Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರ-ರಾಜ್ಯ ಸರಕಾರ ಸ್ಥಳಿಯ ಸಂಸ್ಥೆಗಳಿಗೆ ಆರ್ಥಿಕ ಶಕ್ತಿ ತುಂಬಲಿ
(ರಾಜ್ಯ ) ಜಿಲ್ಲೆ

ಕೇಂದ್ರ-ರಾಜ್ಯ ಸರಕಾರ ಸ್ಥಳಿಯ ಸಂಸ್ಥೆಗಳಿಗೆ ಆರ್ಥಿಕ ಶಕ್ತಿ ತುಂಬಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿಯಲ್ಲಿ ವಿಧಾನಪರಿಷತ್ ಶಾಸಕ‌ ಸುನೀಲಗೌಡ ಪಾಟೀಲ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಗ್ರಾ.ಪಂ‌ ಸದಸ್ಯರಿಗೆ ಗೌರವ ಧನ ಹೆಚ್ಚಿಸುವ ಜೊತೆಗೆ ಉಚಿತ ಬಸ ಪಾಸ್, ಟೋಲ್ ರಿಯಾಯಿತಿ, ಪೆನಷನ್ ಕುರಿತು ಸರಕಾರದ ಗಮನ ಸೆಳೆಯುವ ಕಾರ್ಯಮಾಡಿದ್ದೆನೆ. ಮಾಡಿದ್ದು, ಅದರಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ ರೂ 5 ನೂರು ಪಡೆಯುತ್ತಿದ್ದು, ಇಂದು ಈ ಸದ್ಯ 2 ಸಾವಿರ ರೂಪಾಯಿ ಗೌರವ ಪಡೆಯುವಂತಹ ಮಹತ್ವದ ಕಾರ್ಯ ಮಾಡಿದ್ದೆವೆ ಎಂದು ವಿಧಾನ ಪರಿಷತ್ತು ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಜಿ.ಪಂ ವಿಜಯಪುರ, ತಾಪಂ ಇಂಡಿ ಮತ್ತು ಪುರಸಭೆ ಇಂಡಿ ಮತ್ತು ವಿಜಯಪುರ ಮತ್ತು ಬಾಗಲಕೋಟ ವಿಧಾನ ಪರಿಷತ್ತು ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಲ್ಲಿ ಸದಸ್ಯ ಸುನೀಲಗೌಡ ಪಾಟೀಲ ಇವರ ನೇತೃತ್ವದಲ್ಲಿ ನಡೆದ ಆಡಳಿತಾತ್ಮಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು.
ದೇಶದ ಇತರೆ ರಾಜ್ಯಗಳಲ್ಲಿ ಸೇರಿದಂತೆ ಕೇರಳ ರಾಜ್ಯದಲ್ಲಿ ಗ್ರಾ.ಪಂ ಸಧ್ಯಕ್ಷರಿಗೆ ೧೩ ಸಾವಿರ ಉಪಾಧ್ಯಕ್ಷರಿಗೆ ೯ ಸಾವಿರ ಮತ್ತು ಗ್ರಾ.ಪಂ ಸದಸ್ಯರಿಗೆ ಏಳು ಸಾವಿರ ಸಂಬಳವಿದೆ ಎಂದರು.
ಇತರೆ ರಾಜ್ಯಗಳಿಗೆ ಹೊಲಿಸಿದರೆ ಕರ್ನಾಟಕದಲ್ಲಿ ಗ್ರಾ.ಪಂ ಸದಸ್ಯರಿಗೆ ಸೌಲಭ್ಯಗಳು ಕಡಿಮೆ ಇವೆ. ಹೀಗಾಗಿ ಗ್ರಾ.ಪಂ ಸದಸ್ಯರಿಗೆ ಉಚಿತ ಬಸ್ ಪಾಸ್ ಗಾಗಿ ಪ್ರಯತ್ನ ನಡೆದಿದೆ ಎಂದರು.
ಗ್ರಾ.ಪಂ ಸದಸ್ಯರ ಮತ್ತು ಸ್ಥಳೀಯ ಸಮಸ್ಯೆಗಳಿಗೆ ಶಾಸಕರ ಮಾರ್ಗದರ್ಶನದಲ್ಲಿ ಕೆಲಸ ಮಾಡುವ ಉದ್ದೇಶವಿದ್ದು ಬರುವ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಚರ್ಚಿಸಿ ಸದಸ್ಯರ ಸೌಲಭ್ಯಕ್ಕೆ ಸ್ಪಂದಿಸುವದಾಗಿ ತಿಳಿಸಿದರು.
ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿ ಸ್ಥಳಿಯ ಸಂಸ್ಥೆಗಳಿಗೆ ಅರ್ಥಿಕ ಶಕ್ತಿ ತುಂಬುವ ಕೆಲಸ ಮಾಡಬೇಕು ಮತ್ತು ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಾದ ಜಿ.ಪಂ ಮತ್ತು ತಾ.ಪಂ ಗೆ ಚುನಾವಣೆ ಮಾಡುವ ಮೂಲಕ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ಆಗುವ ಅವಶ್ಯಕತೆ ಇದೆ ಎಂದರು.
ಕಂದಾಯ ಉಪವಿಬಾಗಾಧಿಕಾರಿ ಅಬೀದ ಗದ್ಯಾಳ, ಇಒ ನಂದೀಪ ರಾಠೋಡ ಮತ್ತು ರೂಗಿ ಪಿಡಿಒ ಬಸವರಾಜ ಬಬಲಾದ ಮಾತನಾಡಿದರು.
ವೇದಿಕೆಯ ಮೇಲೆ ತಹಸೀಲ್ದಾರ ಬಿ.ಎಸ್.ಕಡಕಬಾವಿ, ಪ್ರಶಾಂತ ಕಾಳೆ, ಇಲಿಯಾಸ ಬೋರಾಮಣ , ಜಾವೇದ ಮೋಮಿನ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಭೀಮಣ್ಣ ಕವಲಗಿ, ಹಿರೇಬೇವನೂರ ಗ್ರಾ.ಪಂ ಅಧ್ಯಕ್ಷೆ ಶೈಲಜಾ ಜಾಧವ ಮತ್ತಿತರಿದ್ದರು.
ಸಮಾರಂಭದಲ್ಲಿ ಜಿಲ್ಲಾ ಪಿಡಿಒ ಸಂಘದ ಅಧ್ಯಕ್ಷ ಸಿ.ಜಿ.ಪಾರೆ, ತಾಲೂಕಾ ಸಂಘದ ಅಧ್ಯಕ್ಷ ಹಣಮಂತಸಿಂಗ ರಜಪೂರ, ಎಸ್.ಡಿ. ಬಿರಾದಾರ , ಜಬ್ಬಾರ ಅಲಿ ಹಳ್ಳಿ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.