Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷಿ ವಿಜ್ಞಾನಿಗಳ ತಂಡದಿಂದ ತೊಗರಿ ಬೆಳೆ ವೀಕ್ಷಣೆ
(ರಾಜ್ಯ ) ಜಿಲ್ಲೆ

ಕೃಷಿ ವಿಜ್ಞಾನಿಗಳ ತಂಡದಿಂದ ತೊಗರಿ ಬೆಳೆ ವೀಕ್ಷಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಆರ್ಜಿ೧೫೨ ಹಾಗೂ ಜಿಆರ್ಜಿ೮೧೧ ತಳಿ ತೊಗರಿ ಬೀಜ ಬಿತ್ತನೆ ಮಾಡಿರುವ ಹೊಲಗಳಿಗೆ ಭೇಟಿ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ತಾಲೂಕಿನ ಬಿಸನಾಳ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಿಗೆ ಗುರುವಾರ ಸಂಜೆ ವಿಜ್ಞಾನಿಗಳ ತಂಡ ಹಾಗೂ ಕೃಷಿ ಅಧಿಕಾರಿಗಳ ತಂಡ ಜಿಆರ್ಜಿ೧೫೨ ಹಾಗೂ ಜಿಆರ್ಜಿ೮೧೧ ತಳಿ ತೊಗರಿ ಬೀಜ ಬಿತ್ತನೆ ಮಾಡಿರುವ ಹೊಲಗಳಿಗೆ ಭೇಟಿ ನೀಡಿ ತೊಗರಿ ಬೆಳೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಅವರು, ಕೃಷಿ ಇಲಾಖೆಯಿಂದ ವಿತರಿಸಿದ ಜಿಆರ್ಜಿ೧೫೨ ಮತ್ತು ಜಿಆರ್ಜಿ೮೧೧ ತೊಗರಿ ಬೀಜ ಕಳಪೆಯಾಗಿವೆ. ಬೀಜ ಕಳಪೆಯಾಗಿರುವದರಿಂದಾಗಿ ತೊಗರಿ ಕಾಯಿ ಹಿಡಿದಿಲ್ಲ. ಹವಾಮಾನದ ವೈಪರೀತ್ಯಯಾಗಲಿ ಇನ್ನಿತರ ಯಾವುದೇ ಸಮಸ್ಯೆ ತೊಗರಿ ಬೆಳೆ ಪರಿಣಾಮ ಬೀರಿಲ್ಲ. ಬೀಜ ಕಳಪೆಯಿಂದಾಗಿಯೇ ಈ ತೊಗರಿ ಬೆಳೆಗೆ ಕಾಯಿ ಆಗಿಲ್ಲ. ಇದರಿಂದಾಗಿ ರೈತರು ಮೋಸ ಹೋಗಿದ್ದಾರೆ. ಈ ಬೀಜ ವಿತರಿಸಿದ ಕಂಪನಿಯವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಪ್ಪು ಪಟ್ಟಿಗೆ ಸೇರಿಸಬೇಕು. ವಿಮೆ ಕಟ್ಟದೇ ಇರುವ ರೈತರಿಗೂ, ವಿಮೆ ಕಟ್ಟಿದ ರೈತರಿಗೂ ಈ ಬೆಳೆಗೆ ಸೂಕ್ತ ಬೆಳೆ ಪರಿಹಾರವನ್ನು ಸರ್ಕಾರ ನೀಡಲು ಕ್ರಮ ತೆಗೆದುಕೊಳ್ಳಬೇಕು. ಈ ತೊಗರಿ ಬೆಳೆಯನ್ನು ಜಿಲ್ಲಾಧಿಕಾರಿಗಳಿಗೆ, ಕೃಷಿ ಇಲಾಖೆಯ ಆಯುಕ್ತರ ಮುಂದೆ ತೆಗೆದುಕೊಂಡು ಹೋಗಿ ಈ ಬೆಳೆಯ ಬಗ್ಗೆ ರೈತ ಸಂಘವು ಗಮನ ತಂದಿತ್ತು. ಸಂಘದ ಮನವಿ ಸ್ಪಂದಿಸಿ ಇದೀಗ ಅಧಿಕಾರಿಗಳು, ವಿಜ್ಞಾನಿಗಳು ಪರಿಶೀಲನೆ ಮಾಡುತ್ತಿರುವುದು ಸ್ವಾಗತಾರ್ಹ ಎಂದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ ಈ ತೊಗರಿ ಬೆಳೆಯನ್ನು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ.ಎಂ.ಪಿ.ಪೊದ್ದಾರ,ಡಾ.ಗೆದ್ದಿನ್ನವರ, ಡಾ.ಸೋರಗಾಂವಿ, ಡಾ.ಬಸಮ್ಮ ಕುಂಬಾರ,ರೈತರಾದ ಬಸನಗೌಡ ಚೌಧರಿ, ಶ್ರೀಶೈಲ ಚೌಧರಿ, ವಿಠ್ಠಲ ವಂದಗನೂರ,ಈರಯ್ಯ ಮುದುನೂರಮಠ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.