Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿದ್ಧೇಶ್ವರ ಶ್ರೀಗಳ ನುಡಿನಮನ & ಸತ್ಸಂಗ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಸಿದ್ಧೇಶ್ವರ ಶ್ರೀಗಳ ನುಡಿನಮನ & ಸತ್ಸಂಗ ಕಾರ್ಯಕ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ವಿಜಯಪುರದ ಜ್ಞಾನ ಯೋಗಾಶ್ರಮದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳ ನುಡಿಗಳು ಸಾರ್ವಕಾಲಿಕ ಸತ್ಯವಾಗಿರುವ ನುಡಿಗಳಾಗಿದ್ದು ನಾವೆಲ್ಲರೂ ಸಿದ್ದೇಶ್ವರ ಶ್ರೀಗಳ ಅನುಭವಾಮೃತವನ್ನು ಮುಂದಿನ ಪೀಳಿಗೆಗೂ ಕೂಡ ತಲುಪಿಸೋಣ ಎಂದು ನಾಗಠಾಣದ ಪ್ರಜ್ಞಾನಂದ ಶ್ರೀಗಳು ಹೇಳಿದರು.
ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಕಂಬಿ ಮಲ್ಲಯ್ಯನ ದೇವಸ್ಥಾನದಲ್ಲಿ ಇತ್ತೀಚಿಗೆ ಜರುಗಿದ ಗುರುನಮನ ಹಾಗೂ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಸತ್ಯವಂತರ ಸಂಗವಿರಲು ತೀರ್ಥವೇತಕೆ ನಿತ್ಯ ಜ್ಞಾನಿಯಾದ ಮೇಲೆ ಚಿಂತೆಯೇತಕೆ ಎಂಬ ಸಂತ ಕನಕದಾಸರ ವಾಣಿಯಂತೆ ಸಿದ್ಧೇಶ್ವರಶ್ರೀಗಳ ನಡೆ ನುಡಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.
ಮುಳಸಾವಳಗಿ ಗ್ರಾಮದ ಸಿದ್ದಾರೂಢ ಆಶ್ರಮದ ದಯಾನಂದ ಸ್ವಾಮೀಜಿ, ವಿಜಯಪುರದ ಜ್ಞಾನ ಯೋಗಾಶ್ರಮದ ಗಿರಿಜಾನಂದ , ಬ್ರಹ್ಮಾನಂದ, ,ಬಸವಪ್ರಸಾದ ಸ್ವಾಮೀಜಿಗಳು, ಸ್ಥಳೀಯ ನಿಂಗರಾಯ ಮಹಾರಾಜರು ಆಶೀರ್ವಚನ ನೀಡಿದರು
ಕಾರ್ಯಕ್ರಮದ ಅಂಗವಾಗಿ ಗ್ರಾಮದ ಶ್ರೀಹನುಮಾನ ದೇವಸ್ಥಾನದಿಂದ ಮಲ್ಲಯ್ಯನ ದೇವಸ್ಥಾನದವರೆಗೆ ಸಿದ್ದೇಶ್ವರ ಶ್ರೀಗಳ ಭಾವಚಿತ್ರದ ಭವ್ಯ ಮೆರವಣಿಗೆ ಮಾಡಲಾಯಿತು.
ಪೂಜ್ಯರು, ಗುರುಹಿರಿಯರು, ಸುಮಂಗಲೆಯರು, ಮಕ್ಕಳು, ಸಿದ್ದೇಶ್ವರ ಶ್ರೀಗಳ ವೇಷಧರಿಸಿದ ಶಾಲಾ ಮಕ್ಕಳು ಈ ಮೆರವಣಿಗೆಯಲ್ಲಿ ಭಕ್ತಿಭಾವದಿಂದ ಪಾಲ್ಗೊಂಡಿದ್ದರು. ಸಿದ್ದೇಶ್ವರ ಶ್ರೀಗಳ ಸಂತನೆಂದರೆ ಗೀತೆಯನ್ನು ಹಾಕುವುದರ ಮೂಲಕ ಸಿದ್ದೇಶ್ವರ ಶ್ರೀಗಳ ವೇಷಧಾರಿ ಮಗುವಿನಿಂದ ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಗ್ರಾಮದ ಬಸವರಾಜ ಕಲ್ಲೂರ, ಕಲ್ಲಪ್ಪ ಮೂಲಿಮನಿ, ಹಣಮಂತ್ರಾಯ ಹಿರೂರ, ಬಸವರಾಜ ಬಮ್ಮನಳ್ಳಿ, ಜಿ.ಪಿ.ಬಿರಾದಾರ, ಸಂಗನಗೌಡ ಬಿರಾದಾರ, ಮಡಿವಾಳಪ್ಪ ಕುಂಬಾರ, ಚನ್ನು ಹದರಿ, ಮಲ್ಕು ಸುರಗಿಹಳ್ಳಿ, ಹಣಮಂತ್ರಾಯ ಬಿರಾದಾರ, ಸಿದ್ದಪ್ಪ ನಾಗರಳ್ಳಿ, ಸುರೇಶ ಉಕುಮನಾಳ, ಸಿದ್ದು ಬಿರಾದಾರ, ಶಂಕರಗೌಡ ಬಿರಾದಾರ, ದಾವುಲ್ಸಾಬ್ ಗಂಗೂರ, ರಮೇಶ ರಾಠೋಡ ಸಹಿತ ಮಹಿಳೆಯರು, ಮಕ್ಕಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.