂತೋಷ ಗೊರನಾಳ, ಪ್ರೊ.ರವಿಕುಮಾರ ಅರಳಿ ಮೊದಲಾದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳೊಂದಿಗೆ ಸಂವಾದ

೨೫ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕುವೆಂಪು ಅವರ ಬರಹಗಳ ಕುರಿತಾಗಿ ಉಪನ್ಯಾಸಕರೊಂದಿಗೆ ಸಂವಾದ ನಡೆಸಿರುವುದು ವಿಶೇಷವಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ
    In (ರಾಜ್ಯ ) ಜಿಲ್ಲೆ
  • ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌
    In (ರಾಜ್ಯ ) ಜಿಲ್ಲೆ
  • ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಉಕ ಭಾಗದ ಗ್ರಾಮೀಣ ಜೀವನದ ಮೌಲ್ಯ, ಬದುಕು ಆಧರಿಸಿದ ’ಧಗೆ’ ಚಿತ್ರ
    In (ರಾಜ್ಯ ) ಜಿಲ್ಲೆ
  • ಏಕತೆ ಮತ್ತು ಒಕ್ಕಟ್ಟು ಸಮಾಜದ ಆಭಿವೃದ್ದಿಗೆ ಪೂರಕ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
  • ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.