Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶೋಷಿತರ ಭರವಸೆಯ ಬೆಳಕಾಗಿದ್ಗ ಡಾ.ಅಂಬೇಡ್ಕರ್ :ಡಾ.ನಾಯಕ
(ರಾಜ್ಯ ) ಜಿಲ್ಲೆ

ಶೋಷಿತರ ಭರವಸೆಯ ಬೆಳಕಾಗಿದ್ಗ ಡಾ.ಅಂಬೇಡ್ಕರ್ :ಡಾ.ನಾಯಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಡಾ.ಅಂಬೇಡ್ಕರ್ ಅವರು ಕೇವಲ ನಾಯಕರಲ್ಲ ಅವರು ಲಕ್ಷಾಂತರ ಶೋಷಿತ ಜನರ ಭರವಸೆಯ ಬೆಳಕಾಗಿದ್ದರು ಎಂದು ಎಸ್‌ಬಿ ಕಲಾ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಎಂದು ಉಪ ಪ್ರಾಚಾರ್ಯ ಡಾ.ಅನಿಲ್ ನಾಯಕ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಭಾಗವಹಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯದ ಪರ ಶ್ರಮಿಸಿದವರು. ಇಂದು ಸಮಾಜ ಸುಧಾರಕ, ದಾರ್ಶನಿಕ ಹಾಗೂ ನಮ್ಮ ಸಂವಿಧಾನದ ಶಿಲ್ಪಿಯ ಜೀವನ ಮತ್ತು ಪರಂಪರೆಯನ್ನು ನೆನಪಿಸಿಕೊಳ್ಳುವ ದಿನವಾಗಿದೆ ಎಂದು ಸ್ಮರಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನಮಗೆಲ್ಲ ನ್ಯಾಯ, ಸಮಾನತೆ ಹಾಗೂ ಸೋದರತ್ವದ ತತ್ವಗಳನ್ನು ಕೊಟ್ಟು ಭಾರತದ ಇತಿಹಾಸ ಪರಂಪರೆಯಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಇಂದು ಅವರ ಅಮೂಲ್ಯ ಕೊಡುಗೆಗಳನ್ನು ನೆನಪಿಸಿಕೊಳ್ಳುವುದು ಅವಶ್ಯಕವಾಗಿದೆ. “ಶಿಕ್ಷಣವು ಜಗತ್ತನ್ನು ಬದಲಾಯಿಸಲು ನೀವು ಬಳಸಬಹುದಾದ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದೆ.” ಎನ್ನುವುದನ್ನು ಅವರೇ ನಮಗೆ ತೋರಿಸಿ ಹೋಗಿದ್ದಾರೆ. ನಮಗೆಲ್ಲ ಉತ್ತಮ ಶಿಕ್ಷಣದ ಅವಶ್ಯಕತೆ ಇದೆ, ನಮ್ಮನ್ನು ನಾವು ಸಬಲೀಕರಣಗೊಳಿಸಿಕೊಳ್ಳಲು ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳೋಣ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಜೀವನ ಸಾಧನೆಗಳ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಯಿತು.
ಈ ಸಂದರ್ಭದಲ್ಲಿ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಡಾ.ಶ್ರೀನಿವಾಸ ದೊಡ್ಡಮನಿ, ದೈಹಿಕ ನಿರ್ದೆಶಕ ಎಸ್.ಕೆ.ಪಾಟೀಲ, ಡಾ.ಧರ್ಮಗುರು ಪ್ರಸಾದ, ಡಾ.ಸ್ವಾತಿ ಪಾಟೀಲ, ಡಾ.ಪ್ರದೀಪ.ಚವ್ಹಾಣ್, ಪ್ರೊ.ಎಸ್.ಹೆಚ್.ಹೂಗಾರ, ಪ್ರೊ.ಐ.ಎಸ್.ಹೂಗಾರ, ಪ್ರೊ.ಸಿ.ಎನ್.ಕುನ್ನೂರ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ/ವಿದ್ಯಾರ್ಥಿನಿಯರಯ ಉಪಸ್ಥಿತರಿದ್ದರು.

public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.