Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ

ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ

ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಸಾಹಿತಿ ಹ.ಮ.ಪೂಜಾರ ಗೆ ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ
(ರಾಜ್ಯ ) ಜಿಲ್ಲೆ

ಮಕ್ಕಳ ಸಾಹಿತಿ ಹ.ಮ.ಪೂಜಾರ ಗೆ ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅತ್ಯುತ್ತಮ ಪ್ರಕಾಶನಕ್ಕೆ ನೀಡುವ ದಿ. ಎಂ.ಸಿ.ಮನಗೂಳಿ ದತ್ತಿ ಪ್ರಶಸ್ತಿಗೆ ಸಾಧನಾ ಪ್ರಕಾಶನ ಆಯ್ಕೆ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆ ನೀಡುವ ೨೦೨೪ನೇ ಸಾಲಿನ ಅತ್ಯುತ್ತಮ ಪ್ರಕಾಶನಕ್ಕೆ ನೀಡುವ ದಿ. ಎಂ.ಸಿ.ಮನಗೂಳಿ ದತ್ತಿ ಪ್ರಶಸ್ತಿಯನ್ನು ಬೆಂಗಳೂರಿನ ಸಾಧನಾ ಪ್ರಕಾಶನಕ್ಕೆ, ಹಿರಿಯ ಮಕ್ಕಳ ಸಾಹಿತಿ ಹ.ಮ.ಪೂಜಾರ ಅವರಿಗೆ ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ ಹಾಗೂ ಉತ್ತಮ ಮುಖಪುಟ ಕಲಾವಿದರಿಗೆ ನೀಡುವ ಬೆರಗು ಮುಖಪುಟ ವಿನ್ಯಾಸ ಪ್ರಶಸ್ತಿಗೆ ಗದಗದ ವಾಸುದೇವ ರಾವುತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್. ಕತ್ತಿ ತಿಳಿಸಿದ್ದಾರೆ.
ಅತ್ಯುತ್ತಮ ಪ್ರಕಾಶನಕ್ಕೆ ನೀಡುವ ದಿ. ಎಂ.ಸಿ.ಮನಗೂಳಿ ದತ್ತಿ ಪ್ರಶಸ್ತಿಯು ೨೫ಸಾವಿರ ರೂ. ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ, ಶಾಸಕ ಅಶೋಕ ಮನಗೂಳಿ ಅವರು ತಮ್ಮ ತಂದೆಯವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ಸ್ಥಾಪಿಸಿಸಿದ್ದು ಮೊದಲ ವರ್ಷದ ಈ ಪ್ರಶಸ್ತಿಗೆ ಬೆಂಗಳೂರಿನ ಸಾಧನಾ ಪ್ರಕಾಶನವು ಕಳೆದ ನಾಲ್ಕು ದಶಕಗಳಿಂದ ನಿರಂತರ ಪುಸ್ತಕೊದ್ಯಮದಲ್ಲಿ ತೊಡಗಿಕೊಂಡಿದೆ, ಈವರೆಗೆ ಮೂರು ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದು ಅವರ ಅನುಪಮ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಗೆ ಹ.ಮ.ಪೂಜಾರ ಅವರನ್ನು ಆಯ್ಕೆ ಮಾಡಲಾಗಿದ್ದು, ಕಳೆದ ಐದು ದಶಕಗಳಿಂದ ಮಕ್ಕಳ ಸಾಹಿತ್ಯರಚನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ೧೦ಸಾವಿರ ರೂ. ನಗದು ಹಾಗೂ ಪ್ರಶಸ್ತಿಫಲಕ ಒಳಗೊಂಡಿದೆ. ಮುಖಪುಟ ವಿನ್ಯಾಸಕ್ಕೆ ನೀಡುವ ಪ್ರಶಸ್ತಿಯು ೫ಸಾವಿರ ರೂ ನಗದು, ಪ್ರಶಸ್ತಿ ಪತ್ರ ಒಳಗೊಂಡಿದ್ದು ಗದಗದ ವಾಸುದೇವ ರಾವುತ್ ಈವರೆಗೆ ೫೦೦ಕ್ಕೂ ಹೆಚ್ಚು ಮುಖಪುಟಗಳನ್ನು ಹಾಗೂ ಸಾವಿರಕ್ಕೂ ಹೆಚ್ಚೂ ಪುಸ್ತಕ ಪುಟವಿನ್ಯಾಸವನ್ನು ಮಾಡುತ್ತಲೇ ತೆರೆಮರೆಯಲ್ಲಿರುವ ಕಲಾವಿದರು. ಡಿಸೆಂಬರ್ ೨೪ ರಂದು ಸಿಂದಗಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ

ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ

ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ

ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗದಿರಿ :ಪಿಎಸೈ ಹತ್ತಳ್ಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
  • ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
    In (ರಾಜ್ಯ ) ಜಿಲ್ಲೆ
  • ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗದಿರಿ :ಪಿಎಸೈ ಹತ್ತಳ್ಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026
    In ದಿನಪತ್ರಿಕೆ
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.