Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕವಿ-ಸಾಹಿತಿಗಳಿಗೆ ಮೀಸಲಾತಿ ಜಾರಿ ಅಗತ್ಯ :ಭೃಂಗಿಮಠ
(ರಾಜ್ಯ ) ಜಿಲ್ಲೆ

ಕವಿ-ಸಾಹಿತಿಗಳಿಗೆ ಮೀಸಲಾತಿ ಜಾರಿ ಅಗತ್ಯ :ಭೃಂಗಿಮಠ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾಜದ ಓರೆ ಕೋರೆಗಳನ್ನು ತಿದ್ದುತ್ತಾ ಸಮಾಜದ ವಿವಿಧ ರಂಗಗಳ ಮೇಲೆ ಬೆಳಕು ಛಲ್ಲುತ್ತಾ ತಮ್ಮ ಜೀವನವನ್ನೇ ಸಮಾಜಕ್ಕೆ ಮುಡುಪಾಗಿಡುತ್ತಾ ಬಂದಿರುವ ,ಕವಿ ಸಾಹಿತಿಗಳ ಆರ್ಥಿಕ ಸ್ಥಿತಿ ಬಹಳಷ್ಡು ಕಡೆ ಚಿಂತಾಜನಕವಾಗಿರುತ್ತದೆ. ಕವಿ ಸಾಹಿತಿಗಳು ಆರ್ಥಿಕವಾಗಿಯೂ ಸಮರ್ಥರಾದರೆ ಸಮಾಜಕ್ಕೆ ಮತ್ತಷ್ಡು ಕೊಡುಗೆ ನಿರೀಕ್ಷಿಸಲು ಸಾಧ್ಯವಾಗುತ್ತದೆ, ಕಾರಣ ರಾಜ್ಯ ಮತ್ತು ಕೇಂದ್ರ ಸರಕಾರದ ಉದ್ಯೋಗಗಳಲ್ಲಿ ಮತ್ತು ಇತರ ಸೌಲಭ್ಯಗಳಲ್ಲಿ ಕವಿ ಸಾಹಿತಿಗಳಿಗೆ ಮೀಸಲಾತಿ ಕಲ್ಪಿಸಬೇಕೆಂದು ಕವಿಪೀಠದ ಜನಕ ಕಪ್ಪುಕೋಟಿನ ಕವಿ ಮಲ್ಲಿಕಾರ್ಜುನ ಭೃಂಗಿಮಠ ಹೇಳಿದರು.
ಅವರು ಧಾರವಾಡದಲ್ಲಿ ನಡೆದ ಪ್ರಥಮ ರಾಜ್ಯಮಟ್ಟದ ಕವಿಪೀಠ ಮಹಾ ಸಮ್ಮೇಳನ ಹಾಗೂ ಕನ್ನಡ ನುಡಿ ಸಂಭ್ರಮದ ಸರ್ವಾಧ್ಯಕ್ಷರಾಗಿ ಸಮರ್ಥವಾಗಿ ಮಾಹಾ ಸಮ್ಮೇಳಮದ ಯಶಸ್ವಿಗೊಳಿಸಿ ವಿಜಯಪುರಕ್ಕೆ ಆಗಮಿಸಿರುವ ಅವರಿಗೆ ವಿವಿಧ ಸಂಘಟನೆಗಳು ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ನಮ್ಮ ಸಮಾಜದಲ್ಲಿಯ ಕವಿ- ಸಾಹಿತಿಗಳಿಗೆ ಸಮ್ಮೇಳನಗಳಿಗೆ ಹೋಗಿ ಬರಲು ಉಚಿತ ಬಸ್ ಪಾಸ್ ಸೌಲಭ್ಯ ಸಹ ಕಲ್ಪಿಸಬೇಕಾದದ್ದು ಅಗತ್ಯವಿದೆ, ವಿಶೇಷವಾಗಿ ರಾಜ್ಯದಲ್ಲಿ ನಿರ್ಮಿಸಲಾಗುತ್ತಿರುವ ಖಾಸಗಿ ಅಥವಾ ಸರಕಾರಿ ಬಡವಾಣೆಗಳಿಗೆ ಅವುಗಳಲ್ಲಿಯ ರಸ್ತೆಗಳಿಗೆ ಸಾಧಕ ಕವಿ- ಸಾಹಿತಿ- ಕಲಾವಿದರ ಹೆಸರುಗಳನ್ನು ಕಡ್ಡಾಯವಾಗಿ ಇಡುವ ವಿಶೇಷ ಆದೇಶವನ್ನು ಸರಕಾರ ಜಾರಿಮಾಡಬೇಕೆಂದು ಸಲಹೆ ನೀಡಿದರು.
