Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿ.ಟಿ. ಆ್ಯಕ್ಟ್ ೧೯೪೯ ರದ್ದತಿಗೆ ವಿವಿಧ ಸಂಘಟನೆಗಳ ಆಗ್ರಹ
(ರಾಜ್ಯ ) ಜಿಲ್ಲೆ

ಬಿ.ಟಿ. ಆ್ಯಕ್ಟ್ ೧೯೪೯ ರದ್ದತಿಗೆ ವಿವಿಧ ಸಂಘಟನೆಗಳ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಿ.ಟಿ. ಆ್ಯಕ್ಟ್ ೧೯೪೯ ರದ್ದು ಮಾಡಬೇಕು ಬಿಹಾರದ ಬುದ್ದಗಯಾ ಮಹಾಬೋಧಿ ಮಹಾ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಬೌದ್ಧ ಮಹಾಸಭಾ, ಅಖಿಲ ಭಾರತ ಬೌದ್ಧ ವೇದಿಕೆ ವಿಜಯಪುರ, ಮತ್ತು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಷ್ಟ್ರಪತಿ ಹಾಗೂ ದೇಶದ ಪ್ರಧಾನಿ ಮಂತ್ರಿ ಹಾಗೂ ರಾಜ್ಯದ ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ ಅಲ್ಪಸಂಖ್ಯಾತರ ಆಯೋಗದ ಮುಖ್ಯಸ್ಥರಿಗೆ ಮನವಿ ಸಲ್ಲಿಸಲಾಯಿತು.
ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ನೇತೃತ್ವದಲ್ಲಿ ೨೬, ನವ್ಹಂಬರ್ ೨೦೨೪ ರಂದು ರಾಷ್ಟ್ರ ಮಟ್ಟದಲ್ಲಿ ಜರುಗುವ ಮಹಾಬೋಧಿ ಮಹಾ ವಿಹಾರ ಮುಕ್ತಿ ಆಂದೋಲನಕ್ಕೆ ಬೆಂಬಲಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಬೌದ್ಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಈ ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಆಯು,ಬಸವರಾಜ್ ಹೋಳ್ಕರ್, ಸಂಯೋಜಕರು, ಅಖಿಲ ಭಾರತೀಯ ಬೌದ್ಧ ವೇದಿಕೆಯ ಆಯು ವೆಂಕಟೇಶ್ ವಾಗ್ಯನವರ ಪ್ರಭುಗೌಡ ಪಾಟೀಲ ವಿದ್ಯಾರ್ಥಿ ಪರಿಷತ್ ರಾಜ್ಯ ಅಧ್ಯಕ್ಷರಾದ ಶ್ರೀನಾಥ ಪೂಜಾರಿ, ಜಿಲ್ಲಾ ಅಧ್ಯಕ್ಷರಾದ ಅಕ್ಷಯ್ ಅಜಮನಿ, ಘಂಟೆಪ್ಪಗೊಳ, ಮುಸ್ಲಿಂ ಸಮುದಾಯದ ಎಂ.ಎ. ಬಕ್ಷಿ, ನಿವೃತ್ತಿ ಎ.ಎಸ್.ಆಯ್. ಪಯಾಜ ಕಲಾದಗಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶಹಾಪುರ, ಜಿಲ್ಲಾ ಅಧ್ಯಕ್ಷರಾದ ಬಸವರಾಜ ಛಲವಾದಿ, ಬಿ.ಎಸ್.ಆಯ್. ವಿಜಯಪುರ ಘಟಕದ ಸದಸ್ಯರಾದ ಆಯು ಭಾಗ್ಯಶ್ರೀ ವಗ್ಯಾನವರ, ಆಯು ಅನ್ನಪೂರ್ಣ ಬೆಳ್ಳೆನವರ, ಆಯು. ಸಿದ್ದಮ್ಮ ಚಲವಾದಿ, ಆಯು.ಸುಜಾತಾ ಚಂಚಲಕರ, ಆಯು. ಭಾರತಿ ಹೊಸಮನಿ, ಆಯು ರೇಣುಕಾ ಹೊಸಳ್ಳಿ, ಮತ್ತು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ
    In (ರಾಜ್ಯ ) ಜಿಲ್ಲೆ
  • ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌
    In (ರಾಜ್ಯ ) ಜಿಲ್ಲೆ
  • ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಉಕ ಭಾಗದ ಗ್ರಾಮೀಣ ಜೀವನದ ಮೌಲ್ಯ, ಬದುಕು ಆಧರಿಸಿದ ’ಧಗೆ’ ಚಿತ್ರ
    In (ರಾಜ್ಯ ) ಜಿಲ್ಲೆ
  • ಏಕತೆ ಮತ್ತು ಒಕ್ಕಟ್ಟು ಸಮಾಜದ ಆಭಿವೃದ್ದಿಗೆ ಪೂರಕ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
  • ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.