Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿ ದೆಸೆಯಲ್ಲೇ ಭವಿಷ್ಯದ ಮುಂದಾಲೋಚನೆಯಿರಲಿ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿ ದೆಸೆಯಲ್ಲೇ ಭವಿಷ್ಯದ ಮುಂದಾಲೋಚನೆಯಿರಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ವಿದ್ಯಾರ್ಥಿ ದೆಸೆಯೆಯಲ್ಲಿಯೇ ಭವಿಷ್ಯದ ಮುಂದಾಲೋಚನೆ ರೂಢಿಸಿಕೊಳ್ಳಬೇಕಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರಾಣೇಶ ಜೋಶಿ ಹೇಳಿದರು.
ಪಟ್ಟಣದ ಅಭ್ಯುದಯ ಶಾಲೆಯಲ್ಲಿ ಶಿರಸಿಯ ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಯತಿವರೇಣ್ಯರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಯೋಜಿಸಿರುವ ಭಗವದ್ಗೀತಾ ಅಭಿಯಾನ ಕರ್ನಾಟಕ—೨೦೨೪ ಸಂಬಂಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತದ ಸಮಗ್ರತೆ ಸಂಸ್ಕೃತಿಯ ಮೇಲೆ ನಿಂತಿದೆ. ಅದನ್ನು ರಾಮಾಯಣ, ಮಹಾಭಾರತದಂತಹ ಆದರ್ಶ ಗ್ರಂಥಗಳು ಎತ್ತಿ ಹಿಡಿಯುತ್ತಿವೆ. ಭಗವದ್ಗೀತಾ ಅಭಿಯಾನದಂತಹ ವಿಶಿಷ್ಠ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಬದುಕಿಗೆ ಅರ್ಥವನ್ನು ತರುವ ಕಾರ್ಯವನ್ನು ಸರ್ಣವಲ್ಲೀ ಶ್ರೀಗಳು ನಡೆಸುತ್ತಿದ್ದಾರೆ. ನಾವೆಲ್ಲ ಜಾಗೃತಗೊಳ್ಳಬೇಕಾಗಿದೆ. ಅಲ್ಲದೆ ಸಾಧನೆಯ ಪಥದಲ್ಲಿ ಸಾಗುವಾಗ ಮೂಕನಾಗಿರಬೇಕು. ಸಾಧನೆಯ ಗುರಿಯನ್ನು ಮುಟ್ಟುವ ಗಮನವೊಂದೆ ಇರಬೇಕು. ವಿದ್ಯಾರ್ಥಿಗಳು ಭಗವದ್ಗೀತೆಯ ಅಧ್ಯಯನದ ಮೂಲಕ ಬೆಳಕಿನ ದಾರಿ ಕಂಡುಕೊಳ್ಳ ಬೇಕಾಗಿದೆ ಎಂದರು.
ನಿವೃತ್ತ ಮುಖ್ಯ ಶಿಕ್ಷಕ ಎಸ್.ಎಚ್.ಮುದ್ನಾಳ ಮಾತನಾಡಿ ನಾವು ಪ್ರತಿ ಕ್ಷಣದಲ್ಲೂ ಸರಿಯೋ? ತಪ್ಪೋ? ಎನ್ನುವುದನ್ನ ಯೋಚಿಸುತ್ತಿರಬೇಕು. ಕೆಟ್ಟದ್ದನ್ನು ಪ್ರಾರಂಭದ ಹಂತದಿಂದಲೇ ಕೈಬಿಡುತ್ತಿರಬೇಕು. ಭಗವಂತ ನಮ್ಮಿಂದ ಏನನ್ನೂ ಅಪೆಕ್ಷೆ ಪಡುವುದಿಲ್ಲ. ನಾವು ಅವನಿಗೆ ಸಮರ್ಪಣಾ ಭಾವದಿಂದ ನೀಡುವ ಪ್ರವೃತ್ತಿ ರೂಢಿಸಿಕೊಳ್ಳ ಬೇಕಾಗಿದೆ ಎಂದರು.
ಸಂಸ್ಥೆಯ ಕಾರ್ಯದರ್ಶಿ ಎಮ್.ಎನ್.ಮದರಿ ಮಾತನಾಡಿ ಮಕ್ಕಳು ದೇಶಕ್ಕೆ ಉತ್ತಮ ಪ್ರಜೆಯಾಗಿ ನಿರ್ಮಾಣ ಹೊಂದಬೇಕಾದರೆ ಭಗವದ್ಗೀತೆಯ ಆದರ್ಶದ ಅಡಿಯಲ್ಲಿ ಚಿಂತನೆ ನಡೆಸಬೇಕು ಎಂದರು.
ಈ ವೇಳೆ ಸಂಸ್ಥೆಯ ನಿರ್ದೇಶಕಿ ಶ್ರೀದೇವಿ ಮದರಿ, ಆಡಳಿತಾಧಿಕಾರಿ ಕಿರಣ ಮದರಿ, ವ್ಯವಸ್ಥಾಪಕ ಬಸವರಾಜ ಬಿಜ್ಜೂರ, ಪ್ರಾಚಾರ್ಯ ಎಮ್.ಎಮ್.ಧನ್ನೂರ, ಬಿ.ಎಸ್.ಮೇಟಿ, ಉಪನ್ಯಾಸಕರುಗಳಾದ ಪ್ರಶಾಂತ ಬಿರಾದಾರ, ರವಿ ಚಲವಾದಿ, ಮುನಿಯಾರ ನಾಯಕ್, ಸಿದ್ದು ಹೊಕ್ರಾಣಿ, ಬಸು ಗುಡದಿನ್ನಿ, ಪ್ರೀಯಾಂಕ ಮೇಟಿ ಸೇರಿದಂತೆ ಮತ್ತೀತರರು ಇದ್ದರು. ಪ್ರಶಿಕ್ಷಕಿ ರಂಜಿತಾ ಹೆಗಡೆ ಮತ್ತು ಜ್ಞಾನ ಭಾರತಿ ವಿದ್ಯಾ ಮಂದಿರದ ಗೀತ ಗಾಯನ ತಂಡದವರು ಭಗವದ್ಗೀತೆಯ ೯ ನೇ ಅಧ್ಯಾಯವನ್ನು ಸಾಮೂಹಿಕವಾಗಿ ಪಠಿಸಿದರು. ಶಿಕ್ಷಕ ಮಂಜುನಾಥ ಪಡದಾಳಿ ಸ್ವಾಗತಿಸಿದರು. ಸಂಚಾಲಕ ರಾಮಚಂದ್ರ ಹೆಗಡೆ ಆಶಯದ ನುಡಿಗಳನ್ನಾಡಿದರು. ಮುಖ್ಯಗುರು ಎಚ್.ಬಿ.ಜಾಯವಡಗಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.