Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧಿಕಾರಿಗಳಿಗೆ ಪುರಸಭೆ ಅಧ್ಯಕ್ಷ ಶಾಂತವೀರ ಎಚ್ಚರಿಕೆ
(ರಾಜ್ಯ ) ಜಿಲ್ಲೆ

ಅಧಿಕಾರಿಗಳಿಗೆ ಪುರಸಭೆ ಅಧ್ಯಕ್ಷ ಶಾಂತವೀರ ಎಚ್ಚರಿಕೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ ಪುರಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಒಳಚರಂಡಿ ಕಾಮಗಾರಿಗೆ ನೀಡಿದ ಅವಧಿ ಮುಗಿದರೂ ಕಾಮಗಾರಿ ಇದುವರೆಗೆ ಪೂರ್ಣಗೊಂಡಿಲ್ಲ. ಅವರಿಗೆ ನೊಟೀಸ್ ನೀಡಿ ಎಂದು ಈಗಾಗಲೇ ತಿಳಿಸಿದರೂ ಯಾವುದೇ ಕ್ರಮ ಜರುಗಿಸಿಲ್ಲ. ನಿಮಗೆ ಯಾವುದಾದರೂ ತೊಂದರೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ, ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಕಾಮಗಾರಿ ಮಾಡಿದರೇ ಆಗದು ಎಂದು ಒಳಚರಂಡಿ ಇಲಾಖೆಯ ಅಧಿಕಾರಿ ಎಂ.ಎಲ್.ಹೋನಕಟ್ಟಿ ಅವರಿಗೆ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಎಚ್ಚರಿಸಿದರು.
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭೆ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಮಾಡಲಾಗಿದೆ. ನೀವು ಅಂದು ಎಲ್ಲಿಗೆ ರಸ್ತೆ ಇದೆಯೋ ಅದರ ಪಕ್ಕದಲ್ಲಿ ಅರಣ್ಯ ಇಲಾಖೆ ಗಿಡಗಳು ಹಚ್ಚಿದರೆ, ವಿದ್ಯುತ್ ಇಲಾಖೆಯವರು ವಿದ್ಯುತ್ ಕಂಬಗಳು ಪಕ್ಕದಲ್ಲಿ ಹಾಕಿದ್ದಾರೆ. ಹಾಕುವ ಮುಂಚೆ ಯೋಚಿಸಿದರೆ ಇಂದು ರಸ್ತೆ ಮಧ್ಯದಲ್ಲಿ ಕಂಬಗಳು ಬರುತ್ತಿರಲಿಲ್ಲ. ಇದೀಗ ರಸ್ತೆಯ ಮೇಲಿರುವ ಕಂಬಗಳನ್ನು ಸ್ಥಳಾಂತರಿಸಬೇಕಾದರೆ ಅದಕ್ಕೆ ಪುರಸಭೆ ಹಣ ಪಾವತಿಸಬೇಕು ಎನ್ನುತ್ತೀರಿ, ಆದರೆ ಕಂಬಗಳ ಸ್ಥಳಾಂತರಿಸಲು ಸುಮಾರು ೫೦-೬೦ಲಕ್ಷ ರೂ. ಕಟ್ಟಬೇಕಾಗುತ್ತದೆ ಅಷ್ಟೊಂದು ಆದಾಯ ಪುರಸಭೆ ಹೊಂದಿಲ್ಲ. ನಮ್ಮ ಬಜೆಟ್ ನಲ್ಲಿ ಜನರಿಗೆ ಮೂಲಭೂತ ಸೌಕರ್ಯ ನೀಡಬೇಕಾಗಿದೆ ನೀವು ಆದಾಯಕ್ಕಿಂತಲೂ ಹೆಚ್ಚಿನ ಹಣ ವಿದ್ಯುತ್ ಇಲಾಖೆಗೆ ಕಟ್ಟುವುದು ಹೇಗೆ? ನೀವು ಮಾಡಿರುವ ತಪ್ಪಿಗೆ ಪುರಸಭೆಗೆ ಹೊರೆ ಹಾಕುವುದು ಸರಿಯಲ್ಲ. ಪುರಸಭೆ ವತಿಯಿಂದ ಜೆಸಿಬಿ ವಾಹನ ಸೌಲಭ್ಯ ಒದಗಿಸುತ್ತೇವೆ. ಅರಣ್ಯ ಇಲಾಖೆಯ ಗಿಡಗಳು ಮತ್ತು ವಿದ್ಯುತ್ ಕಂಬಗಳು ಸ್ಥಳಾಂತರ ಮಾಡಿ ಕೋಡಿ ಎಂದು ತಿಳಿಸಿದರು.
ಪುರಸಭೆ ಚೆಕ್ ಗಳು ಬೇಕಾಬಿಟ್ಟಿಯಾಗಿ ಸಂದಾಯವಾಗುತ್ತಿವೆ. ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳ ಗಮನಕ್ಕೆ ಬರುತ್ತಿಲ್ಲವೇ ಎಂಬ ಮಾತುಗಳು ಕೇಳಿಬರುತ್ತಿವೆ ಎಂಬ ವರದಿಗಾರರ ಪ್ರಶ್ನೆಗೆ ಪುರಸಭೆಯ ಮುಖ್ಯಾಧಿಕಾರಿ ಎಸ್.ರಾಜಶೇಖರ ಉತ್ತರಿಸಿ, ಹಾಗೆ ಆಗಲು ಸಾಧ್ಯವಿಲ್ಲ. ಒಂದು ವೇಳೆ ಬೋಗಸ್ ಚೆಕ್ ಇದ್ದರೆ ಅವರು ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. ಮತ್ತು ಸಂಬಂದಿಸಿದ ಬ್ಯಾಂಕಗಳೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ಮಾಡಲಾಗಿದೆ ಎಂದು ಹೇಳಿದರು.
ಈ ವೇಳೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ಮುಖ್ಯಾಧಿಕಾರಿ ಎಸ್. ರಾಜಶೇಖರ, ಅಜರ್ ನಾಟೀಕಾರ, ನಬಿರಸೂಲ್ ಉಸ್ತಾದ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಗಳು ಇದ್ದರು.

“ಶಾಸಕರೊಡನೆ ಪುರಸಭೆಗೆ ಬಜೆಟ್ ನೀಡುವ ಕುರಿತು ಚರ್ಚಿಸಿದ್ದೆನೆ. ಸಹಕರಿಸುವ ಭರವಸೆ ನನಗಿದೆ. ನನಗೆ ಬೇಕಾಗುವ ಅಂದಾಜು ಅನುದಾನದ ಕುರಿತು ಶಾಸಕರಿಗೆ ಸ್ವತಃ ಪತ್ರ ಬರೆದು ಮನವಿ ಮಾಡುವೆ.”

– ಶಾಂತವೀರ ಬಿರಾದಾರ
ಪುರಸಭೆ ಅಧ್ಯಕ್ಷರು, ಸಿಂದಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.