Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವಜನೋತ್ಸವದಲ್ಲಿ ಎಕ್ಸಲಂಟ್ ಕಾಲೇಜ್ ವಿದ್ಯಾರ್ಥಿಗಳ ಸಾಧನೆ
(ರಾಜ್ಯ ) ಜಿಲ್ಲೆ

ಯುವಜನೋತ್ಸವದಲ್ಲಿ ಎಕ್ಸಲಂಟ್ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಬಿಎಲ್‌ಡಿಇ ಸಂಸ್ಥೆ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟಗಳ ಸಹಯೋಗದಲ್ಲಿ ಇತ್ತೀಚೆಗೆ ನಗರದ ಎ.ಎಸ್.ಪಿ ಕಾಮರ್ಸ ಕ್ಯಾಂಪಸ್‌ನಲ್ಲಿ ಜರುಗಿದ ವಿಜಯಪುರ ಜಿಲ್ಲಾ ಮಟ್ಟದ ಯುವಜನೋತ್ಸವ–೨೦೨೪ ರಲ್ಲಿ ಸ್ಪರ್ಧೆ ಮಾಡಿದ ನಗರದ ಎಕ್ಸಲಂಟ್ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಅತೀ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಗೆ ಭಾಜನರಾಗಿದ್ದಾರೆ.
ವಿಜ್ಞಾನ ಮಾದರಿ ತಯಾರಿಕೆ ವೈಯಕ್ತಿಕ ವಿಭಾಗದಲ್ಲಿ ಸಂದೇಶ ಅಮರಶೆಟ್ಟಿ(ಪ್ರಥಮ), ಅನುರಾಧಾ ಕೇಶ್ವಾಪುರ(ದ್ವಿತೀಯ), ವಿರೇಶ ಪಟ್ಟಣಶೆಟ್ಟಿ(ತೃತೀಯ) ಸ್ಥಾನಗಳನ್ನು ಪಡೆದುಕೊಂಡರೆ ಗುಂಪು ವಿಭಾಗದಲ್ಲಿ ವಿಜಯಕುಮಾರ ತೋಡಗಿ ತಂಡ(ಪ್ರಥಮ), ಪ್ರತೀಕ ಗಿರಣಗೌಡ ತಂಡ(ದ್ವಿತೀಯ), ಸುತೇಜ್ ಕುಲಕರ್ಣಿ ತಂಡ(ತೃತೀಯ) ಸ್ಥಾನ ಪಡೆದುಕೊಂಡರು. ಭಾಷಣ ಸ್ಪರ್ಧೆಯಲ್ಲಿ ಕೋಮಲ್ ಭಾವಿಕಟ್ಟಿ (ದ್ವಿತೀಯ), ಪೇಂಟಿಗ್ ಸ್ಪರ್ಧೆಯಲ್ಲಿ ಅನುಷ್ಕಾ ಶಾಬಾದಿ(ದ್ವಿತೀಯ), ಕವಿತೆ ರಚನೆ ಸ್ಪರ್ಧೆಯಲ್ಲಿ ಸಾವಿತ್ರಿ ಕುಲಕರ್ಣಿ(ತೃತೀಯ),ಮೊಬೈಲ್ ಪೋಟೋಗ್ರಫಿ ಸ್ಪರ್ಧೆಯಲ್ಲಿ ಭಾಸ್ಕರ ನ್ಯಾಮಗೊಂಡ(ದ್ವಿತೀಯ), ಭಾಸ್ಕರ ವಿಧಾತೆ(ತೃತೀಯ) ಸ್ಥಾನವನ್ನು ಪಡೆದುಕೊಂಡರು.
ವಿದ್ಯಾರ್ಥಿಗಳ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪ ಅಧ್ಯಕ್ಷ ಬಸವರಾಜ ಕೌಲಗಿ ಸನ್ಮಾನಿಸಿ ಶುಭ ಹಾರೈಸುವುದರ ಜೊತೆಗೆ ವಿದ್ಯಾರ್ಥಿಗಳು ಭತ್ತ ತುಂಬುವ ಚೀಲಗಳಂತಾಗದೇ ಬತ್ತ ಬೆಳೆಯುವ ಗದ್ದೆಗಳಾಗಬೇಕು. ಪಠ್ಯದ ಜೊತೆಯಲ್ಲಿ ಪಠ್ಯ ಪೂರಕ ಚಟುವಟಿಕೆಳಲ್ಲಿ ತೊಡಗಿಕೊಳ್ಳುವ ಮೂಲಕ ಬುದ್ದಿಬಲದ ಜೊತೆಯಲ್ಲಿ ಮನೋಬಲವನ್ನು ಹೆಚಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮಕ್ಕಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ಶ್ರೀಕಾಂತ ಕೆ. ಎಸ್. ಸೇರಿದಂತೆ ಸರ್ವ ಸಿಬ್ಬಂದಿ ವರ್ಗ ಶುಭ ಹಾರೈಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.