ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರದಿಂದ ಇಂಡಿ ಮಾರ್ಗವಾಗಿ ಕಾರ್ಯಾಚರಣೆಯಾಗುವ ವೇಗದೂತ, ಸಾಮಾನ್ಯ ಸಾರಿಗೆ ಬಸ್‍ಗಳು ಹಾಗೂ ಅಲಿಯಾಬಾದ್‍ಗೆ ಹೋಗುವ ನಗರ ಸಾರಿಗೆ ಬಸ್‍ಗಳನ್ನು ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸಲು ಗಾಂಧಿಚೌಕ-ನೆಹರು ಮಾರ್ಕೆಟ್, ಕಾಯಿಪಲ್ಯ ಮಾರ್ಕೆಟ್, ಅಟಲ್ ಬಿಹಾರಿ ವಾಜಪೇಯಿ ರಸ್ತೆ ಮೂಲಕ ಸಂಚರಿಸಲಿವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.