Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚಿವ ಎಂ.ಬಿ.ಪಾಟೀಲ ಹೆಸರು ತಮ್ಮ ಮನೆಗಿಟ್ಟು ಅಭಿಮಾನ ಮೆರೆದ ಕುಟುಂಬ

ದೇಶ-ಸಮಾಜ ಕುರಿತ ಚಿಂತನೆಗಳು ಕಡಿಮೆಯಾಗುತ್ತಿರುವುದು ಕಳವಳಕಾರಿ

ಗಡಿ ಗುರುತಿಸದೇ ಅಕ್ರಮ ಲೈನ್‌ಔಟ್ :ರೈತರ ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಬುರ್ಗಿ ಶ್ರೀ ಶರಣಬಸವೇಶ್ವರ ಮಹಾಪುರಾಣಕ್ಕೆ ಚಾಲನೆ
(ರಾಜ್ಯ ) ಜಿಲ್ಲೆ

ಕಲಬುರ್ಗಿ ಶ್ರೀ ಶರಣಬಸವೇಶ್ವರ ಮಹಾಪುರಾಣಕ್ಕೆ ಚಾಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಜಗದ ಆದಿ, ಮೂಲವನ್ನು ಆಧ್ಯಾತ್ಮಿಕ, ವೈಚಾರಿಕ ತಳಹದಿಯ ಮೇಲೆ ತಿಳಿಸುವ ವಿಧಾನಗಳೇ ಪುರಾಣ, ಪ್ರವಚನ ಸತ್ಸಂಗಗಳೇನಿಸುತ್ತವೆ ಎಂದು ಎಮ್ಮಿಗನೂರ ಹಂಪಿಸಾವಿರದೇವರ ಮಠದ ವಾಮದೇವಶ್ರೀಗಳು ಹೇಳಿದರು.
ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ೧೨ ನೇ ವರ್ಷದ ಕಾರ್ತೀಕೋತ್ಸವ ಅಂಗವಾಗಿ ಮಂಗಳವಾರ ಆರಂಭಗೊಂಡ ಮಹಾದಾಸೋಹಿ ಕಲಬುರ್ಗಿ ಶ್ರೀಶರಣಬಸವೇಶ್ವರ ಮಹಾಪುರಾಣಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಗದ ಉದಯಕ್ಕೆ ಕಾರಣರಾದ ದೇವರನ್ನು ಪರಿಚಯಿಸುವ ಜ್ಞಾನವೇ ಆಧ್ಯಾತ್ಮ. ನಮಗೆ ಭೂಮಿ, ನೀರು, ಬೆಂಕಿ, ವಾಯು, ಆಕಾಶಗಳ ಪರಿಚಯವಿದೆ. ಆದರೆ ನಮಗೆ ಸೃಷ್ಟಿಕರ್ತ ಭಗವಂತನ ನೇರ ಪರಿಚಯವೇ ಇಲ್ಲ. ಇಂದಿಗೂ ಸೃಷ್ಟಿಕರ್ತ ಭಗವಂತ ಅಪರಿಚಿತನೇ ಆಗಿದ್ದು, ಇವನನ್ನು ಕಾಣುವ ವಿವಿಧ ವಿಧಾನಗಳನ್ನು ತಿಳಿಸುವ ಅಪರಿಮಿತ, ಅಗಾಧ, ಅನಂತ ಜ್ಞಾನದ ವಿಚಾರಗಳೇ ಪುರಾಣ, ಪ್ರವಚನಗಳಾಗಿವೆ ಎಂದರು.
ಬಸವನಬಾಗೇವಾಡಿ ಒಡೆಯರ ಹಿರೇಮಠದ ಶಿವಪ್ರಕಾಶಶ್ರೀಗಳು ಪ್ರವಚನಕಾರರಾಗಿ ಆಗಮಿಸಿ, ಪುರಾಣ, ಪ್ರವಚನ, ಸತ್ಸಂಗಗಳು ಭಾರತೀಯ ಸಂಸ್ಕೃತಿ ಹಾಗೂ ನಮ್ಮೇಲ್ಲಾ ಧಾರ್ಮಿಕ ಆಚರಣೆಗಳ ಅಡಿಪಾಯಗಳಾಗಿವೆ ಎಂದು ನುಡಿದರು.
ಸಗರದ ಮರುಳ ಮಹಾಂತಶ್ರೀಗಳು ಆಶೀರ್ವಚನ ನೀಡಿದರು. ಹಾಗೂ ಸ್ಥಳೀಯ ಸದಯ್ಯನಮಠದ ವೀರಗಂಗಾಧರಶ್ರೀಗಳು ಸಾನಿಧ್ಯ ವಹಿಸಿದ್ದರು.
ವೀರಭದ್ರೇಶ್ವರ ಕಾರ್ತಿಕೋತ್ಸವ ಸೇವಾಸಮಿತಿಯ ಅಧ್ಯಕ್ಷ ಸಿ.ಕೆ.ಕುದರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಾಯಕ ಶರಣಕುಮಾರ ಯಾಳಗಿ, ತಬಲಾವಾದಕ ನಾಗರಾಜ ಹುಣಸಿಗಿಡದ (ಶಹಾಪೂರ) ಸಂಗೀತ ಸೇವೆ ನೀಡಿದರು.
ಪಂಚಾಕ್ಷರಿ ಮಿಂಚನಾಳ, ಪ್ರಭುದೇವ ಹಿರೇಮಠ, ಮಡಿವಾಳಪ್ಪ ಮಣೂರ, ಸೋಮಶೇಖರ ಹಿರೇಮಠ, ಯಲಗೂರೇಶ ದೇವೂರ, ಸಂಗನಗೌಡ ಪಾಟೀಲ, ರಮೇಶ ಮಶಾನವರ, ರವಿ ಯಾಳಗಿ, ನಿಂಬೆಣಪ್ಪ ಧುತ್ತರಗಾಂವಿ, ವಿನೋದ ನಾಶಿಮಠ, ಶ್ರೀಶೈಲ ಯಾಳಗಿ, ಆನಂದ ಜಡಿಮಠ, ಪ್ರಕಾಶ ಮಾಳನೂರ, ಶ್ರೀಶೈಲ ದೇಸಾಯಿ, ದಾನು ಯರನಾಳ, ತೇಜಪ್ಪ ಕಕ್ಕಳಮೇಲಿ, ಶ್ರೀಶೈಲ ಮಲ್ಲಿಕಾರ್ಜುನಮಠ, ಮಹಾರುದ್ರ ಕಕ್ಕಳಮೇಲಿ, ಸಂಗಪ್ಪ ಮಣೂರ, ಜಗದೇವಪ್ಪ ಬಿರಾದಾರ, ವೀರೇಶ ಕುದರಿ ಸೇರಿದಂತೆ ಮಹಿಳೆಯರು, ಮಕ್ಕಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚಿವ ಎಂ.ಬಿ.ಪಾಟೀಲ ಹೆಸರು ತಮ್ಮ ಮನೆಗಿಟ್ಟು ಅಭಿಮಾನ ಮೆರೆದ ಕುಟುಂಬ

