Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಾನಯೋಗಿ ಸಂಘದಿಂದ ಸೈಬರ್ ಅಪರಾಧಗಳ ಜಾಗೃತಿ ಅರಿವು
(ರಾಜ್ಯ ) ಜಿಲ್ಲೆ

ಗಾನಯೋಗಿ ಸಂಘದಿಂದ ಸೈಬರ್ ಅಪರಾಧಗಳ ಜಾಗೃತಿ ಅರಿವು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇತ್ತೀಚಿನ ದಿನದಲ್ಲಿ ದುಡಿಮೆ, ಒಳೆತನ ಮರೆಯಾಗುತ್ತಿದೆ. ಸದಾ ಅಮಾಯಕರು ಕೆಟ್ಟ ದುಶ್ಚಟ, ವಂಚನೆ ಮುಂತಾವುಗಳಿಗೆ ಬಲಿಯಾಗುತ್ತಿದ್ದಾರೆ. ಇಂತಹ ವ್ಯವಸ್ಥೆಯಿಂದ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕೆಂದು ಗಾನಯೋಗಿ ಸಂಘದ ಅಧ್ಯಕ್ಷ ಪ್ರಕಾಶ ಆರ್.ಕೆ. ಹೇಳಿದರು.
ಅವರು ನಗರದ ಪ್ರಮುಖ ಬೀದಿಗಳಲ್ಲಿ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಅಭಿಯಾನ ಹಮ್ಮಿಕೊಂಡು ಕೆಲವು ಪೋಸ್ಟರ್‌ಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತರು ನಿಮ್ಮೊಂದಿಗೆ ಅಶ್ಲೀಲವಾಗಿ ವಿಡಿಯೋ ಕಾಲ್ ಮಾಡಿ ಅದನ್ನು ಸ್ಕ್ರೀನ್ ರೀಕಾರ್ಡಿಂಗ್ ಮಾಡಿ ಹಣಕ್ಕೆ ಆಮಿಷ ಒಡ್ಡುತ್ತಿರುವುದು ಹಲವಾರು ಸಾಮಾಜಿಕ ಜಾಲತಾಣದಲ್ಲಿ ನಾವೆಲ್ಲರೂ ನೋಡುತ್ತಿದ್ದೇವೆ. ಆದರೆ ಯಾರು ಅದರ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ. ಇಂತಹದ ಬಲಿಗೆ ಬಿದ್ದು ತಮ್ಮ ಬದುಕನ್ನು ನರಕ ಮಾಡಿಕೊಳ್ಳುತ್ತಿರುವುದು ಖೇದಕರ ಸಂಗತಿಯಾಗಿದೆ. ಕುಟುಂಬದ ನಿರ್ವಹಣೆಗಾಗಿ ಹಗಲು ರಾತ್ರಿ ಲೆಕ್ಕಿಸದೇ ದುಡಿಮೇಯೇ ದುಡ್ಡಿನ ತಾಯಿ ಎಂದು ನ್ಯಾಯಯುತವಾಗಿ ದುಡಿದ ನಿಮ್ಮ ದುಡ್ಡನ್ನು ವಂಚಕರಿಗೆ ಫೋನ್ ಮೂಲಕ ಬ್ಯಾಂಕ್ ಅಕೌಂಟ್ ಡೆಬಿಟ್ ಕಾರ್ಡ್. ಕ್ರೆಡಿಟ್ ಕಾರ್ಡ್ ಹಾಗೂ ಓಟಿಪಿ ಮೆಸೇಜ್ ಯಾರೋಂದಿಗೂ ಹಂಚಿಕೊಳ್ಳಬೇಡಿ. ನಿಮಗೆ ಭಾರಿ ಮೊತ್ತದ ಬಹುಮಾನ ಬಂದಿದೆ ಹಾಗೂ ನಿಮ್ಮ ಮೊಬೈಲ್ ನಂಬರಿಗೆ ಲಕ್ಕಿಡ್ರಾ ಕೋಪನ್ ನೂರಾರು ಉಡಾಫೆ ಆಸೆ ಆಮಿಷೆಗಳನ್ನು ಒಡ್ಡಿ ನಂಬಿಸಿ ದ್ರೋಹ ಬಗೆಯುವವರಿಂದ ಎಚ್ಚೆತ್ತುಕೊಳ್ಳಬೇಕು. ಹಾಗೂ ಮುಖ್ಯವಾಗಿ ಸಾರ್ವಜನಿಕರು ವಂಚನೆಗೊಳಗಾದರೆ ಅಥವಾ ದುಡ್ಡನ್ನು ಕಳೆದುಕೊಂಡರೆ ಇನ್ನೀತರ ಸೈಬರ್ ಅಪರಾಧಗಳ ಬಗ್ಗೆ ಹೆಲ್ಪ್ ಲೈನ್ ನಂ. ೧೯೩೦ ಈ ನಂಬರೆ ಕರೆ ಮಾಡಿ ಆನ್‌ಲೈನ್ ಮೂಲಕ ಪ್ರಕರಣ ದಾಖಲಿಸಬೇಕು ಎಂದು ಮುಂತಾದ ಪ್ರಮುಖ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಮಹೇಶ ಕುಂಬಾರ, ಬಾಹುಬಲಿ ಶಿವಣ್ಣವರ, ರಾಜಕುಮಾರ ಹೊಸಟ್ಟಿ, ವಿರೇಶ ಸೊನ್ನಲಗಿ, ಸಚೀನ ವಾಲಿಕಾರ, ವಿಠ್ಠಲ ಗುರುವಿನ, ರವಿ ರತ್ನಾಕರ, ಸಂತೋಷ ಚವ್ಹಾಣ, ವಿಕಾಸ ಕಂಬಾಗಿ, ರೇವಣಸಿದ್ದಯ್ಯ ಹಿರೇಮಠ ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.