Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧರ್ಮವೇ ಪ್ರಧಾನ ಎನ್ನುವ ಆದರ್ಶ ಭಗವದ್ಗೀತೆಯ ತತ್ವದಲ್ಲಿ ಅಡಕ
(ರಾಜ್ಯ ) ಜಿಲ್ಲೆ

ಧರ್ಮವೇ ಪ್ರಧಾನ ಎನ್ನುವ ಆದರ್ಶ ಭಗವದ್ಗೀತೆಯ ತತ್ವದಲ್ಲಿ ಅಡಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಸಂಬಂಧ ಮುಖ್ಯವಲ್ಲ ಧರ್ಮವೇ ಪ್ರಧಾನ ಎನ್ನುವ ಆದರ್ಶ ಭಗವದ್ಗೀತೆಯ ತತ್ವದಲ್ಲಿ ಅಡಕವಾಗಿದೆ ಎಂದು ಸಾಹಿತಿ, ನಿವೃತ್ತ ಮುಖ್ಯಗುರು ಅಶೋಕ ಮಣಿ ಹೇಳಿದರು.
ಪಟ್ಟಣದ ರೇವಣ ಸಿದ್ಧೇಶ್ವರ ಪ್ರೌಢ ಶಾಲೆಯಲ್ಲಿ ಶಿರಸಿಯ ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಯತಿವರೇಣ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಯೋಜಿಸಿರುವ ಭಗವದ್ಗೀತಾ ಅಭಿಯಾನ ಕರ್ನಾಟಕ-೨೦೨೪ ಸಂಬಂಧಿ ಶ್ಲೋಕ ಪಠಣ ಕೇಂದ್ರದಲ್ಲಿ ಅವರು ಮಾತನಾಡಿದರು.
ರಾಮಾಯಣ, ಮಹಾಭಾರತದಂತಹ ಮಹಾಕಾವ್ಯಗಳಲ್ಲಿ ಅಧರ್ಮಕ್ಕೆ ಆದ ಅವನತಿಯನ್ನು ನೋಡಬಹುದಾಗಿದೆ. ಎಂತಹ ಕಠಿಣ ಪರಿಸ್ಥಿತಿಯನ್ನು ಎದುರಿಸದರೂ ಧರ್ಮ ಜಯವನ್ನೇ ಸಾಧಿಸಿದೆ. ಅಧರ್ಮದ ಕಾರ್ಯವನ್ನು ಮಾಡಬಾರದು. ಅಲ್ಲದೆ ಅಧರ್ಮಕ್ಕೆ ಎಂದೂ ಪ್ರೋತ್ಸಾಹ ಕೊಡಬಾದರು. ಜೀವನದ ಮೌಲ್ಯವನ್ನು ಎತ್ತಿ ಹಿಡಿಯುವುದು ಗೀತೆಯಾಗಿದೆ. ಸ್ತುತಿಗಳಿಂದ ಕ್ಲೇಶ ನಿವಾರಣೆ ಯಾಗುತ್ತದೆ ಎಂದರು.
ಮುಖ್ಯಗುರು ಎಚ್.ಎನ್.ಇಟಗಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಅತೀ ಕಷ್ಟದ ಸಮಸ್ಯೆಗಳಿಗೆ ಸುಲಭದ ಮಾರ್ಗದಲ್ಲಿ ಪರಿಹಾರ ಭಗವದ್ಗೀತೆಯಲ್ಲಿದೆ. ಅದನ್ನು ಅರಿಯಬೇಕು ಎಂದರು.
ಈ ಸಂದರ್ಭದಲ್ಲಿ ಅಭಿಯಾನದ ಸಂಚಾಲಕ ರಾಮಚಂದ್ರ ಹೆಗಡೆ, ಪ್ರಶಿಕ್ಷಕಿ ರಂಜಿತಾ ಹೆಗಡೆ ಶಿಕ್ಷಕರಾದ ಆರ್.ಎಸ್.ಲಮಾಣಿ. ವೈ.ಎಚ್.ಹಳೇನಿಡಗುಂದಿ, ಬಿ.ಜಿ.ತಾಳಿಕೋಟಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.