Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.7ರಂದು 13 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್
(ರಾಜ್ಯ ) ಜಿಲ್ಲೆ

ಡಿ.7ರಂದು 13 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಹಾಗೂ ಪಿಂಚಣಿದಾರರ ಅಹವಾಲು ಆಲಿಕೆ ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡಲು ಡಿ.7 ರಂದು ಜಿಲ್ಲೆಯ 13 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಡಿ.7ರಂದು ಬೆಳಿಗ್ಗೆ 11 ಗಂಟೆಗೆ ತಾಳಿಕೋಟೆ ತಾಲೂಕಿನ ನೀರಲಗಿ ಗ್ರಾಮದ ಹೊಳೇ ಹುಚ್ಚೇಶ್ವರ ದೇವಸ್ಥಾನದಲ್ಲಿ ವಿಜಯಪುರ ಉಪವಿಭಾಗಾಧಿಕಾರಿಗಳು, ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಇಂಡಿ ಉಪವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ವಿಜಯಪುರ ತಾಲೂಕಿನ ಜಂಬಗಿ ಗ್ರಾಮದ ಧ್ಯಾವತರಾಯ ಮುತ್ಯಾ ದೇವಸ್ಥಾನದಲ್ಲಿ ವಿಜಯಪುರ ಗ್ರೇಡ್-2 ತಹಶೀಲ್ದಾರ, ಅಳಗಿನಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ ತಿಕೋಟಾ ಗ್ರೇಡ್-2 ತಹಶೀಲ್ದಾರ, ಕಾಖಂಡಕಿ ಗ್ರಾಮ ಪಂಚಾಯತಿಯಲ್ಲಿ ಬಬಲೇಶ್ವರ ಗ್ರೇಡ್-2 ತಹಶೀಲ್ದಾರ, ರೆಬಿನಾಳ ಗ್ರಾಮದ ಶ್ರೀಹನುಮಾನ ದೇವಸ್ಥಾನದಲ್ಲಿ ಬಸವನಬಾಗೇವಾಡಿ ಗ್ರೇಡ್-2 ತಹಶೀಲ್ದಾರ ಅವರು ಹಾಗೂ ಶೀಕಳವಾಡಿಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಿಡಗುಂದಿ ಗ್ರೇಡ್-2 ತಹಶೀಲ್ದಾರ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಕುರಬರದಿನ್ನಿ ಸಭಾ ಭವನದಲ್ಲಿ ಕೊಲ್ಹಾರ ತಹಶೀಲ್ದಾರರು, ನಾಗಬೇನಾಳ ತಾಂಡಾದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮುದ್ದೇಬಿಹಾಳ ಗ್ರೇಡ್-2 ತಹಶೀಲ್ದಾರ, ನಾದ ಬಿ.ಕೆ. ಗ್ರಾಮದ ಶ್ರೀ ಲಕ್ಷ್ಮೀ ದೇವಸ್ಥಾನದಲ್ಲಿ ಇಂಡಿ ಗ್ರೇಡ್-2 ತಹಶೀಲ್ದಾರ, ಸಾತಲಗಾಂವ ಪಿ.ಬಿ.ಯ ಶ್ರೀ ಶಿವಯೋಗೇಶ್ವರ ದೇವಸ್ಥಾನದಲ್ಲಿ ಚಡಚಣ ಗ್ರೇಡ್-2 ತಹಶೀಲ್ದಾರ, ಬೊಮ್ಮನಜೋಗಿ ಶ್ರೀ ಹನುಮಾನ ದೇವಸ್ಥಾನದಲ್ಲಿ ದೇವರಹಿಪ್ಪರಗಿ ಗ್ರೇಡ್-2 ತಹಶೀಲ್ದಾರ ಅವರು ಹಾಗೂ ಜಟ್ನಾಳ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಆಲಮೇಲ್ ತಹಶೀಲ್ದಾರ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಪಿಂಚಣಿ ಅದಾಲತ್‍ನಲ್ಲಿ ಪರಿಗಣಿಸಬೇಕಾದ ಗ್ರಾಮಗಳ ಸಂಪೂರ್ಣ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಲಿದ್ದು, ಪಿಂಚಣಿದಾರರು ಅದಾಲತ್‍ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.