Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ಭಾತೃತ್ವ ಭಾವನೆ ಬೆಳೆಸೋಣ :ಮುಲ್ಲಾ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ಭಾತೃತ್ವ ಭಾವನೆ ಬೆಳೆಸೋಣ :ಮುಲ್ಲಾ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವಣಗಾಂವ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ನ್ಯಾಯ, ದೇಶದ ಏಕತೆ, ದೇಶ ಗೌರವ, ದೇಶಭಕ್ತಿ, ಭ್ರಾತೃತ್ವ ಭಾವನೆಯನ್ನು ಮೂಡಿಸಬೇಕು ಎಂದು ದೇವಣಗಾಂವ ವಲಯ ಸಿ ಆರ್ ಪಿ ಎಸ್.ಆರ್.ಮುಲ್ಲಾ ಹೇಳಿದರು.
ಅವರು ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಅರಿವು ಕೇಂದ್ರ ಗ್ರಾಮ ಪಂಚಾಯತ ಗ್ರಂಥಾಲಯದಲ್ಲಿ ಸಂವಿಧಾನ ಅಂಗೀಕಾರದ 75 ನೇ ವರ್ಷಾಚರಣೆ ಅಂಗವಾಗಿ ನಡೆದ ಸಂವಿಧಾನ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಿದ್ದರು.
ಸಂವಿಧಾನ ನಮ್ಮ ದೇಶದ ಪವಿತ್ರವಾದ ಗ್ರಂಥ, ಭಾರತದ ಸಂವಿಧಾನವು ಜಗತ್ತಿನ ಅತಿ ದೊಡ್ಡ ಸಂವಿಧಾನವಾಗಿದೆ ಇದು ಲಿಖಿತ ರೂಪದಲ್ಲಿದೆ ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ , ಸಮಾನತೆ, ಭಾತೃತ್ವ ಭಾವನೆಯನ್ನು ಮೂಡಿಸಿಕೊಂಡು ದೇಶದ ಐಕ್ಯತೆಗಾಗಿ ಶ್ರಮಿಸೋಣ ಎಂದರು.
ಬಿ ಆರ್ ಪಿ ಸಾಹೇಬ್ ಗೌಡ ಬಿರಾದಾರ ಮಾತನಾಡಿದರು.
ಹಿರಿಯರಾದ ರಾವುತಪ್ಪ ಭೂಸನೂರ ಅಧ್ಯಕ್ಷತೆ ವಹಿಸಿದ್ದರು
ದೇವರನಾವದಗಿ ಸಿ ಆರ್ ಪಿ ಎನ್. ವಿ.ನಿಂಬರ್ಗಿ, ಶಿಕ್ಷಕರಾದ ಬಿ.ಬಿ.ಸಿಂಪಿ, ಎಂ.ಬಸವರಾಜ, ಎ.ಎಂ. ಮರಾಠೆ, ಎಂ.ಡಿ.ಭೂಸನೂರ, ವಿನಾಯಕ ಅಥರ್ಗಾ, ಗ್ರಂಥಪಾಲಕ ಗುರು ಆರ್ ಹಿರೇಮಠ, ದತ್ತಾತ್ರೇಯ ಸೊನ್ನ, ಪತ್ರಕರ್ತರು ದಶರಥ ಸೊನ್ನ, ಮಲ್ಲಿಕಾರ್ಜುನ ಹಿರೇಮಠ,ಸುಭಾಷ ಅಂಬೂರೆ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ

ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ
    In (ರಾಜ್ಯ ) ಜಿಲ್ಲೆ
  • ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌
    In (ರಾಜ್ಯ ) ಜಿಲ್ಲೆ
  • ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಉಕ ಭಾಗದ ಗ್ರಾಮೀಣ ಜೀವನದ ಮೌಲ್ಯ, ಬದುಕು ಆಧರಿಸಿದ ’ಧಗೆ’ ಚಿತ್ರ
    In (ರಾಜ್ಯ ) ಜಿಲ್ಲೆ
  • ಏಕತೆ ಮತ್ತು ಒಕ್ಕಟ್ಟು ಸಮಾಜದ ಆಭಿವೃದ್ದಿಗೆ ಪೂರಕ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
  • ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
    In (ರಾಜ್ಯ ) ಜಿಲ್ಲೆ
  • ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.