Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿರಂತರ ಕ್ರಿಯಾಶೀಲತೆ ಬೇಡುವ ಪತ್ರಿಕೋದ್ಯಮ :ಮಲಿಕ್ ಜಮಾದಾರ
(ರಾಜ್ಯ ) ಜಿಲ್ಲೆ

ನಿರಂತರ ಕ್ರಿಯಾಶೀಲತೆ ಬೇಡುವ ಪತ್ರಿಕೋದ್ಯಮ :ಮಲಿಕ್ ಜಮಾದಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ.ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಿಂದ ನಡೆದ ಕ್ಷೇತ್ರ ವರದಿಗಾರಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿಗಳಿಗೆ ಕ್ಷೇತ್ರ ವರದಿಗಾರಿಕೆ ವೃತ್ತಿ ಕೌಶಲ್ಯ ಹೆಚ್ಚಿಸುವುದರ ಜೊತೆಗೆ ಸೃಜನಾತ್ಮಕ ಬರವಣಿಗೆಗೆ ಸಹಕಾರಿಯಾಗುತ್ತದೆ ಎಂದು ಎಸ್.ಬಿ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರೊ.ಮಲಿಕ್ ಜಮಾದಾರ ಹೇಳಿದರು.
ನಗರದ ಎಸ್.ಬಿ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆದಿಲ್ ಶಾಹಿ ಐತಿಹಾಸಿಕ ಕುಮಟಗಿ ಕೆರೆ ಕ್ಷೇತ್ರ ವರದಿಗಾರಿಕೆ ವಿಶೇಷ ಭೇಟಿ ನೀಡಿ ಮಾತನಾಡಿದ ಅವರು, ವೃತ್ತಿ ಜೀವನಕ್ಕೆ ಕೌಶಲ್ಯ ಅತೀ ಮುಖ್ಯ ಎಂದರು.
ಪತ್ರಿಕೋದ್ಯಮ ನಿರಂತರ ಕ್ರಿಯಾಶೀಲತೆ ಬೇಡುತ್ತದೆ. ಓದುಗರಿಗೆ ನಿತ್ಯ ಹೊಸದನ್ನು ಕೊಡುವ ಜವಾಬ್ದಾರಿ ನಿಭಾಯಿಸುವುದು ಅತ್ಯಂತ ಕಷ್ಟದ ಕೆಲಸ. ಅದರಲ್ಲೂ ನಾವು ಕಂಪ್ಯೂಟರ್ ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ಕಾರ್ಯನಿರ್ವಹಿಸಬೇಕಾಗಿರುವುದರಿಂದ ವೃತ್ತಿ ಬದುಕು ಕಠಿಣ ಅನುಭವಗಳನ್ನು ನೀಡುತ್ತದೆ ಹಾಗಾಗಿ ನಾವು ವಿದ್ಯಾರ್ಥಿ ಜೀವನದಲ್ಲೇ ಎಲ್ಲವನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಪಾಠ ಎಷ್ಟು ಮುಖ್ಯವೋ ಪ್ರಯೋಗತ್ಮಕ ಕಲಿಕೆಯು ಅಷ್ಟೇ ಮಹತ್ವ ಹೊಂದಿದೆ. ಇಂತಹ ಕ್ಷೇತ್ರ ವರದಿಗಾರಿಕೆಗೆ ನಾವು ಹಾಜರಾಗಿ ನಮ್ಮ ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರೊ.ಎಸ್.ಬಿ.ಮನೂರ ಮಾತನಾಡಿ, ಕ್ಷೇತ್ರ ವರದಿಗಾರಿಕೆ ಪತ್ರಕರ್ತರಲ್ಲಿ ವಿಶೇಷ ಕೌಶಲ್ಯ ಬೇಡುತ್ತದೆ. ಐತಿಹಾಸಿಕ ಆದಿಲ್ ಶಾಹಿ ಬೇಸಿಗೆ ಅರಮನೆ ಹಲವು ತಾಂತ್ರಿಕ ವಿಶೇಷತೆಗಳನ್ನು ಹೊಂದಿದೆ. ಸುಮಾರು ೩೦೦ ವರ್ಷಗಳ ಹಿಂದೆಯೇ (ಆಧುನಿಕ ಸ್ವೀಮ್ಮಿಂಗ್ ಪೂಲ್) ಆಧುನಿಕ ಈಜುಗೋಳವನ್ನು ನಿರ್ಮಿಸಿಕೊಂಡಿದ್ದರು. ಅಲ್ಲದೇ ಅಲ್ಲಿನ ನೀರಿನ ಸ್ವಚ್ಛತೆ ಈಜುಕೊಳದಲ್ಲಿ ಸ್ನಾನ ಗೃಹ, ಬಟ್ಟೆ ಬದಲಾಯಿಸುವ ಕೋಣೆ, ಟಬ್ ಮಾದರಿಯ ಅತ್ಯಾದುನಿಕ ಸೌಲಭ್ಯಗಳನ್ನು ಹೊಂದಿದೆ ಇದನ್ನು ವರದಿ ಮಾಡುವ ಮೂಲಕ ಹೊರ ಜಗತ್ತಿಗೆ ಪರಿಚಯಿಸಬೇಕು ಎಂದು ಹೇಳಿದರು.
ಕೃಷಿ, ನೈಸರ್ಗಿಕ ವೈವಿಧ್ಯ, ನಿತ್ಯ ಸ್ಥಳೀಯವಾಗಿ ನಡೆಯುವ ಘಟನಾವಳಿಗಳನ್ನು ವಿದ್ಯಾರ್ಥಿ ಈಗಿನಿಂದಲೇ ವರದಿ ಮಾಡುವುದನ್ನು ಕಲಿಯಬೇಕು ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026
    In ದಿನಪತ್ರಿಕೆ
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.