Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುರಾಣ ಪ್ರವಚನ ಇಂದಿನಿಂದ
(ರಾಜ್ಯ ) ಜಿಲ್ಲೆ

ಪುರಾಣ ಪ್ರವಚನ ಇಂದಿನಿಂದ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ತಾಲೂಕಿನ ಯಂಕಂಚಿ ಗ್ರಾಮದ ಕುಂಟೋಜಿ ಹಿರೇಮಠದಲ್ಲಿ ಲಿಂ. ರುದ್ರಮುನಿ ಶಿವಾಚಾರ್ಯರ ೪೭ನೇ ಪುಣ್ಯಾರಾಧನೆ ನಿಮಿತ್ತ ನಂ.೨೮ ರಿಂದ ಡಿ.೯ ರವರೆಗೆ ಪ್ರತಿದಿನ ರಾತ್ರಿ ೮ ಗಂಟೆಗೆ ಉಜ್ಜಯಿನಿ ಶ್ರೀಮದ್ ಸಿದ್ದಲಿಂಗ ಜಗದ್ಗುರುಗಳ ಪುರಾಣ ಪ್ರವಚನ ಕಾರ್ಯಕ್ರಮ ಜರುಗಲಿದೆ.
ಪುರಾಣ ಪ್ರಾರಂಭೋತ್ಸವದ ದಿವ್ಯ ಸಾನಿಧ್ಯವನ್ನು ಮುಧೋಳ ಗಂಜಿಗಟ್ಟಿ ಶ್ರೀಮಠದ ಡಾ. ವೈಜನಾಥ ಶಿವಲಿಂಗ ಶಿವಾಚಾರ್ಯರು, ಮಳ್ಳಿಯ ರುದ್ರಮುನಿ ಶಿವಾಚಾರ್ಯರು ವಹಿಸಿಕೊಳ್ಳುವರು. ಕಾರ್ಯಕ್ರಮದ ನೇತೃತ್ವವನ್ನು ರೋಡಗಿ ವಿರಕ್ತಮಠದ ಅಭಿನವ ಶಿವಲಿಂಗೇಶ್ವರ ಸ್ವಾಮಿಗಳು, ಕಡಕೋಳ ಹಿರೇಮಠದ ರಾಜಗುರು ಮಹಾಲಿಂಗ ಸ್ವಾಮಿಗಳು, ಕೋರವಾರ ಚೌಕಿಮಠದ ಸದ್ಗುರು ಶಂಕರಾ ನಂದ ಮಹಾಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ. ಚಳಕಾಪುರ ಸಿದ್ಧಾರೂಢ ಮಠದ ಸದ್ಗುರು ಶಂಕರಾನಂದ ಮಹಾಸ್ವಾಮಿಗಳು, ನಾಲತವಾಡ ಹಿರೇಮಠದ ಶ್ರೀಗಳು, ಖಾನಾಪುರ ಶ್ರೀಮಠದ ಶ್ರೀಗಳು, ಹೊನ್ನಳ್ಳಿ ಶ್ರೀಮಠದ ಶ್ರೀಗಳು, ಅಲ್ಲಾಪುರ್ ಶ್ರೀ ಮಠದ ಶ್ರೀಗಳು ಸಮ್ಮುಖ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಉದ್ದಿಮೆದಾರ ವೆಂಕಟೇಶ ಗುತ್ತೇದಾರ, ಚಿಕ್ಕರೂಗಿ ಈರಣ್ಣ ಶಾಸ್ತ್ರಿಗಳು ನೆರವೇರಿಸಲಿದ್ದಾರೆ. ಪುರಾಣ ಪ್ರವಚನವನ್ನು ಅಮರೇಶ್ವರ ಶಾಸ್ತ್ರಿಗಳು ಉಣಬಡಿಸುವರು. ಸಂಗೀತ ಸೇವೆಯನ್ನು ಪಡದಳ್ಳಿ ಕಲ್ಲಯ್ಯ ಸ್ವಾಮಿಗಳು, ತಬಲಾ ಸೇವೆಯನ್ನು ಪ್ರಾಣೇಶ ಯಡ್ರಾಮಿ ನಡೆಸಿಕೊಡುವರು ಎಂದು ಯಂಕಂಚಿ ಶ್ರೀಮಠದ ಪೀಠಾಧಿಪತಿ ಅಭಿನವ ರುದ್ರಮುನಿ ಶಿವಾಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ

ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ
    In (ರಾಜ್ಯ ) ಜಿಲ್ಲೆ
  • ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌
    In (ರಾಜ್ಯ ) ಜಿಲ್ಲೆ
  • ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಉಕ ಭಾಗದ ಗ್ರಾಮೀಣ ಜೀವನದ ಮೌಲ್ಯ, ಬದುಕು ಆಧರಿಸಿದ ’ಧಗೆ’ ಚಿತ್ರ
    In (ರಾಜ್ಯ ) ಜಿಲ್ಲೆ
  • ಏಕತೆ ಮತ್ತು ಒಕ್ಕಟ್ಟು ಸಮಾಜದ ಆಭಿವೃದ್ದಿಗೆ ಪೂರಕ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
  • ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
    In (ರಾಜ್ಯ ) ಜಿಲ್ಲೆ
  • ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.