Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾವಲಂಬನೆ-ಸ್ವಾಭಿಮಾನದ ಬದುಕೇ ನಿಜ ಸಾಧನೆ :ಪಟ್ಟಣಶೆಟ್ಟಿ
(ರಾಜ್ಯ ) ಜಿಲ್ಲೆ

ಸ್ವಾವಲಂಬನೆ-ಸ್ವಾಭಿಮಾನದ ಬದುಕೇ ನಿಜ ಸಾಧನೆ :ಪಟ್ಟಣಶೆಟ್ಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಪರಿಶ್ರಮದಿಂದ ಸಾಧನೆ ಮಾಡುವ ಮೂಲಕ ತಮ್ಮ ಮನೆಗೆ, ತಾವು ಕಲಿಯುವ ಕಾಲೇಜಿಗೆ, ಊರಿಗೆ ಕೀರ್ತಿ ತರುವ ತರಬೇಕೆಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ೨೦೨೪-೨೫ ನೇ ಶೈಕ್ಷಣಿಕ ಸಾಲಿನ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕಾಲೇಜಿನ ವಿವಿಧ ಘಟಕಗಳ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ನಿರಂತರ ಅಧ್ಯಯನದಲ್ಲಿ ತೊಡಗುವ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು. ಕಾಲೇಜಿನ ಅಭಿವೃದ್ಧಿಗೆ ಸದಾ ನಿಮ್ಮೊಂದಿಗೆ ಇರುವುದಾಗಿ ಹೇಳಿದರು.
ಬೀಳಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂಪತ್ ಲಮಾಣಿ ಮಾತನಾಡಿ, ಸರ್ಕಾರಿ ಕೆಲಸ ಗಿಟ್ಟಿಸುವುದು ಸಾಧನೆ ಅಲ್ಲ. ಸ್ವಾವಲಂಬನೆ, ಸ್ವಾಭಿಮಾನದ ಬದುಕೇ ನಿಜವಾದ ಸಾಧನೆ. ಬಡತನ ಮತ್ತು ಹಸಿವು ಶಾಪವಲ್ಲ. ಸಾಧಕರಿಗೆ ಅದು ಎಂದು ವರವಾಗಬೇಕು. ತನ್ನ ಎರಡು ಕಾಲುಗಳನ್ನು ಕಳೆದುಕೊಂಡ ಅರುಣಿಮಾ ಸಿನ್ಹ ಜಗತ್ತಿನ ಏಳು ಪರ್ವತಗಳನ್ನು ಏರಿದ್ದು ನಮಗೆ ಸ್ಪೂರ್ತಿ. ಪದವಿ ಶಿಕ್ಷಣದ ಹಂತದ ಅವಧಿಯಲ್ಲಿ ಅಗಾಧ ಸಾಧನೆ ಮಾಡಲು ಅರ್ಪಣಾಭಾವದಿಂದ ಓದಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ನೀಲಪ್ಪ ಹೊಸಮನಿ ಮಾತನಾಡಿ, ಗೂಗಲ್ ಮ್ಯಾಪ್ ನಂಬಿ ವಿದ್ಯಾರ್ಥಿ ಜೀವನ ಯಾವುದೇ ಗುರಿಯನ್ನು ಮುಟ್ಟಲು ಸಾಧ್ಯವಿಲ್ಲ. ನಿಮ್ಮಲ್ಲಿರುವ ಬೌದ್ಧಿಕ ಶಕ್ತಿಯನ್ನು ಬಳಸಿಕೊಂಡು ಸಾಧಕರ ಪ್ರಭಾವಳಿ ಹೊಂದಬೇಕೆಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ.ಅಮಿತ ಮಿರ್ಜಿ, ಎನ್ಎಸ್ಎಸ್ ಘಟಕದ ಸಂಚಾಲಕ ಡಾ.ಎಚ್.ಎಂ.ನಾಟೀಕಾರ, ಡಾ.ರೇಣುಕಾ ಅಂಬಲಿ, ಡಾ.ಪ್ರಶಾಂತ ನಾಯಕ, ಡಾ.ಬಾನು, ಮಮತಾ ಎನ್., ಇಸ್ಮಾಯಿಲ್ ಶಫಿವುಲ್ಲಾ, ಪ್ರಿಯಾಂಕಾ ಜಿಂದೆ ಇತರರು ಇದ್ದರು. ಪ್ರಾಧ್ಯಾಪಕ ಶ್ರೀಶೈಲ ಬಳವಾಟ ಪ್ರಾಸ್ತವಿಕವಾಗಿ ಮಾತನಾಡಿದರು. ಭೀಮಶಿ ಹಡಪದ ಸ್ವಾಗತಿಸಿದರು. ಪ್ರೊ.ಲೀಲಾವತಿ ನಿರೂಪಿಸಿದರು. ಎಸ್.ಬಿ.ವಾಲೀಕಾರ ವಂದಿಸದರು. ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಯನ್ನು, ಕಾಲೇಜಿಗೆ ಹೊಸದಾಗಿ ಬಂದ ಬೋಧಕರನ್ನು, ಪಿಎಚ್ಡಿ ಪದವಿ ಪಡದೆ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.