Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ಷಯರೋಗ ಕುರಿತು ಸೂಕ್ತ ಅರಿವು-ತಿಳುವಳಿಕೆ ಮೂಡಿಸಿ
(ರಾಜ್ಯ ) ಜಿಲ್ಲೆ

ಕ್ಷಯರೋಗ ಕುರಿತು ಸೂಕ್ತ ಅರಿವು-ತಿಳುವಳಿಕೆ ಮೂಡಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಚ್‌ಐವಿ-ಏಡ್ಸ್, ಟಿಬಿ ಸಮನ್ವಯ ಸಭೆ ಮತ್ತು ರಕ್ತ ಸನ್ನದ್ಧತಾ ಪಡೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿದ ಡಿಸಿ ಟಿ.ಭೂಬಾಲನ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಮ್ಮ ನಡಿಗೆ ಕ್ಷಯಮುಕ್ತ ಕಡೆಗೆ ಎಂದು ಕ್ಷಯಮುಕ್ತ ಭಾರತವನ್ನಾಗಿಸುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ವಿವಿಧ ಆಯಾಮಗಳಲ್ಲಿ ವಯಸ್ಕ ಬಿಸಿಜಿ ಲಸಿಕಾ ಕಾರ್ಯಕ್ರಮ ವಿಜಯಪುರ ಸೇರಿದಂತೆ ರಾಜ್ಯದ ೬ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಹಮ್ಮಿಕೊಳ್ಳಲಿದ್ದು, ಜಿಲ್ಲೆಯಾದ್ಯಂತೆ ೧೦೦ ದಿನದ ಕ್ಷಯ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಚ್‌ಐವಿ-ಏಡ್ಸ್, ಟಿಬಿ ಸಮನ್ವಯ ಸಭೆ ಮತ್ತು ರಕ್ತ ಸನ್ನದ್ಧತಾ ಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಾದ್ಯಂತೆ ಯಶಸ್ವಿಯಾಗಿ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜನಸಮುದಾಯಗಳಿಗೆ ಕ್ಷಯರೋಗದ ಕುರಿತು ಸೂಕ್ತ ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.
ನಿಕ್ಷಯ ಪೋಷಣೆ ಯೋಜನೆ ಭಾರತ ಸರ್ಕಾರದ ಮಹಾತ್ವಾಂಕ್ಷೆಯ ಯೋಜನೆಯಾಗಿದ್ದು, ಅಪೌಷ್ಠಿಕತೆಯನ್ನು ನಿವಾರಿಸುವಲ್ಲಿ ಕ್ಷಯರೋಗಿಗಳಿಗೆ ಆರ್ಥಿಕ ಸಹಾಯ ನೀಡುವುದು, ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ಚಿಕಿತ್ಸೆ ಸಂಪೂರ್ಣ ಮುಗಿಯವರೆಗೆ ಪ್ರತಿ ತಿಂಗಳು ಒಂದು ಸಾವಿರ ರೂ. ರೋಗಿಗಳ ನೇರ ಖಾತೆ ಹಣ ಸಂದಾಯ, ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನದಡಿಯಲ್ಲಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರದ ಕಿಟ್‌ಗಳನ್ನು ಸಮುದಾಯದ ಸಹಭಾಗಿತ್ವದಲ್ಲಿ ಪೂರೈಸಲಾಗುತ್ತಿರುವ ಕುರಿತು ಹಾಗೂ ಕ್ಷಯರೋಗಿಗಳಿಗೆ ವಿಶೇಷ ಸೌಲಭ್ಯಗಳ ಕುರಿತು ಸೂಕ್ತ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.
ಎಚ್‌ಐವಿ ಏಡ್ಸ್ ಸೋಂಕಿತ ಮತ್ತು ಬಾಧಿತರಿಗೆ ಇಲಾಖಾವಾರು ನೀಡುವ ಸಾಮಾಜಿಕ ಸೇವಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಬೇಕು. ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಹೆಚ್ಚಿನ ತಿಳುವಳಿಕೆ ಮೂಡಿಸಬೇಕು. ಕಲಾ ತಂಡಗಳ ಮೂಲಕ ಸಂತೆ-ಜಾತ್ರೆಗಳ ಬೀದಿನಾಟಕಗಳನ್ನು ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ವರಿ ಗೊಲಗೇರಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.