Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಚೆ ಇಲಾಖೆ ಈಗ ಜನಸ್ನೇಹಿ ಕೇಂದ್ರಗಳು :ಪೋಳ
(ರಾಜ್ಯ ) ಜಿಲ್ಲೆ

ಅಂಚೆ ಇಲಾಖೆ ಈಗ ಜನಸ್ನೇಹಿ ಕೇಂದ್ರಗಳು :ಪೋಳ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಹಲವು ವರ್ಷಗಳಿಂದ ಅಂಚೆ ಇಲಾಖೆ ಕೇವಲ ಸಂವಹನ ಹಾಗೂ ಪತ್ರ ವ್ಯವಹಾರಗಳ ನಿರ್ವಹಣೆಗೆ ಮಾತ್ರ ಸೀಮಿತವಾಗಿತ್ತು. ಆದರೆ ಇಂದು ಅಂಚೆ ಇಲಾಖೆ ಬ್ಯಾಂಕ್‌ಗಳಂತೆ ಭ್ರಷ್ಟಾಚಾರ ರಹಿತ, ಸಾರ್ವಜನಿಕ ಆರ್ಥಿಕತೆ ವ್ಯವಹಾರಗಳ, ಜನಸ್ನೇಹಿ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಿಂದಗಿ ಅಂಚೆ ವಿಭಾಗದ ಮೇಲ್ವಿಚಾರಕ ಮನೋಹರ ಪೋಳ ಹೇಳಿದರು.
ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಅಂಚೆ ಇಲಾಖೆ ವತಿಯಿಂದ ಹಮ್ಮಿಕೊಂಡ ಅಂಚೆ ಇಲಾಖೆ ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಅಂಚೆ ಇಲಾಖೆಯ ವಿವಿಧ ಯೋಜನೆಗಳ ಲಾಭ ಪಡದುಕೊಳ್ಳಬೇಕು. ಇಲಾಖೆಯಲ್ಲಿ ಮಕ್ಕಳಿಂದ ವೃದ್ಧರವರೆಗೆ ಅನೇಕ ಉಪಯುಕ್ತ ಯೋಜನೆಗಳಿವೆ. ಇಲಾಖೆ ಒಂದೇ ಸೂರಿನಡಿ ಗ್ರಾಹಕರಿಗೆ ಹಲವು ಸೇವೆಗಳನ್ನು ಒದಗಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗೋಲಗೇರಿ ಗೋಲ್ಲಾಳೇಶ್ವರ ದೇವಸ್ಥಾನದ ಧರ್ಮದರ್ಶಿ ಸಿದ್ದರಾಮಸಾಹು ದೇವರಮನಿ ಸಾನಿಧ್ಯ ವಹಿಸಿದ್ದರು. ಗೋಲಗೇರಿ ಗ್ರಾಮದ ಮುಖಂಡ ಬಸವರಾಜ ಮಾರಲಭಾವಿ, ಓಂಪ್ರಕಾಶ ಬಿರಾದಾರ, ಬಸನಗೌಡ ಮೇಲಿನಮನಿ, ಗೌಡಣ್ಣ ಬಜಂತ್ರಿ, ಮಡಿವಾಳ ನಾಯ್ಕೋಡಿ, ಕಲ್ಯಾಣಿ ಯಂಕಂಚಿ, ಪತ್ರಕರ್ತ ಮಲ್ಲು ಕೆಂಭಾವಿ, ಗೋಲ್ಲಾಳಪ್ಪ ಕರ್ನಾಳ, ಚನ್ನಬಸು ಪಟ್ಟಣಶೆಟ್ಟಿ, ಹುಸೇನ ಚೌದ್ರಿ, ಚಿದಾನಂದ ಬಿದರಕುಂದಿ, ಬಸವರಾಜ ಕೋಟೆಗೋಳ, ಗೋಲ್ಲಾಳಪ್ಪ ನಾಯ್ಕೋಡಿ, ಮುದುಕಣ್ಣ ಬಿಲಕೇರಿ ಸೇರಿದಂತೆ ಸಿಂದಗಿ ಅಂಚೆ ಸಿಬ್ಬಂದಿ ಸದ್ದಾಂ ಹುಸೇನ್ ಆಲಗೂರ, ಎಮ್‌ಜೆ ಅಮರೇಶ ಕಲಶೆಟ್ಟಿ, ಹಾಗೂ ಗೊಲಗೇರಿ ಅಂಚೆಯ ಬ್ರಾಂಚ್ ಪೋಸ್ಟ್ ಮಾಸ್ಟರ ಚಂದ್ರಶೇಖರ ಪತ್ತಾರ, ಮಡಿವಾಳಪ್ಪ ಅಗಸರ, ಬಸನಗೌಡ ಬಿರಾದಾರ, ಈರಗಂಟೆಪ್ಪ ದೆಸಾಯಿ, ಅರುಣಕಮಾರ ಮಾನೆಪೂರ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.