Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ

ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ

ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿಯೊಬ್ಬರೂ ಶೌಚಾಲಯ ಬಳಸಿ, ಬಹಿರ್ದೇಸೆ ಮುಕ್ತ ಗ್ರಾಮ ಮಾಡೋಣ | ಜಿ.ಪಂ ಯೋಜನಾ ನಿರ್ದೇಶಕ ಬಿ.ಎಸ್ ರಾಥೋಡ ಕರೆ
(ರಾಜ್ಯ ) ಜಿಲ್ಲೆ

ಪ್ರತಿಯೊಬ್ಬರೂ ಶೌಚಾಲಯ ಬಳಸಿ, ಬಹಿರ್ದೇಸೆ ಮುಕ್ತ ಗ್ರಾಮ ಮಾಡೋಣ | ಜಿ.ಪಂ ಯೋಜನಾ ನಿರ್ದೇಶಕ ಬಿ.ಎಸ್ ರಾಥೋಡ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಆಂದೋಲನಕ್ಕೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪ್ರತಿಯೊಬ್ಬರು ತಮ್ಮ ಮನೆ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿ, ನೈರ್ಮಲ್ಯದಿಂದ ಕಾಪಾಡಬೇಕು. ಪ್ರತಿಯೊಬ್ಬ ಸಾರ್ವಜನಿಕರು ಶೌಚಾಲಯಗಳನ್ನು ತಮ್ಮ ಮನೆ ಶೌಚಾಲಯಗಳಂತೆ ಬಳಸಿಕೊಂಡ ಬಹಿರ್ದೇಸೆ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಿ.ಎಸ್ ರಾಠೋಡ ಅವರು ಹೇಳಿದರು.
ಚಡಚಣ ತಾಲೂಕಿನ ನಿವರಗಿ ಹಾಗೂ ಹಲಸಂಗಿ ಗ್ರಾಮದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಚಡಚಣ ತಾಲೂಕು ಪಂಚಾಯಿತಿ ವತಿಯಿಂದ ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಡೆಯುತ್ತಿರುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಸಮಾಜದಲ್ಲಿ ನೈರ್ಮಲ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರೂ ಬಯಲು ಶೌಚ ಮಾಡುವುದನ್ನು ಬಿಟ್ಟು ಮನೆ ಶೌಚಾಲಯಗಳನ್ನು ಬಳಸುವ ಜತೆಗೆ ಸುತ್ತ ಮುತ್ತಲಿನ ಪ್ರತಿಯೊಬ್ಬ ಜನರು ಶೌಚಾಲಯ ಬಳಸುವಂತೆ ಪ್ರೇರಣೆ ತುಂಬಬೇಕು ಎಂದು ಸಾರ್ವಜನಿಕರಲ್ಲಿ ಕರೆ ನೀಡಿದರು.
ಈ ಸಂದರ್ಭದಲ್ಲಿ ನಿವರಗಿ ಮತ್ತು ಹಲಸಂಗಿ ಗ್ರಾಮದಲ್ಲಿ ಜನರು ಬಳಕೆ ಮಾಡುತ್ತಿರುವ ಶೌಚಾಲಯವನ್ನು ವೀಕ್ಷಣೆ ಮಾಡಿ, ಶೌಚಾಲಯಗಳಿಗೆ ಬಣ್ಣ ಬಳಿಯುವುದರ ಮೂಲಕ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆಯ ಕುರಿತು ಗ್ರಾಮಸ್ಥರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಈ ಆಂದೋಲನದಲ್ಲಿ ಚಡಚಣ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್ ಖಡಗೆಕರ್, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನಾ ಸಹಾಯಕ ನಿರ್ದೇಶಕ ಮಹಾಂತೇಶ ಹೋಗಡಿ, ಯೋಜನಾಧಿಕಾರಿ ಶಿವದತ್ತ ಕೊಟ್ಟಲಗಿ, ಜಿ.ಪಂ ಸ್ವಚ್ಛ ಭಾರತ ಅಭಿಯಾನ ಶಾಖಾ ಅಧಿಕಾರಿ ಅನುಪಮಾ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು ಹಾಗೂ ಸಿಬ್ಬಂದಿ ವರ್ಗದವರು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ

ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ

ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ

ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗದಿರಿ :ಪಿಎಸೈ ಹತ್ತಳ್ಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
  • ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
    In (ರಾಜ್ಯ ) ಜಿಲ್ಲೆ
  • ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗದಿರಿ :ಪಿಎಸೈ ಹತ್ತಳ್ಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026
    In ದಿನಪತ್ರಿಕೆ
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.