ಹಿರಿಯ ಸಾಹಿತಿ ಶಂಕರ ಬೈಚಬಾಳ ಮಾತನಾಡಿ, ಮಲ್ಲಿಕಾರ್ಜುನ ಭೃಂಗಿಮಠ ಅವರಿಂದ ಕವಿಪೀಠದ ಪರಿಕಲ್ಪನೆ ಜನ್ಮ ತಾಳಿ ಮಹಾ ಸಮ್ಮೇಳನ ಆಗುವವರೆಗೆ ಬೆಳೆದದ್ದು ವಿಜಯಪುರಕ್ಕೆ ಇದೊಂದು ಐತಿಹಾಸಿಕ ಕೀರ್ತಿ ಎಂದ ಅವರು ಇಂದಿನ ಯುವ ಪೀಳಿಗೆಗೆ ಹಿಂದಿನ ,ವರ್ತಮಾನದ ಕವಿ ಸಾಹಿತ್ಯ ಸಾಧಕರನ್ನುಪರಿಚಯಿಸುವ ಇಂತಹ ಕವಿಪೀಠ ಮಹಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಭೃಂಗಿಮಠ ಅವರಿಗೆ ಆಯ್ಕೆ ಮಾಡಿದ್ದು ಅವರು ಅದನ್ನು ಸಮರ್ಥವಾಗಿ ನಿಭಾಯಿಸಿದ್ದು ಶ್ಲಾಘನೀಯವಾಗಿದೆ ಎಂದರು.
ಸಾಹಿತಿ ಮರುಗೇಶ ಸಂಗಮ ಅವರು ಮಾತನಾಡಿ, ಭೃಂಗಿಮಠರ ಕ್ರಿಯಾತ್ಮಕ ಸಾಹಿತ್ಯ ಸಾಂಸ್ಕೃತಿಕ ಸೇವೆ ಇತರರಿಗೆ ಮಾದರಿಯಾಗಿದೆ, ಕವಿ, ಸಾಹಿತಿಗಳಿಗೆ ವಿಶೇಷ ಯೋಜನೆಗಳನ್ನು ಸರಕಾರ ರೂಪಿಸಬೇಕಿದೆ ಎಂದರು.
ಚೇತನ ಮಹಾವಿದ್ಯಾಲಯದ ಪ್ರೊ. ಎ.ಎಸ್ ಕೊಳಮೇಲಿ, ಅಧ್ಯಕ್ಷತೆ ವಹಿಸಿದ್ದ ಜಿ.ವಿ.ಮಠ, ರೇವಣಸಿದ್ದಯ್ಯ ಭೃಂಗಿಮಠ ಅವರು ಮಾತನಾಡಿದರು.
ಋಷೀಲ ಭೃಂಗಿಮಠ ಸ್ವಾಗತಿಸಿದರು, ಹಿರಿಯರಾದ ನೀಲಮ್ಮ ಆರಾಧ್ಯ, ಡಾ ಶ್ವೇತಾ ಮಠ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026
    In ದಿನಪತ್ರಿಕೆ
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.