Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಧನೆಗಾಗಿ ದೃಡ ಸಂಕಲ್ಪ ಮಾಡಿ :ವಿಜ್ಞಾನಿ ಗೌರ
(ರಾಜ್ಯ ) ಜಿಲ್ಲೆ

ಸಾಧನೆಗಾಗಿ ದೃಡ ಸಂಕಲ್ಪ ಮಾಡಿ :ವಿಜ್ಞಾನಿ ಗೌರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ:ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಬೇಕಾದರೆ ದೃಡ ಸಂಕಲ್ಪ ಮಾಡಬೇಕೆಂದು ಇಸ್ರೋ ವಿಜ್ಞಾನಿ ಸಂಜೀವ ಗೌರ ಹೇಳಿದರು.
ಚಡಚಣದ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ವಿಜ್ಞಾನಿಗಳಾಗಬೇಕಾದರೆ ಕಷ್ಟ ಪಟ್ಟು ಓದಬೇಕಾಗುತ್ತದೆ. ಸಂಶೋದನೆ ಎಂಬುವದು ಒಂದರೆಡು ದಿನದಲ್ಲಿ ಆಗುವಂತಹದಲ್ಲ ಅದಕ್ಕೆ ನಿರಂತರ ಅಧ್ಯಯನ ಬೇಕಾಗುತ್ತದೆ. ಇಸ್ರೋ ಸಂಸ್ಥೆಯಲ್ಲಿ ಅನೇಕ ವಿಜ್ಞಾನಿಗಳು ಹಳ್ಳಿಯಿಂದಲೆ ಬಂದವರಾಗಿದ್ದಾರೆ. ಸಾಧನೆ ಮಾಡಲು ದೃಡ ಮನಸ್ಸಿದ್ದರೆ ಸಾಕು ಎಂದು ಹೇಳಿದರು.
ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಚಂದ್ರಯಾನ-೩ ರಲ್ಲಿ ದೇಶದ ವಿಜ್ಞಾನಿಗಳು ಮಾಡಿದ ಸಾದನೆಯ ಕುರಿತು ಹೇಳಿದರು. ಇದಲ್ಲದೆ ಬಾಹ್ಯಾಕಾಶ ಕೇಂದ್ರದಲ್ಲಿ ವಿಜ್ಞಾನಿಗಳು ಯಾವ ರೀತಿ ಜೀವನ ನಡೆಸುತ್ತಾರೆ ಅಲ್ಲಿ ಅವರು ಎದುರಿಸುವ ಸಮಸ್ಯೆಗಳ ಕುರಿತು ಸವಿಸ್ಥಾರವಾಗಿ ಹೇಳಿದರು. ಮಹಾವಿದ್ಯಾಲಯದ ಪ್ರಾಚಾರ್ಯ ಮನೋಜ ಕಟಗೇರಿ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ. ಎಸ್.ಎಸ್. ಚೋರಗಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಧ್ಯಾಪಕ ವಿ.ಸಿ.ಬಾಡನ ಆಗಮಿಸಿದ್ದರು.
ಪ್ರೊ ಮೆಹಬೂಬ ಭಾಷಾ ವಂದಿಸಿದರು. ಪ್ರೊ ಶ್ರೀಶೈಲ ಕಾಮಗೊಂಡ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.