Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರ್ಜಿ ಸಲ್ಲಿಸುವ ಅವಧಿ ಡಿ.೧೮ರವರೆಗೆ ವಿಸ್ತರಣೆ
(ರಾಜ್ಯ ) ಜಿಲ್ಲೆ

ಅರ್ಜಿ ಸಲ್ಲಿಸುವ ಅವಧಿ ಡಿ.೧೮ರವರೆಗೆ ವಿಸ್ತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಪ್ರೆಂಟಿಶಿಪ್ ತರಬೇತಿಗೆ ಪರಿಶಿಷ್ಟ ಜಾತಿ-ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನಹೊಂದಿದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ೧೨ ತಿಂಗಳ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿಗಳನ್ನು ಡಿಸೆಂಬರ್ ೧೮ರವರೆಗೆ ಸಲ್ಲಿಸಬಹುದಾಗಿದೆ.
ವಿಜಯಪುರ ಜಿಲ್ಲಾ ಕಚೇರಿಯಲ್ಲಿ ತಲಾ ಒಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ತರಬೇತಿಗೆ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಧ್ಯಮ ಅಕಾಡೆಮಿ ಮೂಲಕ ತರಬೇತಿ ಭತ್ಯೆ ನೀಡಲಾಗುವುದು.
ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದಿನಾಂಕ:೧೮-೧೨-೨೦೨೪ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಆವರಣ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.