Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ
(ರಾಜ್ಯ ) ಜಿಲ್ಲೆ

ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ, ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ, ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು ೨೦೨೪ ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಪ್ರಶಸ್ತಿಯು ೨ ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಡಿ.ಉಮಾಪತಿ ಅವರ ಪರಿಚಯ

ಮಾರ್ಚ್ ೧೮,೧೯೫೯ ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಪಡೆದವರು.
ನ್ಯೂ ಇಂಡಿಯನ್ ಎಕ್ಸಪ್ರೆಸ್ ಸಮೂಹ ಸಂಸ್ಥೆಯ ಕನ್ನಡಪ್ರಭ, ಈ ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ ೨೭ ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು.
ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.
ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ಆಂದೋಲನ , ರೈತ ಚಳವಳಿ, ವಿಜಯಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
’ದೆಹಲಿ ನೋಟ’, ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.