Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮಾಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸ್ಥೆ :ಚಂಡಕಿ
(ರಾಜ್ಯ ) ಜಿಲ್ಲೆ

ಗ್ರಾಮಾಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸ್ಥೆ :ಚಂಡಕಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಭಾಗದ ಮಹಿಳೆಯರ ಸ್ವಾವಲಂಬನೆ, ವಿದ್ಯಾರ್ಥಿಗಳ ಏಳಿಗೆ, ಅನಾಥರಿಗೆ ಊರುಗೋಲಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಗತಿಪರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್ ಎಸ್ ಚಂಡಕಿ ಹೇಳಿದರು
ಅವರು ತಾಲೂಕಿನ ದೇವಣಗಾಂವ ಗ್ರಾಮದ ಪ್ರಗತಿಪರ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ) ವತಿಯಿಂದ, ವಿದ್ಯಾರ್ಥಿಗಳಿಗೆ ಉಚಿತವಾಗಿ ಮೂರು ತಿಂಗಳ ಟ್ಯೂಷನ್ ಕ್ಲಾಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಗ್ರಾಮೀಣ ಭಾಗಕ್ಕೆ ತಲುಪಿಸುತ್ತಿರುವ ಪೂಜ್ಯ ಹೆಗ್ಗಡೆ ದಂಪತಿಗಳಿಗೆ ನಮ್ಮ ಶಾಲೆಯ ಪರವಾಗಿ ಕೃತಜ್ಞತೆಗಳು ಸಲ್ಲಿಸಬೇಕಿದೆ, ಗಾಂಧೀಜಿಯವರ ಗ್ರಾಮ ಅಭಿವೃದ್ಧಿ ಕನಸನ್ನು ಧರ್ಮಸ್ಥಳ ಸಂಸ್ಥೆ ನನಸು ಮಾಡುತ್ತಿದೆ, ಮಹಿಳೆಯರ ಸಬಲೀಕರಣ, ಅನಾಥರ, ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುತ್ತಿದೆ ಇಂದಿನಿಂದ ಪ್ರಾರಂಭವಾಗುವ ಟ್ಯೂಷನ್ ಕ್ಲಾಸ್ ಸದುಪಯೋಗ ಪಡೆದುಕೊಂಡು ಉತ್ತಮ ರೀತಿಯಲ್ಲಿ ಅಂಕಗಳನ್ನು ಗಳಿಸಬೇಕು ಎಂದರು.
ಸಿಂದಗಿ ತಾಲೂಕು ಯೋಜನಾಧಿಕಾರಿ ಕೃಷ್ಣಮೂರ್ತಿ
ಪ್ರಾಸ್ತಾವಿಕ ಮಾತನಾಡಿ ಯೋಜನೆಯು ನಡೆದು ಬಂದ ಹಾದಿ, ಸ್ವ ಸಹಾಯ ಸಂಘಗಳ ರಚನೆ ಬಗ್ಗೆ, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಮಾಸಾಶನ, ವಾತ್ಸಲ್ಯ ಕಾರ್ಯಕ್ರಮ, ಸುಜ್ಞಾನ ನಿಧಿ ಶಿಷ್ಯ ವೇತನ, ಯೋಜನೆಯಿಂದ ನೀಡುವ ಕೃಷಿ ಕಾರ್ಯಕ್ರಮಗಳು ಹಾಗೂ ಸಂಸ್ಥೆಯಿಂದ ನೀಡುವ ಅನುದಾನಗಳ ಬಗ್ಗೆ ಮಾಹಿತಿ ತಿಳಿಸಿ,ಮೂರು ತಿಂಗಳ ಕಾಲ ನಡೆಯುವ ಉಚಿತ ಟ್ಯೂಷನ್ ಕ್ಲಾಸ್ ಗಳ ಪ್ರಯೋಜನ ಪಡೆದುಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡು ಉತ್ತೀರ್ಣರಾಗಿ ತಂದೆ ತಾಯಿಯರ ಕನಸು ನನಸು ಮಾಡಿ ಒಳ್ಳೆಯ ಹೆಸರು ಗಳಿಸಿ ಉತ್ತಮ ನಾಗರಿಕರಾಗಿ ಎಂದರು.
ಪ್ರಗತಿಪರ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಎಸ್ ಎಸ್ ಗಂಗನಳ್ಳಿ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕಾವ್ಯ, ವಲಯ ಮೇಲ್ವಿಚಾರಕಿ ಸವಿತಾ, ಸ್ಥಳೀಯ ಸೇವಾ ಪ್ರತಿನಿಧಿ ಹಾಗೂ ಶಾಲೆಯ ಮುದ್ದು ಮಕ್ಕಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.