Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಖಾಸಗಿ ಶಾಲಾ-ಕಾಲೇಜುಗಳಿಗೆ ಅನುದಾನಕ್ಕೆ ಧ್ವನಿ ಎತ್ತಲು ಮನವಿ
(ರಾಜ್ಯ ) ಜಿಲ್ಲೆ

ಖಾಸಗಿ ಶಾಲಾ-ಕಾಲೇಜುಗಳಿಗೆ ಅನುದಾನಕ್ಕೆ ಧ್ವನಿ ಎತ್ತಲು ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಬಸವರಾಜ ಪೂಜಾರಿ ನೇತೃತ್ವದಲ್ಲಿ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಚೇರಿಯಲ್ಲಿ ಬುಧವಾರ ಅವರ ಆಪ್ತ ಸಹಾಯಕರಿಗೆ ೧೯೯೫ರ ಅವಧಿ ಖಾಸಗಿ ಶಾಲಾ-ಕಾಲೇಜುಗಳಿಗೆ ಅನುದಾನದ ಕುರಿತು ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಧ್ವನಿ ಎತ್ತುವಂತೆ ಮನವಿ ಸಲ್ಲಿಸಲಾಯಿತು.
ಅವರು ಸಲ್ಲಿಸಿದ ಮನವಿಯಲ್ಲಿ ನಮ್ಮ ಒಕ್ಕೂಟದ ಬೇಡಿಕೆಯಾಗಿರುವ ರಾಜ್ಯದಲ್ಲಿ ೧೯೯೫ರ ನಂತರದಲ್ಲಿ ಸ್ಥಾಪನೆಯಾಗಿರುವ ಖಾಸಗಿ ಶಾಲಾ-ಕಾಲೇಜುಗಳನ್ನು ವೇತನ ಅನುದಾನಕ್ಕೆ ಒಳಪಡಿಸಲು ಕುರಿತು ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ಜರುಗುವ ಸರ್ಕಾರದ ಅಧಿವೇಶನದಲ್ಲಿ ನಮ್ಮ ಒಕ್ಕೂಟದ ಬೇಡಿಕೆಯ ಕುರಿತು ಶಾಸಕರು ಸವಿಸ್ತಾರವಾಗಿ ಚರ್ಚೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದು ನಮ್ಮ ಬೇಡಿಕೆಯ ಈಡೇರಿಸುವಂತೆ ಕೇಳಿಕೊಳ್ಳುತ್ತೇವೆ. ೧೯೯೫ರ ನಂತರದಲ್ಲಿ ಖಾಸಗಿ ಶಾಲಾ-ಕಾಲೇಜುಗಳನ್ನು ಸರ್ಕಾರದ ವೇತನ ಅನುದಾನಕ್ಕೆ ಒಳಪಡಿಸುವ ವಿಚಾರ ಸರ್ಕಾರದ ಮುಂದೆ ಇದೆಯೇ, ಎಷ್ಟು ವರ್ಷಗಳವರೆಗೆ ವೇತನ ಅನುದಾನ ಒಳಪಡಿಸಲು ಸರ್ಕಾರದ ನಿರ್ಧಾರವೇನು ಎಂಬ ಪ್ರಶ್ನೆಗಳನ್ನು ಅಧಿವೇಶನದಲ್ಲಿ ಚುಕ್ಕಿ ಪ್ರಶ್ನೆ ಕೇಳುವ ಮೂಲಕ ಸರ್ಕಾರದ ಗಮನ ಸೆಳೆಯಬೇಕೆಂದು ಶಾಸಕರಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮಲ್ಲಿಕಾರ್ಜುನ ತುಪ್ಪದ, ಕಾರ್ಯದರ್ಶಿ ಲಕ್ಷ್ಮೀ ಮಾನೆ, ಎಂ.ಡಿ.ಶೇಖ, ರಾಜೀವ ಹೊಸೂರು, ಪ್ರಾಣೇಶ ಜೋಶಿ, ಸೋಮಶೇಖರ ನಾಗರಬೆಟ್ಟ, ಶ್ರೀಶೈಲ ಪರಮಗೊಂಡ, ರಾಯಗೊಂಡ ಬಿರಾದಾರ, ಎಂ.ಡಿ.ಮುಲ್ಲಾ, ಸಂದೀಪ ಶಿರಶ್ಯಾಡ, ಲಕ್ಷ್ಮಣ ನಾಶಿ, ರಾಜಶೇಖರ ಪಾಟೀಲ, ಮಲ್ಲಿಕಾರ್ಜುನ ಆಸಂಗಿ ಇತರರು ಇದ್ದರು. ಡಿ.೧೧ ರಂದು ಅಧಿವೇಶನದ ದಿನದಂದು ಈ ಬೇಡಿಕೆಯ ಕುರಿತು ಒಕ್ಕೂಟದಿಂದ ಧರಣಿ ಮಾಡಿ ಸರ್ಕಾರಕ್ಕೆ ಒತ್ತಾಯ ಮಾಡಲಾಗುವದು ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಬಸವರಾಜ ಪೂಜಾರಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.