Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಲಿಂಗಾಯತರು ಮಾಡಬೇಕಾದದ್ದು ಏನು

ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ

ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಾಲಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಬಾಲಕಿಯರ ಬಾಲ ಮಂದಿರ ಹಾಗೂ ಸರ್ಕಾರಿ ಬಾಲಕರ ಬಾಲ ಮಂದಿರಕ್ಕೆ ಗುರುವಾರ ಸಂಜೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಾಲ ಮಂದಿರಗಳ ಮೂಲಭೂತ ಸೌಕರ್ಯ ಪರಿಶೀಲಿಸಿದ ಅವರು, ಬಾಲ ಮಂದಿರದಲ್ಲಿರುವ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಯಾವುದೇ ಕಾರಣಕ್ಕೂ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಶೌಚಾಲಯಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಸ್ನಾನಕ್ಕೆ ಬಿಸಿ ನೀರು, ಉತ್ತಮ ಆಹಾರ ಸೇರಿದಂತೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಮಕ್ಕಳಿಗೆ ಒದಗಿಸಬೇಕು. ಕೌಶಲ್ಯತೆಯನ್ನು ಹೆಚ್ಚಿಸಲು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಾಲಮಂದಿರದ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಮಕ್ಕಳಯೋಗ ಕ್ಷೇಮ ವಿಚಾರಿಸಿದರು.ಸತತ ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು. ಎಲ್ಲಾ ವಿಷಯಗಳನ್ನು ಕರಗತ ಮಾಡಿಕೊಳ್ಳಬೇಕು ಹೇಳಿದರು.
ಸರ್ಕಾರಿ ಬಾಲಕಿಯರ ಬಾಲ ಮಂದಿರದ ಕಟ್ಟಡ ಪರಿಶೀಲನೆ ನಡೆಸಿದ ಅವರು, ಕಟ್ಟಡದ ಅಗತ್ಯ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆಯೂ, ಬಾಲಕರ ಬಾಲಮಂದಿರದ ಆವರಣದಲ್ಲಿ ವಿದ್ಯುದ್ದೀಪ ಅಳವಡಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಮಕ್ಕಳ ಆಟಕ್ಕಾಗಿ ಆಟದ ಮೈದಾನದಲ್ಲಿ ಒಪನ್‍ಜಿಮ್ ವ್ಯವಸ್ಥೆ ಕಲ್ಪಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಬಸವರಾಜ ಜಿಗಳೂರು ಸೇರಿದಂತೆ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಲಿಂಗಾಯತರು ಮಾಡಬೇಕಾದದ್ದು ಏನು

ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ

ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ

ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಲಿಂಗಾಯತರು ಮಾಡಬೇಕಾದದ್ದು ಏನು
    In ವಿಶೇಷ ಲೇಖನ
  • ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ
    In (ರಾಜ್ಯ ) ಜಿಲ್ಲೆ
  • ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಧರ್ಮ ಮತ್ತು ದೇವರು ಈ ದೇಶದ ತಾಯಿ ಬೇರುಗಳಿದ್ದಂತೆ
    In (ರಾಜ್ಯ ) ಜಿಲ್ಲೆ
  • ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ ೧ ಕೋಟಿ ರೂ. ಅನುದಾನ
    In (ರಾಜ್ಯ ) ಜಿಲ್ಲೆ
  • ಸಾಧನೆ ಮಾಡಲು ಬಡತನ ಅಡ್ಡಿಯಾಗದು :ಡಾ.ಮಹೇಶ
    In (ರಾಜ್ಯ ) ಜಿಲ್ಲೆ
  • ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • “ಆಪರೇಷನ್ ಸಿಂಧೂರ”: ಭಾರತ ಸರ್ಕಾರದ ದಿಟ್ಟ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ದಾಸೋಹದೊಂದಿಗೆ ಶರಣರ ದಾರಿಯಲ್ಲಿ ಡಾ.ಗೌತಮ್ ಚೌಧರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.