Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಜಪೂತ ಸಮಾಜದಿಂದ ಮನವಿ

೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವಜನೋತ್ಸವ: ವಿಜೇತರಿಗೆ ಬಹುಮಾನ ವಿತರಣೆ
(ರಾಜ್ಯ ) ಜಿಲ್ಲೆ

ಯುವಜನೋತ್ಸವ: ವಿಜೇತರಿಗೆ ಬಹುಮಾನ ವಿತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಬಿ ಎಲ್ ಡಿ ಈ ಸಂಸ್ಥೆ, ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರ ಫೆಡರೇಶನ್, ಎನ್ ಎಸ್ ಎಸ್ ಘಟಕ ಇವರ ಸಹಯೋಗದಲ್ಲಿ ಬಿಎಲ್ಡಿಈ ನ್ಯೂ ಕ್ಯಾಂಪಸ್ ನ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿಜೇತ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ಪಾರಿತೋಷಕ ವಿತರಿಸಲಾಯಿತು.
ಜನಪದ ನೃತ್ಯ, ಜನಪದ ಗೀತೆ, ಸಾಯಿನ್ಸ ಮೇಳ, ಕವಿತೆ,ಕಥೆ ಬರೆಯುವುದು, ಚಿತ್ರಕಲೆ, ಘೋಷಣೆ, ಗುಡಿ ಕೈಗಾರಿಕೆ, ನೇಕಾರಿಕೆ, ಕೃಷ್ಟಿ ಉತ್ಪನ್ನಗಳ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಳುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ಧೈವಾಡಿ, ಎಸ್.ಜಿ.ಲೋಣಿ, ನೆಹರು ಯುವ ಕೇಂದ್ರದ ಅಧಿಕಾರಿ ರಾಹುಲ ಡೊಂಗ್ರೆ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಜಾವೀದ್ ಜಮಾದಾರ, ರಾಠೋಡ ಪ್ರಮಾಣ ಪತ್ರ ಹಾಗೂ ಪಾರಿತೋಷಕಗಳನ್ನು ವಿತರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಜಪೂತ ಸಮಾಜದಿಂದ ಮನವಿ

೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಜಪೂತ ಸಮಾಜದಿಂದ ಮನವಿ
    In (ರಾಜ್ಯ ) ಜಿಲ್ಲೆ
  • ೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ
    In (ರಾಜ್ಯ ) ಜಿಲ್ಲೆ
  • ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌
    In (ರಾಜ್ಯ ) ಜಿಲ್ಲೆ
  • ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಉಕ ಭಾಗದ ಗ್ರಾಮೀಣ ಜೀವನದ ಮೌಲ್ಯ, ಬದುಕು ಆಧರಿಸಿದ ’ಧಗೆ’ ಚಿತ್ರ
    In (ರಾಜ್ಯ ) ಜಿಲ್ಲೆ
  • ಏಕತೆ ಮತ್ತು ಒಕ್ಕಟ್ಟು ಸಮಾಜದ ಆಭಿವೃದ್ದಿಗೆ ಪೂರಕ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.