ದೇಶ-ಸಮಾಜ ಕುರಿತ ಚಿಂತನೆಗಳು ಕಡಿಮೆಯಾಗುತ್ತಿರುವುದು ಕಳವಳಕಾರಿ

ಗಡಿ ಗುರುತಿಸದೇ ಅಕ್ರಮ ಲೈನ್‌ಔಟ್ :ರೈತರ ಆರೋಪ

ಸಂಚಲನ ಮೂಡಿಸಿದ್ದ ಕೆಂಭಾವಿ ಪುರಸಭೆ ಹೈಡ್ರಾಮಾ ಅಂತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚಿವ ಎಂ.ಬಿ.ಪಾಟೀಲ ಹೆಸರು ತಮ್ಮ ಮನೆಗಿಟ್ಟು ಅಭಿಮಾನ ಮೆರೆದ ಕುಟುಂಬ
    In (ರಾಜ್ಯ ) ಜಿಲ್ಲೆ
  • ದೇಶ-ಸಮಾಜ ಕುರಿತ ಚಿಂತನೆಗಳು ಕಡಿಮೆಯಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಗಡಿ ಗುರುತಿಸದೇ ಅಕ್ರಮ ಲೈನ್‌ಔಟ್ :ರೈತರ ಆರೋಪ
    In (ರಾಜ್ಯ ) ಜಿಲ್ಲೆ
  • ಸಂಚಲನ ಮೂಡಿಸಿದ್ದ ಕೆಂಭಾವಿ ಪುರಸಭೆ ಹೈಡ್ರಾಮಾ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಾರಸ್ವತ ಲೋಕಕ್ಕೆ ಪಾದಾರ್ಪಣೆ ಮಾಡಿದ ಪಟೇಲ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ನಗರ ಶಾಸಕ ಯತ್ನಾಳರಿಗಷ್ಟೇ ಸೀಮಿತವಲ್ಲ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಜಪೂತ ಸಮಾಜದಿಂದ ಮನವಿ
    In (ರಾಜ್ಯ ) ಜಿಲ್ಲೆ
  • ೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.